ಪಿಕಪ್ ವಾಹನ

ಪಿಕಪ್ ವಾಹನಕ್ಕೆ ಬೈಕ್ ಡಿಕ್ಕಿ: ಸವಾರ ಸಾವು

ಬೈಕ್ ಕೋಳಿ ಸಾಗಿಸುತ್ತಿದ್ದ ಪಿಕಪ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಕೊಳ್ಳೇಗಾಲ ತಾಲೂಕಿನ ಮುಳ್ಳೂರು  ಗ್ರಾಮದ ಬಳಿ ನಡೆದಿದೆ.

2 months ago

ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿ: 14 ಜನರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನ ಪಲ್ಟಿಯಾಗಿ ಕನಿಷ್ಠ 14 ಮಂದಿ ಸಾವನ್ನಪ್ಪಿದ್ದು, 21 ಜನರು ಗಾಯಗೊಂಡ ಘಟನೆ ಮಧ್ಯಪ್ರದೇಶದ ದಿಂಡೋರಿ ಜಿಲ್ಲೆಯಲ್ಲಿ ನಡೆದಿದೆ. 

2 months ago

ಸ್ಕೂಟರ್ ಸವಾರನನ್ನು ತಪ್ಪಿಸಲು ಹೋಗಿ ಹಾಲಿನ ಕ್ರೇಟ್‌ಗೆ ಡಿಕ್ಕಿ ಹೊಡೆದ ಪಿಕಪ್

ಪಿಕಪ್ ವಾಹನವೊಂದು ಮಿಲ್ಕ್ ಬೂತ್ ನ ಮುಂಭಾಗದಲ್ಲಿ ಇಟ್ಟಿದ್ದ ಹಾಲಿನ ಕ್ರೇಟ್‌ಗೆ ಡಿಕ್ಕಿ ಹೊಡೆದ ಭಯಾನಕ ಘಟನೆ ಉಡುಪಿಯ ಕಡಿಯಾಳಿಯಲ್ಲಿ ಇಂದು ನಸುಕಿನ ವೇಳೆ ನಡೆದಿದೆ.

5 months ago

ಉಜಿರೆ ಅನುಗ್ರಹ ಶಾಲೆಯ ಬಳಿ ಪಿಕಪ್ ವಾಹನವೊಂದು ಪಲ್ಟಿ

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಉಜಿರೆ ಅನುಗ್ರಹ ಶಾಲೆಯ ಬಳಿ ಸೋಮವಾರ ಪಿಕಪ್ ವಾಹನವೊಂದು ಪಲ್ಟಿಯಾಗಿ ಇಬ್ಬರು ಗಾಯಗೊಂಡಿದ್ದಾರೆ.

2 years ago

ಒಣಹುಲ್ಲು ಸಾಗಿಸುತ್ತಿದ್ದ ಸಂದರ್ಭದಲ್ಲಿ ಬೆಂಕಿ ತಗುಲಿ ಸುಟ್ಟುಭಸ್ಮ ಪಿಕಪ್ ವಾಹನ

ಒಣ ಹುಲ್ಲು ಸಾಗಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಪಿಕಪ್ ವಾಹನ ಸಂಪೂರ್ಣ ಸುಟ್ಟು ಹೋದ ಘಟನೆ ತಾಲೂಕಿನ ತಳಗದ್ದೆ ರೈಲ್ವೆ ಬ್ರಿಡ್ಜ್ ಬಳಿ ಸಂಭವಿಸಿದೆ.

2 years ago