ಪಿಕ್ಅಪ್

ಕೋಲ್ಕತ್ತಾ: ಪಿಕ್ ಅಪ್ ವ್ಯಾನ್ ನಲ್ಲಿ ಪ್ರಯಾಣಿಸುತ್ತಿದ್ದಾಗ ವಿದ್ಯುತ್ ಸ್ಪರ್ಶ,10 ಮಂದಿ ಸಾವು

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಪಿಕ್ ಅಪ್ ವ್ಯಾನ್ ನಲ್ಲಿ ಪ್ರಯಾಣಿಸುತ್ತಿದ್ದ 10 ಜನರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2 years ago