ಪಿಯುಸಿ

ಎಸ್​ಎಸ್​ಎಲ್​ಸಿ, ಪಿಯುಸಿ ವರ್ಷಕ್ಕೆ ಮೂರು ಬಾರಿ ಪರೀಕ್ಷೆ

ಎಸ್​ಎಸ್​ಎಲ್​ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಇನ್ಮುಂದೆ ವರ್ಷಕ್ಕೆ ಮೂರು ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. 2023-24ನೇ ಶೈಕ್ಷಣಿಕ ಸಾಲಿನಿಂದ SSLC, 2nd PUC ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ…

8 months ago

ಬೀದರ್: ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹ

ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾದವರು ವೈದ್ಯರೆಂದು ಖಾಸಗಿ ಆಸ್ಪತ್ರೆ ನಡೆಸುತ್ತಿದ್ದಾರೆ. ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ವೀರ ಕನ್ನಡಿಗರ ಸೇನೆ ಒತ್ತಾಯಿಸಿದೆ.

8 months ago

ಬೆಂಗಳೂರು: ಎಸ್ಎಸ್ಎಲ್ ಸಿ – ಪಿಯುಸಿ ವಾರ್ಷಿಕ ಪರೀಕ್ಷೆಗಳ ಪೂರ್ವಸಿದ್ಧತಾ ಸಭೆ

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರ ವಿಕಾಸಸೌಧದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು,…

1 year ago

ದ್ವಿತೀಯ ಪಿಯುಸಿ ಫಲಿತಾಂಶ: ರಾಜ್ಯಾದ್ಯಂತ 7 ಪಿಯು ವಿದ್ಯಾರ್ಥಿಗಳು ಆತ್ಮಹತ್ಯೆ

ದ್ವಿತೀಯ ಪಿಯುಸಿ ಫಲಿತಾಂಶ ಬಂದ ಕೆಲವೇ ಗಂಟೆಗಳಲ್ಲಿ ರಾಜ್ಯಾದ್ಯಂತ 7 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಶೈಕ್ಷಣಿಕ ಆಸಕ್ತರಲ್ಲಿ ಆತಂಕ ಮೂಡಿಸಿದೆ. 7ರಲ್ಲಿ ನಾಲ್ವರು ವಿದ್ಯಾರ್ಥಿನಿಯರು ಬಾಲಕಿಯರು…

2 years ago

ಪಿಯುಸಿ ಫಲಿತಾಂಶ: ಅನುಷಾ ಮಲ್ಯ, ಇಲ್ಹಾಮ್ ರಫೀಕ್ ವಿಶೇಷ ಸಾಧನೆ

ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಈ ಬಾರಿಯೂ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾರ್ಥಿಗಳು ರಾಜ್ಯಕ್ಕೇ ಪ್ರಥಮ ಸ್ಥಾನಿಯಾಗಿದ್ದಾರೆ .ಕಾಮರ್ಸ್ ಮತ್ತು ಸೈನ್ಸ್ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಐವರು…

2 years ago

ಮುಂದಿನ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್ಸಿ-ಪಿಯುಸಿ ಪಠ್ಯ ಕಡಿತ ಇಲ್ಲ:ಸಚಿವ ಬಿ.ಸಿ.ನಾಗೇಶ್

ರಾಜ್ಯ ಸರ್ಕಾರ 2022-23 ನೇ ಶೈಕ್ಷಣಿಕ ಸಾಲಿನಲ್ಲಿ ಎಸ್‌ಎಸ್‌ಎಲ್ ಸಿ ಮತ್ತು ಪಿಯುಸಿಗೆ ಪೂರ್ಣ ಪ್ರಮಾಣದ ಪಠ್ಯ ಬೋಧನೆಗೆ  ಮುಂದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ…

2 years ago