ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ ಸಂಭವಿಸಿ ಕಾರಿನ ಮುಂಭಾಗ ಭಾಗಶಃ ಸುಟ್ಟು ಹೋದ ಘಟನೆ ಬುಧವಾರ ಮಧ್ಯಾಹ್ನ ಪಿವಿಎಸ್ ವೃತ್ತದ ಬಳಿ ಸಂಭವಿಸಿದೆ.