ಪಿ.ಎ ರಘುನಾಥನ್

ಮಂಗಳೂರು ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ರಘುನಾಥನ್ ನಿಧನ

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕರಾದ ಪಿ.ಎ ರಘುನಾಥನ್ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ಮುಂಜಾನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

1 year ago