ಪುಂಜಾಲಕಟ್ಟೆ

ಬಂಟ್ವಾಳ: ವರದಕ್ಷಿಣೆ ಕಿರುಕುಳ, ಪತಿಯ ಕುಟುಂಬದ ವಿರುದ್ಧ ದೂರು ದಾಖಲು

ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪದಲ್ಲಿ ಪತಿಯ ಕುಟುಂಬದ ವಿರುದ್ಧ ಯುವತಿಯೋರ್ವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

1 year ago

ಬಂಟ್ವಾಳ :ತುಳು ನಾಟಕ ಕಲಾವಿದರ ಒಕ್ಕೂಟ ಬಂಟ್ವಾಳ ತಾಲೂಕು ಘಟಕ ತುಳು ನಾಟಕೊತ್ಸವ

ತುಳು ನಾಟಕ ಕಲಾವಿದರ ಒಕ್ಕೂಟದ ಬಂಟ್ವಾಳ ತಾಲೂಕು ಘಟಕದ ವತಿಯಿಂದ ತುಳು ಸಾಹಿತ್ಯ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಒಂದು ವಾರ ನಡೆದ…

1 year ago

ಬಂಟ್ವಾಳ: ಲಾರಿ ಮತ್ತು ಪಿಕಪ್ ವಾಹನದ ಮಧ್ಯೆ ಭೀಕರ ಅಪಘಾತ

ಲಾರಿ ಮತ್ತು ಪಿಕಪ್ ವಾಹನದ ಮಧ್ಯೆ ಭೀಕರ ಅಪಘಾತ ಸಂಭವಿಸಿ, ಮೂವರು ಗಂಭೀರವಾಗಿ ಗಾಯಗೊಂಡು‌ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಯಲ್ಲಿ ನಡೆದಿದೆ.

2 years ago

ಕಲ್ಲೇರಿ: ಮೃತಪಟ್ಟ ಸಂಬಂಧಿಯನ್ನು ನೋಡಲು ತೆರಳುತಿದ್ದಾಗ ಅಪಘಾತ, ಸವಾರ ಸಾವು

ಪುಂಜಾಲಕಟ್ಟೆ ಮೇಲಿನ ಪೇಟೆಯ ಶಾರದಾ ಮಂಟಪದ ಬಳಿ ಸೋಮವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ಮೃತಪಟ್ಟ ಸಂಬಂಧಿಯನ್ನು ಆಸ್ಪತ್ರೆಗೆ ನೋಡಲು ಬರುತ್ತಿದ್ದಾಗ ಟಿಪ್ಪರ್ ರೊಂದು ಬೈಕ್ ಗೆ ಡಿಕ್ಕಿ…

2 years ago

ಬೆಳ್ತಂಗಡಿ: ಎರಡು ಬೈಕ್ ಗಳ ನಡುವೆ ಡಿಕ್ಕಿ, ಸವಾರ ಸಾವು

ಎರಡು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರನೋರ್ವ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಪುಂಜಾಲಕಟ್ಟೆಯಲ್ಲಿ ಸಂಭವಿಸಿದೆ.

2 years ago

ಬಂಟ್ವಾಳ: ಸ್ಕೂಟರ್‌ಗಳ ನಡುವೆ ನಡೆದ ಅಪಘಾತದಲ್ಲಿ ಓರ್ವ ಸಾವು

ಸ್ಕೂಟರ್‌ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಜೂ.೨೬ರಂದು ಸಂಭವಿಸಿದೆ.

2 years ago

ಬಿ.ಸಿ ರೋಡ್ ಪುಂಜಾಲಕಟ್ಟೆ ಹೆದ್ದಾರಿ ಬಳಿ ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಅಪಘಾತ

ಬಿ.ಸಿ ರೋಡ್ ಪುಂಜಾಲಕಟ್ಟೆ ಹೆದ್ದಾರಿ ಬಂಟ್ವಾಳ ಸಮೀಪದ ಚಂಡ್ತಿಮಾರ್ ಬಳಿ ಜೂ.1 ರಂದು ಟ್ಯಾಂಕರ್ ಹಾಗೂ ಮಾರುತಿ ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಘಟನೆಯಲ್ಲಿ ಮಡಂತ್ಯಾರಿನ ಕೀರ್ತಿ…

2 years ago

ಬೈಕ್ ಕಳವು ಪ್ರಕರಣ: ಮೂವರು ಆರೋಪಿಗಳು ಬಂಧನ

ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೋಲೀಸ್ ಠಾಣೆಯ ‌ಇನ್ಸ್ ಪೆಕ್ಟರ್ ವಿವೇಕಾನಂದ ಅವರ ನೇತ್ರತ್ವದ ತಂಡ ಬಂಧಿಸಿದೆ.

2 years ago

ಅಕ್ರಮ ಜಾನುವಾರು ಸಾಗಾಟ: ಎಸ್.ಐ ಯನ್ನೇ ದೂಡಿ‌ಹಾಕಿ ಪರಾರಿಯಾದ ಆರೋಪಿಗಳು

ಗೂಡ್ಸ್ ವಾಹನದಲ್ಲಿ ಮೂರು ಜಾನುವಾರುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದು, ತಡೆದ ಪೊಲೀಸರನ್ನೇ ಯಾಮಾರಿಸಿ‌ ಅವರನ್ನು ಆರೋಪಿಗಳು ದೂಡಿಹಾಕಿ ಪರಾರಿಯಾದ ಘಟನೆ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ವಾಮದಪದವು ಕುದ್ಕೋಳಿ…

2 years ago

ಪುಂಜಾಲಕಟ್ಟೆಯ  ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌: ಉಚಿತ ಸಾಮೂಹಿಕ ವಿವಾಹ ಸಮಾರಂಭ

 ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿರುವ ಪುಂಜಾಲಕಟ್ಟೆಯ  ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 38ನೇ ಸಂಭ್ರಮಾಚರಣೆಯ ಪ್ರಯುಕ್ತ 14ನೇ ವರ್ಷದ…

2 years ago

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ : ಎ.17,ಸಾಮೂಹಿಕ ವಿವಾಹ ನಿಶ್ಚಿತಾರ್ಥ

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ ೩೮ನೇ ವರ್ಷಾಚರಣೆ ಪ್ರಯುಕ್ತ  ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಎ.೨೪ರಂದು ನಡೆಯಲಿರುವ ೧೪ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪ್ರಯುಕ್ತ ವಧು-ವರರ…

2 years ago