ಪುರಸಭೆ

ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ

ಯುವಕನೋರ್ವನನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಸಾರಸ್ವತ ಕಾಲನಿ ಎಂಬಲ್ಲಿ ಬುಧವಾರ ತಡರಾತ್ರಿ ವೇಳೆ ಸಂಭವಿಸಿದೆ.

5 months ago

ರಾಮನಗರ: ಬಿಡದಿಯಲ್ಲಿ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಕ್ರಮ

ಬಿಡದಿ ಪಟ್ಟಣದಲ್ಲಿ ವಾಣಿಜ್ಯ ಕೇಂದ್ರಗಳ ಮೇಲೆ ದಾಳಿ ಮುಂದುವರೆಸಿದ ಪುರಸಭೆ ಅಧಿಕಾರಿಗಳು ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ 10ಕ್ಕೂ ಹೆಚ್ಚು ಅಂಗಡಿ ಮಾಲೀಕರ ವಿರುದ್ಧ ದಂಡ ವಿಧಿಸಿ…

10 months ago

ವಿಶ್ವ ಪರಿಸರ ದಿನದ ಅಂಗವಾಗಿ ಪುರಸಭೆಯಿಂದ ಪ್ಲಾಸ್ಟಿಕ್ ವಶ

ಬೇಲೂರು: ವಿಶ್ವ ಪರಿಸರ ದಿನದ ಅಂಗವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಹಿಮೆಟ್ಟಿಸುವ ಘೋಷನೆಯೊಂದಿಗೆ ಕಾರ್ಯ ಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪುರಸಭೆ ಅಧ್ಯಕ್ಷೆ ತೀರ್ಥಕುಮಾರಿ ಹೇಳಿದರು.

11 months ago

ಮೂಡುಬಿದಿರೆ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ನನ್ನ ಲೈಫ್ ನನ್ನ ಸ್ವಚ್ಛ ನಗರ ಕಾರ್ಯಕ್ರಮದಡಿ ವಿಶ್ವಪರಿಸರ ದಿನಾಚರಣೆ ಅಂಗವಾಗಿ ಪುರಸಭೆಯ ನೇತೃತ್ವದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನಕ್ಕೆ ಸ್ವರಾಜ್ಯ ಮೈದಾನದಲ್ಲಿ ಭಾನುವಾರ ಚಾಲನೆ ನೀಡಲಾಯಿತು.

11 months ago

ಬೇಲೂರು: ಎಲ್ಲೆಂದರಲ್ಲಿ ಕಸ ಹಾಕಿದರೆ 5೦೦೦ ಸಾವಿರ ರೂ. ದಂಡ

ಪ್ರವಾಸಿ ತಾಣ ಬೇಲೂರಿನ ಅಂದ-ಚೆಂದ ಹೆಚ್ಚಿಸುವ ನಿಟ್ಟಿನಲ್ಲಿ ಪುರಸಭೆ ಸ್ವಚ್ಛತಾ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದೆ. ಆದರೂ ಕೆಲವರು ಮಾತ್ರ ಎಲ್ಲೆಂದರಲ್ಲಿ ಕಸವನ್ನು ಹಾಕುವ ಮೂಲಕ…

11 months ago

ಬಂಟ್ವಾಳ ಪುರಸಭೆಯಲ್ಲಿ ಇನ್ನು ಆಗಿಲ್ಲ ಆಡಳಿತಾಧಿಕಾರಿಯವರ ನೇಮಕ

ವಿಧಾನಸಭಾ ಚುನಾವಣೆ ಗುಂಗಿನಲ್ಲಿದ್ದ ಎಲ್ಲರೂ ಇದೀಗ ಫಲಿತಾಂಶದ ಕುರಿತ ಚರ್ಚೆಯಲ್ಲಿ ಮುಳುಗಿದ್ದರೆ, ಇತ್ತ ಬಂಟ್ವಾಳ ಪುರಸಭೆಯಲ್ಲಿ ಕಾಂಗ್ರೆಸ್ - ಎಸ್ ಡಿಪಿಐ ಮೈತ್ರಿ ಆಡಳಿತದ ಮೊದಲ ಹಂತದ…

12 months ago

ಕಾರ್ಕಳ: ಡಾ. ಬಿ. ಆರ್ ಅಂಬೇಡ್ಕರ್ 132ನೇ ಜನ್ಮದಿನಾಚರಣೆ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ. ಆರ್ ಅಂಬೇಡ್ಕರ್ ರವರ 132ನೇ ಜನ್ಮದಿನಾಚರಣೆಯು ತಾಲೂಕು ಆಡಳಿತ, ಪುರಸಭೆ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಆಚರಿಸಲಾಯಿತು.

1 year ago

ಬೇಲೂರು: ಕುರಿಗಳ ತಾಣವಾದ ಪುರಸಭೆ ಪಾರ್ಕ್

ಸಾರ್ವಜನಿಕರ ವಿಶ್ರಾಂತಿ ಪಡೆಯುವ ಪಾರ್ಕ್ ಬದಲು ,ಕುರಿಗಳ ಪಾರ್ಕ್ ಆಗಿ ಬದಲಾಗುತ್ತಿದೆ ಎಂದು ಸಾರ್ವಜನಿಕರು ಆರೋಪ ಮಾಡಿದ್ದಾರೆ.

1 year ago

ಕಾರ್ಕಳ: ಜನ ಸೇವೆ ಮಾಡಲು ಅಧಿಕಾರ ಮುಖ್ಯವಲ್ಲ, ಸಮಾಜದ ಕುರಿತು ಕಿಂಚಿತ್ ಚಿಂತನೆ ಸಾಕು

ಸಮಾಜ ಸೇವಕರಾದ ಮಾಜಿ ಪುರಸಭಾ ಸದಸ್ಯ ಪ್ರಕಾಶ್ ರಾವ್ ನೇತ್ರತ್ವದಲ್ಲಿ ಶ್ರಮಾದಾನದ ಮೂಲಕ ರಸ್ತೆ ಗುಂಡಿಗಳಿಗೆ ಕಾಂಕ್ರೀಟ್ ಹಾಕಿಸಿದರು ಮತ್ತು ಇನ್ನಾದರು ದೇವಸ್ಥಾನ ಆಡಳಿತ ಮಂಡಳಿ ಅಥವಾ…

1 year ago

ಮಂಗಳೂರು: ಮಹಮ್ಮದ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ಪುರಸಭೆಯ ಸಾಮಾನ್ಯ ಸಭೆ

ಪುರಸಭಾ ವ್ಯಾಪ್ತಿಯ ರಸ್ತೆ ಬದಿಯಲ್ಲಿ ಅಳವಡಿಸಲಾದ ಕೆಲ ಸಿ.ಸಿ.ಕ್ಯಾಮರ ಸಹಿತ ಪುರಸಭೆಯ ದಾಸ್ತಾನು ಕೊಠಡಿಯಿಂದ ಸೊತ್ತುಗಳು ಕಾಣೆಯಾಗಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ತನಿಖೆಗೊಳಪಡಿಸಬೇಕೆಂಬ ವಿಪಕ್ಷ ಸದಸ್ಯರ…

1 year ago

ಕಲಬುರಗಿ: ಚಿಂಚೋಳಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಗೆಲುವು

ಕಲಬುರಗಿ ಜಿಲ್ಲೆಯ ಚಿಂಚೋಳಿ ಸ್ಥಳೀಯ ಪುರಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟಮ್ಮ ದಿಲೀಪ್ ಕುಮಾರ್ ಗೆಲುವು ಸಾಧಿಸಿದ್ದಾರೆ.

2 years ago

ಚಾಮರಾಜನಗರ: ವಿಶ್ವ ವಸತಿ ರಹಿತರ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಪಟ್ಟಣ ಪುರಸಭೆ, ಮೂಡಲಧ್ವನಿ ವೃದ್ಧಾಶ್ರಮ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಅ.10ರಂದು ಸೋಮವಾರ ವಿಶ್ವ ವಸತಿ ರಹಿತರ ದಿನಾಚರಣೆ ಆಚರಿಸಲಾಯಿತು.

2 years ago

ಬಂಟ್ವಾಳ: ಪುರಸಭೆಯ ಪೌರಕಾರ್ಮಿಕೆ ಮೇಲೆ ಹಲ್ಲೆ

ಪುರಸಭೆಯ ಪೌರಕಾರ್ಮಿಕೆಯೋರ್ವಳಿಗೆ ಪೌರಕಾರ್ಮಿಕನೋರ್ವ ಹಲ್ಲೆ ನಡೆಸಿದ ಘಟನೆ ಪುರಸಭಾ  ವ್ಯಾಪ್ತಿಯ ತ್ಯಾಗರಾಜ ರಸ್ತೆಯಲ್ಲಿ ನಡೆದಿದೆ.

2 years ago

ಕರ್ನಾಟಕದ ಸ್ಥಳೀಯ ಸಂಸ್ಥೆಗಳಲ್ಲೂ ಕನ್ನಡ ಕಡ್ಡಾಯಗೊಳಿಸಲು ಒತ್ತಾಯ

'ಮಹಾರಾಷ್ಟ್ರದ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆಗಳಲ್ಲಿ ಪ್ರಾದೇಶಿಕ ಭಾಷೆಯಾದ ಮರಾಠಿಯಲ್ಲಿಯೇ ಆಡಳಿತ ನಡೆಸುವುದನ್ನು ಕಡ್ಡಾಯಗೊಳಿಸುವ ನಿಟ್ಟಿನಲ್ಲಿ ಅಲ್ಲಿನ ವಿಧಾನಸಭೆ ಹಾಗೂ ವಿಧಾನಪರಿಷತ್ತಿನಲ್ಲಿ ಮಸೂದೆ ಅಂಗೀಕರಿಸಲಾಗಿದೆ.

2 years ago

ಪುರಸಭೆಗಳಲ್ಲಿನ ಖಾಲಿ ಹುದ್ದೆ ಭರ್ತಿಗೆ ಕ್ರಮ

ಪುರಸಭೆಗಳಲ್ಲಿ ಸುಮಾರು 9300 ಹುದ್ದೆಗಳು ಖಾಲಿ ಇದ್ದು, ಈ ಹುದ್ದೆಗಳನ್ನು ತುಂಬಲು ಈಗಾಗಲೇ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಪತ್ರ ಬರೆಯಲಾಗಿದೆ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕೆ…

2 years ago