ಪುಲ್ವಾಮಾ ದಾಳಿ ಕರಾಳ ದಿನ ವನ್ನು ಆಚರಿಸಲಾಯಿತು .

ಮೈಸೂರಿನಲ್ಲಿ ಪುಲ್ವಾಮಾ ದಾಳಿ ಕರಾಳ ದಿನ ಆಚರಣೆ

ಯುವ ಭಾರತ ಸಂಘಟನೆ  ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ವೃತ್ತದಲ್ಲಿ ದೇಶಪ್ರೇಮ ದಿನ ಹಾಗೂ ಪುಲ್ವಾಮಾ ದಾಳಿ ಕರಾಳ ದಿನ ವನ್ನು ಆಚರಿಸಲಾಯಿತು .

2 years ago