ಪುಲ್ವಾಮಾ

ನವದೆಹಲಿ: ಪುಲ್ವಾಮಾದಲ್ಲಿ ಇಬ್ಬರು ಜೈಶ್ ಭಯೋತ್ಪಾದಕ ಸಹಚರರ ಬಂಧನ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳೊಂದಿಗೆ ಇಬ್ಬರು ಜೈಶ್-ಎ-ಮೊಹಮ್ಮದ್ (ಜೆಎಂ) ಭಯೋತ್ಪಾದಕ ಸಹಚರರನ್ನು ಸೋಮವಾರ ಬಂಧಿಸಲಾಗಿದೆ.

1 year ago

ನವದೆಹಲಿ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಪುಷ್ಪ ನಮನ ಸಲ್ಲಿಸಿದ ರಾಹುಲ್ ಗಾಂಧಿ

2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಲೆಥ್ಪೊರಾದಲ್ಲಿ ಪುಷ್ಪ ನಮನ ಸಲ್ಲಿಸಿದರು.

1 year ago

ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಭಯೋತ್ಪಾದಕರಿಂದ ಗ್ರೆನೇಡ್ ದಾಳಿ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರು ಗ್ರೆನೇಡ್ ಎಸೇದಿದ್ದು, ಇದರ ಪರಿಣಾಮ ವಲಸೆ ಕಾರ್ಮಿಕನೊಬ್ಬ ಮೃತಪಟ್ಟು, ಇನ್ನಿಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2 years ago

ಶ್ರೀನಗರ: ಕಾಶ್ಮೀರದಲ್ಲಿ ಉಗ್ರರ ದಾಳಿಗೆ ಸಿ ಆರ್ ಪಿ ಎಫ್ ಯೋಧ ಬಲಿ

ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಗಂಗೂ ಎಂಬಲ್ಲಿ ಉಗ್ರರು ಯೋಧರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಸಿ ಆರ್ ಪಿ ಎಫ್ ಸಹಾಯಕ ಸಬ್ ಇನ್ಸ್ಪೆಕ್ಟರ್…

2 years ago

ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಪೊಲೀಸ್ ಬಲಿ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ 50 ವರ್ಷದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಒಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

2 years ago

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ 3 ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದ ಪಹು ಪ್ರದೇಶದಲ್ಲಿ ಭಾನುವಾರ ಮಧ್ಯಾಹ್ನ ಆರಂಭಗೊಂಡ ಎನ್ ಕೌಂಟರ್ ನಲ್ಲಿ ಮೂವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

2 years ago