ಪುಲ್ವಾಮ

ಶ್ರೀನಗರ: ಉಗ್ರರ ದಾಳಿಗೆ ಸಿಆರ್‌ಪಿಎಫ್‌ ಅಧಿಕಾರಿ ಬಲಿ

ಪುಲ್ವಾಮದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್‌ ಪಡೆಯ (ಸಿಆರ್‌ಪಿಎಫ್‌) ಸಬ್‌ಇನ್‌ಸ್ಪೆಕ್ಟರ್‌ ವಿನೋದ್‌ ಕುಮಾರ್‌ ಭಾನುವಾರ ಮೃತಪಟ್ಟಿದ್ದಾರೆ.

2 years ago

ಕಾಶ್ಮೀರದಲ್ಲಿ ಆರು ಮಂದಿ ಎಲ್‌ಇಟಿ ಭಯೋತ್ಪಾದಕರು ಸೆರೆ

ನಿಷೇಧಿತ ಸಂಘಟನೆ ಲಷ್ಕರ್-ಎ-ತೊಯ್ಬಾದೊಂದಿಗೆ ಸಂಪರ್ಕ ಇರಿಸಿಕೊಂಡು ಉಗ್ರ ಚಟುವಟಿಕೆಗಳಲ್ಲಿ ತೊಡಗಿದ್ದ ಆರು ಮಂದಿಯನ್ನು ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಪೊಲೀಸರು ಸೆರೆಹಿಡಿದಿದ್ದಾರೆ.

2 years ago