ಪುಷ್ಕರ್ ಸಿಂಗ್ ಧಮಿ

ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಆಯ್ಕೆ

 ಉತ್ತರಾಖಂಡದಲ್ಲಿ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಪುಷ್ಕರ್ ಸಿಂಗ್ ಧಮಿ ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ.

2 years ago

ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಮುಂದುವರಿಕೆ

ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಮಿ ಮುಂದುವರೆಯಲಿದ್ದಾರೆ. ಉತ್ತರಾಖಂಡ್ ಬಿಜೆಪಿ ವೀಕ್ಷಕರಾದ ರಾಜನಾಥ್ ಸಿಂಗ್ ಮತ್ತು ಮೀನಾಕ್ಷಿ ಲೇಖಿ ಡೆಹ್ರಾಡೂನ್ ಗೆ ನಿನ್ನೆ ಆಗಮಿಸಿದರು.

2 years ago