ಪೂಂಚ್ ಜಿಲ್ಲೆ

ಜಮ್ಮು ಮತ್ತು ಕಾಶ್ಮೀರದಲ್ಲಿ ನೆಲಬಾಂಬ್ ಸ್ಫೋಟ, ಯೋಧನಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ನೆಲಬಾಂಬ್ ಸ್ಫೋಟಗೊಂಡ ಪರಿಣಾಮ ಓರ್ವ ಯೋಧ ಗಾಯಗೊಂಡಿದ್ದಾರೆ.

1 year ago