ಪೂರ್ಣಪ್ರಮಾಣದ ಪ್ರೇಕ್ಷಕರಿಗೆ ಅವಕಾಶ

ಪಿಂಕ್ ಬಾಲ್ ಟೆಸ್ಟ್ ಪಂದ್ಯ: ಚಿನ್ನಸ್ವಾಮಿ ಮೈದಾನದಲ್ಲಿ ಶೇ.100 ಪ್ರೇಕ್ಷಕರಿಗೆ ಅವಕಾಶ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.12ರಿಂದ ಆರಂಭವಾಗಲಿರುವ  ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯಕ್ಕೆ ಪೂರ್ಣಪ್ರಮಾಣದ ಪ್ರೇಕ್ಷಕರಿಗೆ ಅವಕಾಶ ನೀಡಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಮಿತಿಯು ಗುರುವಾರ ಈ ಬಗ್ಗೆ…

2 years ago