ಪೆರಾಡಿ

ಬೆಳ್ತಂಗಡಿ: ಬಿಜೆಪಿ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ

ಪೆರಾಡಿಯಲ್ಲಿ ಬಿಜೆಪಿಯ ವಿಜಯೋತ್ಸವದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಮೇಲೆ ತ‌ಂಡ ಹಲ್ಲೆ ನಡೆಸಿದ ಘಟನೆ ಭಾನುವಾರ ರಾತ್ರಿ ನಡೆದಿದ್ದು ಹಲ್ಲೆಗೊಳಗಾದ ವ್ಯಕ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

12 months ago