ಪೆರ್ಡೂರು

ಪೆರ್ಡೂರು: ಕಂಠಪೂರ್ತಿ ಕುಡಿದು ಶಾಲೆಯ ಜಗಲಿಯಲ್ಲಿ ಮಲಗಿದ ಮುಖ್ಯ ಶಿಕ್ಷಕ

ಮುಖ್ಯ ಶಿಕ್ಷಕನೋರ್ವ ಬೆಳ್ಳಂಬೆಳಿಗ್ಗೆಯೇ ಕಂಠಪೂರ್ತಿ ಕುಡಿದು ತೂರಾಡಿಕೊಂಡು ಬಂದು ಶಾಲಾ ಜಗಲಿಯಲ್ಲೆ ಮಲಗಿದ ಘಟನೆ ಪೆರ್ಡೂರು ಅಲಂಗಾರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

1 year ago