ಪೆರ್ಣಂಕಿಲ

ಪೆರ್ಣಂಕಿಲ: 89 ಲಕ್ಷ ರೂ. ಮೊತ್ತದ ವಿವಿಧ ಕಾಮಗಾರಿಗಳ ಉದ್ಘಾಟನೆ

ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪೆರ್ಣಂಕಿಲ ಗ್ರಾಮದಲ್ಲಿ 89 ಲಕ್ಷ ರೂ. ವೆಚ್ಚದಲ್ಲಿ ಪೂರ್ಣಗೊಂಡ ವಿವಿಧ ಕಾಮಗಾರಿಗಳನ್ನು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಉದ್ಘಾಟಿಸಿದರು.

2 months ago

ಪೆರ್ಣಂಕಿಲದಲ್ಲಿ ‘ಪೆರ್ಣನ ಊರುಡ್ ಕೆಸರ್ದ ಗೊಬ್ಬು ಕಾರ್ಯಕ್ರಮ’

ಪೆರ್ಣಂಕಿಲ‌ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವತಿಯಿಂದ ಪೆರ್ಣನ ಊರುಡ್ ಕೆಸರ್ದ ಗೊಬ್ಬು ಕಾರ್ಯಕ್ರಮವನ್ನು ದೇವಸ್ಥಾನದ ವಠಾರದಲ್ಲಿ ಇಂದು ಹಮ್ಮಿಕೊಳ್ಳಲಾಗಿತ್ತು.

10 months ago

ಪೆರ್ಣಂಕಿಲದಲ್ಲಿ ಪೇಜಾವರ ಶಾಖಾಮಠಕ್ಕೆ ಶಿಲಾನ್ಯಾಸ

ಉಡುಪಿ ಅಷ್ಟಮಠಗಳಲ್ಲೊಂದಾದ ಪೇಜಾವರ ಮಠದ ಆಶ್ರಯದಲ್ಲಿ ಸಂಪೂರ್ಣ ನವೀಕರಣಗೊಳ್ಳುತ್ತಿರುವ ಪೆರ್ಣಂಕಿಲ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ಬಳಿ ಇರುವ ಶಾಖಾಮಠವನ್ನು ನವನಿರ್ಮಾಣಕ್ಕೆ ಸೋಮವಾರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನ ತೀರ್ಥ…

10 months ago

ಮಂಗಳೂರು: ಪೆರ್ಣಂಕಿಲದಲ್ಲಿ ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಗ್ರಾಮ ಲೆಕ್ಕಾಧಿಕಾರಿ

ಜಮೀನು ಸಕ್ರಮ ಮಾಡಿಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯೋರ್ವ ಲೋಕಾಯುಕ್ತ ಪೊಲೀಸರಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ಪೆರ್ಣಂಕಿಲ ಗ್ರಾಮದಲ್ಲಿ ಇಂದು ನಡೆದಿದೆ.

1 year ago