ಪೇಶಾವರ

ಪಾಕಿಸ್ತಾನ: ಪೇಶಾವರ ಮಸೀದಿ ಸ್ಫೋಟ, 17 ಮಂದಿ ಸಾವು

ಪಾಕಿಸ್ತಾನದ ಪೇಶಾವರ ನಗರದಲ್ಲಿ ಸೋಮವಾರ ಮಸೀದಿಯೊಂದರಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 17 ಜನರು ಸಾವನ್ನಪ್ಪಿದ್ದಾರೆ ಮತ್ತು 83 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1 year ago