ಪೊಲೀಸ್ ಅಧಿಕಾರಿ

ಕಾರು ಮರಕ್ಕೆ ಡಿಕ್ಕಿ: ಪೊಲೀಸ್​ ಅಧಿಕಾರಿ ಹಾಗೂ ನವವಿವಾಹಿತ ಸೇರಿ 3 ಮಂದಿ ಸಾವು

ರಭಸದಿಂದ ಬಂದ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೊಲೀಸ್​ ಅಧಿಕಾರಿ ಹಾಗೂ ನವವಿವಾಹಿತ ಸೇರಿ 3 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

2 months ago

ಪತ್ನಿಯ ಕಿರುಕುಳದಿಂದ ಬೇಸತ್ತು ಪೊಲೀಸ್ ಅಧಿಕಾರಿಯ ನಿವಾಸದೆದುರು ವಿಷ ಸೇವಿಸಿ ಆತ್ಮಹತ್ಯೆ

ಪತ್ನಿಯ ಕಿರುಕುಳದಿಂದ ಬೇಸತ್ತು ವ್ಯಕ್ತಿಯೊಬ್ಬರು ಪೊಲೀಸ್ ಅಧಿಕಾರಿಯ ನಿವಾಸದೆದುರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

3 months ago

ಕರ್ನಾಟಕದ 21 ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಗಣರಾಜ್ಯೋತ್ಸವದ ಪ್ರಯುಕ್ತ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು, ಕರ್ನಾಟಕದ 21 ಪೊಲೀಸ್ ಅಧಿಕಾರಿಗಳು ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದು, ಶುಕ್ರವಾರ 75ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಗುತ್ತದೆ. 

3 months ago

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಪೊಲೀಸ್​ ಅಧಿಕಾರಿಯ ಬಂಧನ

ಅಪ್ರಾಪ್ತ ಬಾಲಕಿ ಮೇಲೆ ಒಂದು ವರ್ಷಕ್ಕೂ ಹೆಚ್ಚು ಕಾಲ ಅತ್ಯಾಚಾರವೆಸಗಿದ್ದ ಪೊಲೀಸ್​ ಅಧಿಕಾರಿಯನ್ನು ಬಂಧಿಸಿರುವ ಘಟನೆ ಜಾರ್ಖಂಡ್​ನ ರಾಂಚಿಯಲ್ಲಿ ನಡೆದಿದೆ.

5 months ago

ಮಗಳ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಗೆ ಮರಣದಂಡನೆ ವಿಧಿಸಿದ ಕೋರ್ಟ್

ತನ್ನ ಅಪ್ರಾಪ್ತ ಮಗಳ ಮೇಲೆ ಮೂರು ವರ್ಷಗಳ ಕಾಲ ಅತ್ಯಾಚಾರ ಎಸಗಿದ ವ್ಯಕ್ತಿಗೆ ಪಲ್ವಾಲ್‌ನ ವಿಶೇಷ ಪೋಕ್ಸೊ ನ್ಯಾಯಾಲಯ ಮರಣದಂಡನೆ ವಿಧಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು…

7 months ago

ಉಗ್ರರ ಜೊತೆ ನಂಟು ಆರೋಪ: ಪೊಲೀಸ್ ಅಧಿಕಾರಿ ಅರೆಸ್ಟ್

ಭ್ರಷ್ಟಾಚಾರ ಮತ್ತು ಉಗ್ರರ ಜೊತೆಗೆ ನಂಟು ಹೊಂದಿರುವ ಆರೋಪಕ್ಕೆ ಸಂಬಂಧಿಸಿ ಜಮ್ಮು ಮತ್ತು ಕಾಶ್ಮೀರದ ಉನ್ನತ ಪೊಲೀಸ್ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

7 months ago

ಕಾಡುಗಳ್ಳ ವೀರಪ್ಪನ್ ನಿಂದ ಹತರಾದ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ

ಕಾಡುಗಳ್ಳ ವೀರಪ್ಪನ್ ನಿಂದ 1992ರ ಆಗಸ್ಟ್ 14ರಂದು ಹತರಾದ ಪೊಲೀಸ್ ಅಧಿಕಾರಿ ಹಾಗು ಸಿಬ್ಬಂದಿಗೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ವನ್ಯಧಾಮದ ಮಿಣ್ಯಂ ಅರಣ್ಯ ಪ್ರದೇಶದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

9 months ago

ಪತ್ನಿ ಮತ್ತು ಸೋದರಳಿಯನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪೊಲೀಸ್ ಅಧಿಕಾರಿ

 ಮಹಾರಾಷ್ಟ್ರ: ಸಹಾಯಕ ಪೊಲೀಸ್ ಆಯುಕ್ತ ಭರತ್ ಗಾಯಕ್ವಾಡ್(57) (ಎಸಿಪಿ) ತನ್ನ ಪತ್ನಿ ಮತ್ತು ಸೋದರಳಿಯನನ್ನು ಬಂದೂಕಿನಿಂದ ಗುಂಡಿಕ್ಕಿ ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ…

9 months ago

ಫ್ರಾನ್ಸ್‌ ನಲ್ಲಿ ಹಿಂಸಾಚಾರ, 1,919 ವಾಹನ, 492 ಕಟ್ಟಡ ಅಗ್ನಿಗಾಹುತಿ

ಪಶ್ಚಿಮ ಪ್ಯಾರಿಸ್ ಉಪನಗರದ ನಾಂಟೆರ್ರೆಯಲ್ಲಿ ನಾಲ್ಕು ದಿನಗಳ ಹಿಂದೆ ಪೊಲೀಸ್ ಅಧಿಕಾರಿಯೊಬ್ಬರು 17 ವರ್ಷದ ಹದಿಹರೆಯದವರನ್ನು ಗುಂಡಿಕ್ಕಿ ಕೊಂದ ನಂತರ ಫ್ರಾನ್ಸ್‌ನಲ್ಲಿ ಹಿಂಸಾಚಾರ ಮುಂದುವರಿದಿದ್ದು, ದೇಶಾದ್ಯಂತ 667…

10 months ago

ಕಾನ್ಪುರ: ಲಾಕಪ್ ನಲ್ಲಿ ಮಹಿಳೆಯನ್ನು ಕ್ರೂರವಾಗಿ ಥಳಿಸಿದ ಪೊಲೀಸ್ ನ ವೀಡಿಯೊ ವೈರಲ್

ಕಾನ್ಪುರದ ಪೊಲೀಸ್ ಅಧಿಕಾರಿಯೊಬ್ಬರು ಲಾಕಪ್ ನಲ್ಲಿದ್ದ ಮಹಿಳೆಯನ್ನು ಕ್ರೂರವಾಗಿ ಥಳಿಸುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

1 year ago

ಬೆಂಗಳೂರು: ಪೊಲೀಸ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಬಸವರಾಜ ಬೊಮ್ಮಾಯಿ

ಪ್ರವೀಣ್ ಹತ್ಯೆ ಪ್ರಕರಣ ಪ್ರಗತಿ ಕಾಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಡಿಜಿಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ .

2 years ago

ಮೈಸೂರು: ಬಡ ವಿದ್ಯಾರ್ಥಿಗೆ ಸಹಾಯ ಮಾಡುವ ಮೂಲಕ ಮಾನವೀಯತೆ ಮೆರೆದ ಪೊಲೀಸ್ ಅಧಿಕಾರಿ

ನಗರದ ಪೊಲೀಸ್ ಒಬ್ಬರು ಬಡ ವಿದ್ಯಾರ್ಥಿಗೆ ಸಹಾಯ ಮಾಡುವ ಮೂಲಕ ಪ್ರಶಂಸನೀಯ ಕೆಲಸವನ್ನು ಮಾಡಿದರು.

2 years ago

ದಕ್ಷಿಣ ಆಫ್ರಿಕಾ: ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 14 ಮಂದಿ ಸಾವು

ಶನಿವಾರ ಮಧ್ಯರಾತ್ರಿ ಬಳಿಕ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 14 ಮಂದಿ ಸಾವನ್ನಪ್ಪಿದ್ದು, 11 ಜನ ಹಾಯಗೊಂಡಿರುವುದಾಗಿ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

2 years ago

ಆಹಾರ ಖರೀದಿಸಲು ಭಿಕ್ಷೆ ಬೇಡಿದಕ್ಕಾಗಿ ಬಾಲಕನ ಕತ್ತುಹಿಸುಕಿ ಕೊಂದ ಪೊಲೀಸ್

ಮಧ್ಯಪ್ರದೇಶದ ದಾತಿಯಾ ಜಿಲ್ಲೆಯಲ್ಲೊಂದು ಮನಕಲಕುವ ಘಟನೆ ಬೆಳಕಿಗೆ ಬಂದಿದೆ. ಹಸಿವು ತಾಳಲಾರದೇ ಹನ ಕೇಳಿದ್ಕೆ ಪೊಲೀಸ್ ಅಧಿಕಾರಿಯೊಬ್ಬರು ಕತ್ತು ಹಿಸುಕಿ ಕೊಂಡಿರುವ ಘಟನೆ ನಡೆದಿದೆ.

2 years ago

ದೂರು ಕೊಡಲು ಹೋಗಿದ್ದ ಮಹಿಳೆಯಿಂದಲೇ ಮಸಾಜ್ ಮಾಡಿಸಿಕೊಂಡ ಪೊಲೀಸ್ ಅಧಿಕಾರಿ

ಬಿಹಾರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ದೂರು ದಾಖಲಿಸಲು ಪೊಲೀಸ್ ಠಾಣೆಗೆ ತೆರಳಿದ್ದ ಮಹಿಳೆಯಿಂದ ಪೊಲೀಸ್ ಠಾಣೆಯೊಳಗೆ ಮಸಾಜ್ ಮಾಡಿಸಿಕೊಳ್ಳುತ್ತಿರುವ ವಿಡಿಯೋ ವೈರಲ್ ಆಗಿದ್ದು, ಮಸಾಜ್ ಮಾಡಿಸಿಕೊಂಡ ಹಿರಿಯ…

2 years ago