ಪೊಲೀಸ್ ಆಯುಕ್ತ ಕಮಲ್‍ಪಂತ್

ಬೆಂಗಳೂರಿನಲ್ಲಿ ಶಾಂತಿಯುತವಾಗಿ ಬಂದ್ ನಡೆಸಿದ್ದಾರೆ; ಪೊಲೀಸ್ ಆಯುಕ್ತ ಕಮಲ್‍ಪಂತ್

ಮುಸ್ಲಿಂ ಸಂಘಟನೆಗಳು ಇಂದು ಬಂದ್‍ಗೆ ಕರೆ ಕೊಟ್ಟಿದ್ದರಿಂದ ನಗರಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಬಂದ್ ಶಾಂತಿಯುತವಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್‍ಪಂತ್ ಅವರು ತಿಳಿಸಿದರು.

2 years ago