ಪೊಲೀಸ್ ಆಯುಕ್ತ ಲಾಬೂರಾಮ್

ಹುಬ್ಬಳ್ಳಿ : 144 ಸೆಕ್ಷನ್ ಹಿಂಪಡೆದ ಪೊಲೀಸರು

ಏಪ್ರಿಲ್ 16 ರಂದು ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಾಭೆ ಸಂಬಂಧ, ಜಾರಿಗೊಳಸಲಾಗಿದ್ದ ನಿಷೇಧಾಜ್ಞೆಯನ್ನು ಹಿಂಪಡಿಯಲಾಗಿದೆ ಎಂದು ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್​ ಅವರು ತಿಳಿಸಿದ್ದಾರೆ.

2 years ago

ಹುಬ್ಬಳ್ಳಿಯಲ್ಲಿ ಏ.23ರವರೆಗೆ ನಿಷೇಧಾಜ್ಞೆ ಅವಧಿ ವಿಸ್ತರಣೆ

ಹಳೆ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಏ.23ರವರೆಗೆ ನಿಷೇಧಾಜ್ಞೆ ಮುಂದುವರೆಸಿ ಹು-ಧಾ ಅವಳಿ ನಗರ ಪೊಲೀಸ್ ಆಯುಕ್ತ ಲಾಬೂರಾಮ್ ಆದೇಶ ಹೊರಡಿಸಿದ್ದಾರೆ.

2 years ago