ಪೊಲೀಸ್ ಕಾನ್ಸ್ ಟೇಬಲ್

ಹಾಸನ: ಪೊಲೀಸ್ ಕಾನ್ಸ್ ಟೇಬಲ್ ಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು

ಹಾಸನ ಜಿಲ್ಲೆಯ ದಾಸರಕೊಪ್ಪಲಿ ಗ್ರಾಮದಲ್ಲಿ ಬುದ್ಧಿವಾದ ಹೇಳಿದ್ದಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದ ಘಟನೆ ನಡೆದಿದೆ.

2 years ago

ಮೈಸೂರು: ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು

ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಜಲಪುರಿ ಪೊಲೀಸ್ ಕ್ವಾಟ್ರಸ್ ನಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

2 years ago