ಪೊಲೀಸ್ ಠಾಣೆ

ಕಳ್ಳತನಕ್ಕೆ ಯತ್ನಿಸಿದ 17 ವರ್ಷದ ಬಾಲಕನ ಮೇಲೆ ಕಾರ್ಮಿಕರಿಂದ ಹಲ್ಲೆ

ಎಂಟು ಮಂದಿ ಕೂಲಿ ಕಾರ್ಮಿಕರು 17 ವರ್ಷದ ಬಾಲಕನನ್ನು ಕಂಬಕ್ಕೆ ಕಟ್ಟಿ ಬೆಲ್ಟ್‌ ಮತ್ತು ದೊಣ್ಣೆಗಳಿಂದ ಥಳಿಸಿರುವ ಘಟನೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯ ಆರ್‌ಟಿಒ ರಸ್ತೆಯ…

2 months ago

ಕಾನ್ಸ್​​​ಟೇಬಲ್ ಮೇಲೆ ಜೆಡಿಎಸ್​​​ ಶಾಸಕಿ ಪುತ್ರನಿಂದ ಹಲ್ಲೆ​

ದೇವದುರ್ಗ ವಿಧಾನಸಭಾ ಕ್ಷೇತ್ರದ ಜೆಡಿಎಸ್ ​​ ಶಾಸಕಿ ಕರೆಮ್ಮ ನಾಯಕ್  ಅವರ ಪುತ್ರ ಸಂತೋಷ್, ಪಿಎ ಇಲಿಯಾಸ್ ಸೇರಿದಂತೆ ಎಂಟು ಜನರು ದೇವದುರ್ಗ ಪೊಲೀಸ್​ ಠಾಣೆಯ ಕರ್ತವ್ಯನಿರತ…

3 months ago

ಪೊಲೀಸ್ ಠಾಣೆಯ ಮೇಲೆ ಉಗ್ರರ ದಾಳಿ: 10 ಪೊಲೀಸರು ಸಾವು !

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿಯಲ್ಲಿ 10 ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು…

3 months ago

ಬೀದರ್‌ ಜಿಲ್ಲೆಯಿಂದ ಮತ್ತೆ ಐದು ಜನ ಗಡಿಪಾರು

ಜಿಲ್ಲೆಯಿಂದ ಮತ್ತೆ ಐದು ಜನರನ್ನು ಗಡಿಪಾರು ಮಾಡಲಾಗಿದೆ. ಬೀದರ್‌ ನಗರ ಮತ್ತು ಬಸವಕಲ್ಯಾಣ ನಗರ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ಸಾರ್ವಜನಿಕರ ಶಾಂತಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಹಾಗೂ…

3 months ago

ಆಸ್ತಿ ವಿಚಾರಕ್ಕೆ ಹುಬ್ಬಳ್ಳಿಯಲ್ಲಿ ಮಾರಾಮಾರಿ

ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಾರಾಮಾರಿಯಾಗಿ ಪೊಲೀಸ್ ಠಾಣೆಗೆ ನುಗ್ಗಿದ ಘಟನೆ ಹುಬ್ಬಳ್ಳಿಯ ಮಿನಿ ವಿಧಾನಸೌಧದಲ್ಲಿ ನಡೆದಿದೆ.

3 months ago

ಕುಡಿದ ಮತ್ತಿನಲ್ಲಿ ಪೊಲೀಸರಿಗೆ ಕಾಟ ಕೊಟ್ಟ ಕುಡುಕ

ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಪೊಲೀಸ್ ಠಾಣೆಗೆ ನುಗ್ಗಿ ಪೊಲೀಸರಿಗೆ ಕಾಟ ಕೊಟ್ಟ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣೆಯಲ್ಲಿ ನಡೆದಿದೆ.

4 months ago

ಪಿರಿಯಾಪಟ್ಟಣ: ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

ವಿದ್ಯುತ್ ಸ್ಪರ್ಶಿಸಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ತಾಲೂಕಿನ ಮರಳುಕಟ್ಟೆ ಹಾಡಿಯಲ್ಲಿ ನಡೆದಿದ್ದು, ಅಕ್ರಮ ವಿದ್ಯುತ್ ಸಂಪರ್ಕ ನೀಡಿದವರ ವಿರುದ್ಧ ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು  ದಾಖಲಾಗಿದೆ.

5 months ago

ಜಾತಿ ನಿಂದನೆ: ಆರು ವಾರಗಳಲ್ಲಿ ವರದಿ ಸಲ್ಲಿಕೆಗೆ ಆದೇಶ

ಇಲ್ಲಿನ ಬಸವತೀರ್ಥ ಮಠದ ಸ್ವಾಮೀಜಿ ವಿರುದ್ಧ ಚಿಟಗುಪ್ಪ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ವಾರಗಳಲ್ಲಿ ತನಿಖೆ ನಡೆಸಿ ಅಫಿಡೇವಿಟ್‌ ಸಲ್ಲಿಸುವಂತೆ ಸುಪ್ರೀಂ…

5 months ago

ಬಿಗ್‌ ಬಾಸ್‌: ತನಿಷಾಗೆ ತಪ್ಪದ ಸಂಕಷ್ಟ, ಮತ್ತೊಂದು ದೂರು ದಾಖಲು

ಈ ಬಾರಿ ಬಿಗ್‌ ಬಾಸ್‌ ಪೊಲೀಸ್‌ ಠಾಣೆಯಲ್ಲಿ ನಡೆಯುತ್ತಿದ್ದೆಯೇ ಅಥವಾ ಬಿಗ್‌ ಬಾಸ್‌ ಮನೆಯಲ್ಲಿಯೇ ಎಂಬ ಪ್ರಶ್ನೆ ಕಾಡುವಂತಾಗಿದೆ. ಈ ಮೊದಲು ವರ್ತೂರು ಸಂತೋಷ್‌ ಹುಲಿ ಉಗುರು…

6 months ago

ಕ್ರಿಕೆಟ್ ಬೆಟ್ಟಿಂಗ್: ಇಬ್ಬರ ವಿರುದ್ಧ ಪ್ರಕರಣ ದಾಖಲು

ಪಟ್ಟಣದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿರುವ ಆರೋಪದಡಿ ಇಬ್ಬರ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

7 months ago

ವಿಡಿಯೋ: ಪೊಲೀಸ್‌ ಇಲಾಖೆಯ ಕಾರು ಬಳಸಿ ಪ್ರಿ ವೆಡ್ಡಿಂಗ್‌ ಶೂಟ್‌ ಮಾಡಿಸಿಕೊಂಡ ಪೊಲೀಸ್‌ ದಂಪತಿ

ಹೈದರಾಬಾದ್: ಇತ್ತೀಚಿನ ದಿನಗಳಲ್ಲಿ ಪ್ರೀ ವೆಡ್ಡಿಂಗ್‌ ಶೂಟ್ ಇಲ್ಲದ ಮದುವೆಗಳು ಅಪೂರ್ಣವೆಂದು ಪರಿಗಣಿಸುವಷ್ಟು ಮಟ್ಟಕ್ಕೆ ಅದರ ಕ್ರೇಜ್‌ ಹುಟ್ಟಿಕೊಂಡಿದೆ.‌ ಇದೀಗ ಹೈದರಾಬಾದ್ ಪೊಲೀಸ್ ಅಧಿಕಾರಿಗಳಾದ ದಂಪತಿಗಳು ಸಹ…

8 months ago

ಬಾರ್ ನಲ್ಲಿ ತಂಡದಿಂದ ಹಲ್ಲೆ: ಪ್ರಕರಣ ದಾಖಲು

ಊಟ ಮಾಡಲು ಬಾರ್ ಒಂದಕ್ಕೆ ತೆರಳಿದ ಮೂವರ ಮೇಲೆ ತಂಡವೊಂದು ಹಲ್ಲೆ ನಡೆಸಿದ ಘಟನೆ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದಲ್ಲಿರುವ ಬಾರೊಂದರಲ್ಲಿ ನಡೆದಿದ್ದು, ಈ ಬಗ್ಗೆ…

9 months ago

ಅತ್ಯುತ್ತಮ ಪೊಲೀಸ್ ಠಾಣೆಯಾಗಿ ಮಂಜೇಶ್ವರ ಠಾಣೆ ಆಯ್ಕೆ

ಜಿಲ್ಲೆಯಲ್ಲಿ ಜೂನ್ ತಿಂಗಳ ಅತ್ಯುತ್ತಮ ಪೊಲೀಸ್ ಠಾಣೆಯಾಗಿ ಮಂಜೇಶ್ವರ ಹಾಗೂ ಅತ್ಯುತ್ತಮ ಪೊಲೀಸ್ ಅಧಿಕಾರಿಯಾಗಿ ಸ್ಪೆಷಲ್ ಬ್ರಾಂಚ್ ಪೊಲೀಸ್ ಪ್ರದೀಶ್ ಗೋಪಾಲ್ ಆಯ್ಕೆಯಾಗಿದ್ದಾರೆ.

10 months ago

ಚಡಚಣ ಪೊಲೀಸ್ ಠಾಣೆಗೆ ಮೂರನೇ ಬಾರಿ ವರ್ಗಾವಣೆಯಾಗಿ ಬಂದ ಪೊಲೀಸ್ ಅಧಿಕಾರಿಗೆ ಅದ್ಧೂರಿ ಸ್ವಾಗತ

ಸೂಪರ್ ಕಾಪ್ ಎನಿಸಿಕೊಂಡ ದಕ್ಷ ಪೊಲೀಸ್ ಅಧಿಕಾರಿಯೊಬ್ಬರು ಪೊಲೀಸ್ ಠಾಣೆಗೆ ಮತ್ತೆ ಮೂರನೇ ಬಾರಿ ವರ್ಗಾವಣೆಯಾಗಿ ಬಂದ ಹಿನ್ನೆಲೆಯಲ್ಲಿ ಅವರನ್ನು ಅವರ ಅಭಿಮಾನಿಗಳು ಬಹಳ ವಿಶೇಷ ಹಾಗೂ…

11 months ago

ಪೊಲೀಸ್ ಠಾಣೆ ಪಕ್ಕದಲ್ಲೇ ಮೊದಲ ರಾತ್ರಿಯ ಸಂಭ್ರಮದ ಬ್ಯಾನರ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಬ್ಯಾನರ್ ಗಳ ಕಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ರಾಜಕೀಯ ಬ್ಯಾನರ್ ಗಳ ನಡುವೆ ಇದೀಗ ಯುವಕನೊಬ್ಬನ ಫಸ್ಟ್ ನೈಟ್…

11 months ago