ಪೊಲೀಸ್ ವಿರುದ್ಧ ಎಫ್‌ಐಆರ್

ಮದುವೆಯಾಗುವುದಾಗಿ ನಂಬಿಸಿ ಕೈಕೊಟ್ಟ ಪೊಲೀಸ್ ವಿರುದ್ಧ ಎಫ್‌ಐಆರ್ ದಾಖಲು

ನಂಜನಗೂಡಿನ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಸಿಬ್ಬಂದಿಯೊಬ್ಬರು ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಕೈಕೊಟ್ಟ ಪೊಲೀಸ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

2 years ago