ಪೊಲೀಸ್

ಛತ್ತೀಸಗಢ: ಎನ್‌ಕೌಂಟರ್‌ನಲ್ಲಿ ಓರ್ವ ಪೊಲೀಸ್ ಸಿಬ್ಬಂದಿ, ನಕ್ಸಲ್ ಮೃತ !

ಛತ್ತೀಸಗಢದ ಕಾನ್‌ಕೇರ್‌ ಜಿಲ್ಲೆಯಲ್ಲಿ ಇಂದು ನಡೆದ ಎನ್‌ಕೌಂಟರ್‌ನಲ್ಲಿ ಓರ್ವ ಪೊಲೀಸ್‌ ಕಾನ್‌ಸ್ಟೇಬಲ್ ಹಾಗೂ ಒಬ್ಬ ನಕ್ಸಲ್ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

2 months ago

ಕುಡಿದು ಕುಡುಕನೊಂದಿಗೆ ತಳ್ಳೋ ಗಾಡಿಯಲ್ಲಿ ಮಲಗಿದ ಪೊಲೀಸ್‌: ವಿಡಿಯೋ ವೈರಲ್‌

ಹೆಡ್​ ಕಾನ್​ಸ್ಟೆಬಲ್​​ ಒಬ್ಬರು ಕಂಠಪೂರ್ತಿ ಕುಡಿದು  ಇನ್ನೊಬ್ಬ ಕುಡುಕನ ಜೊತೆ ರಸ್ತೆ ಬದಿ ನಿಲ್ಲಿಸಲಾಗಿದ್ದ ತಳ್ಳುವ ಗಾಡಿಯಲ್ಲಿ ಒಟ್ಟಾಗಿ ಮಲಗಿದ್ದಾರೆ. ಈ ಘಟನೆಯು ಮಧ್ಯಪ್ರದೇಶದ ದಮೋಹ್ ಜಿಲ್ಲೆಯ…

2 months ago

ಎಫ್‌ಡಿಎ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ: ಹಾಸ್ಟೆಲ್ ವಾರ್ಡನ್ ಬಂಧನ

ಕೆಇಎ ಪರೀಕ್ಷೆ ಅಕ್ರಮಕ್ಕೆ  ಸಂಬಂಧಪಟ್ಟಂತೆ ಎಫ್‌ಡಿಎ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮತ್ತೊಬ್ಬನನ್ನು ಪೊಲೀಸ್‌ ವಶ ಪಡಿಸಿಕೊಂಡಿದೆ.

2 months ago

ನಮ್ಮನ್ನು ಜೀವಂತ ಸುಡಲು ಯತ್ನ: ಮಹಿಳಾ ಪೊಲೀಸ್ ಪೇದೆ ನೋವಿನ ಮಾತು

ಹೈಕೋರ್ಟ್ ನಿರ್ದೇಶನದಂತೆ ಅಕ್ರಮ ಮದರಸಾ ತೆರವು ಕಾರ್ಯಾಚರಣೆಯನ್ನು ಉತ್ತರಖಂಡದ ನೈನಿತಾಲ್ ಮುನ್ಸಿಪಲ್ ಕಾರ್ಪೋರೇಶನ್ ಆರಂಭಿಸಿತ್ತು. ಆದರೆ ಈ ಕಾರ್ಯಾಚರಣೆಯಿಂದ ಭುಗಿಲೆದ್ದ ಹಿಂಸಾಚಾರದಲ್ಲಿ 50ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ.…

3 months ago

ಪೊಲೀಸ್ ಠಾಣೆಯ ಮೇಲೆ ಉಗ್ರರ ದಾಳಿ: 10 ಪೊಲೀಸರು ಸಾವು !

ಪಾಕಿಸ್ತಾನದ ಖೈಬರ್ ಪಖ್ತುನ್ಖ್ವಾದ ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿಯಲ್ಲಿ 10 ಪೊಲೀಸರು ಸಾವನ್ನಪ್ಪಿದ್ದಾರೆ ಮತ್ತು ಆರು ಮಂದಿ ಗಾಯಗೊಂಡಿದ್ದಾರೆ ಎಂದು…

3 months ago

ಆರ್.ಅಶೋಕ್, ಶಾಸಕ ಅಶ್ವತ್ಥನಾರಾಯಣ ಪೊಲೀಸ್ ವಶಕ್ಕೆ !

ಕೆರಗೋಡು ಗ್ರಾಮದಲ್ಲಿ ಹನುಮ ಧ್ವಜ ವಿವಾದ ತಾರಕಕ್ಕೇರಿದ್ದು, ಜಿಲ್ಲಾಡಳಿತ ಹಾಗೂ ಪೊಲೀಸರು ಹನುಮ ಧ್ವಜ ತೆರವುಗೊಳಿಸಿ ರಾಷ್ಟ್ರಧ್ವಜ ಹಾರಿಸಿರುವ ಬೆನ್ನಲ್ಲೇ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ…

3 months ago

ವಿದ್ಯಾರ್ಥಿನಿಯ ಕೂದಲು ಹಿಡಿದು ಎಳೆದ ಮಹಿಳಾ ಪೊಲೀಸ್: ವೀಡಿಯೋ ವೈರಲ್

ಮಹಿಳಾ ಪೊಲೀಸ್ ಒಬ್ಬರು ವಿದ್ಯಾರ್ಥಿನಿಯೋರ್ವಳ ಕೂದಲು ಹಿಡಿದು ಎಳೆದ ವೀಡಿಯೊವೊಂದು ವೈರಲ್‌ ಆಗಿದೆ. ಎಬಿವಿಪಿ ಮಹಿಳಾ ಕಾರ್ಯಕರ್ತೆ ಎನ್ನಲಾದ ಯವತಿಯ ಕೂದಲು ಹಿಡಿದು ಇಬ್ಬರು ಮಹಿಳಾ ಪೊಲೀಸರು…

3 months ago

ವಿವಾಹಿತ ಮಹಿಳೆಯ ಪ್ರೇಮ ಪ್ರಕರಣ: ಠಾಣೆ ಎದುರು ಜಟಾಪಟಿ

ವಿವಾಹಿತ ಮಹಿಳೆಯೊಬ್ಬಳು ಪತಿಯನ್ನು ತ್ಯಜಿಸಿ ಮತ್ತೊಬ್ಬ ವ್ಯಕ್ತಿಯೊಂದಿಗೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಕಡೆಯ ಗುಂಪಿನ ನಡುವೆ ಜಟಾಪಟಿ ನಡೆದು ಪೊಲೀಸರು ಚದುರಿಸಿದ ಘಟನೆ ತಾಲೂಕಿನ ಸಂತೆಮರಹಳ್ಳಿ…

4 months ago

ಮನೆಬಿಡದಂತೆ ಮನೋರಂಜನ್ ಕುಟುಂಬಕ್ಕೆ ಸೂಚನೆ

ಸಂಸತ್ ಗೆ ನುಗ್ಗಿ ದಾಂಧಲೆ ನಡೆಸಿದ  ಘಟನೆ ಕುರಿತಂತೆ ತನಿಖೆ ಪೂರ್ಣಗೊಳ್ಳುವವರೆಗೆ ಮೈಸೂರು ಬಿಟ್ಟು ಬೇರೆಡೆ ತೆರಳದಂತೆ ಪೊಲೀಸ್ ಇಲಾಖೆಯ ಗುಪ್ತಚರ ವಿಭಾಗ ಮನೋರಂಜನ್ ಕುಟುಂಬಕ್ಕೆ ಸೂಚಿಸಲಾಗಿದೆ.

4 months ago

ಬಳ್ಳಾರಿ ಯುವಕನನ್ನು ಬಂಧಿಸಿದ ಎನ್‌ಐಎ, ಕಾರಣ ಏನು ಗೊತ್ತಾ?

ಬಳ್ಳಾರಿ: ನಕಲಿ ನೋಟು ಮುದ್ರಣಕ್ಕೆ ಸಂಬಂಧಿಸಿ ಶನಿವಾರ ನಾಲ್ಕು ರಾಜ್ಯಗಳ ಮೇಲೆ ಎನ್‌ಐಎ ತಂಡ ದಾಳಿ ನಡೆಸಿತ್ತು. ಕರ್ನಾಟಕದ ಬಳ್ಳಾರಿಯಲ್ಲಿಯೂ ದಾಳಿ ನಡೆದಿತ್ತು. ಇದೀಗ ನಕಲಿ ನೋಟ್…

5 months ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ಸೂಕ್ತ ತನಿಖೆಗೆ ಆಗ್ರಹ

ದ.ಕ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಎಸ್ಎಸ್ಎಲ್ ಸಿ ವಿದ್ಯಾರ್ಥಿನಿ ಮೇಲಿನ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪೊಕ್ಸೊ ಪ್ರಕರಣದ ಪೊಲೀಸ್ ತನಿಖೆಯಲ್ಲಿ ಲೋಪವಾಗಿದೆ. ಇದಕ್ಕೆ ಸಂಬಂಧಿಸಿದ ಇಲಾಖೆ…

5 months ago

ನೇಜಾರಿನಲ್ಲಿ ನಾಲ್ವರ ಬರ್ಬರ ಹತ್ಯೆ ಮಾಡಿದ್ದ ಹಂತಕ ಅಂದರ್‌: ಆತ ಸಿಕ್ಕಿದ್ದೆಲ್ಲಿ ಗೊತ್ತಾ

ಬೆಳಗಾವಿ: ದೀಪಾವಳಿ ಹಬ್ಬದಂದು ಬೆಳ್ಳಂಬೆಳಗ್ಗೆ ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರನ್ನು ಹತ್ಯೆಗೈದು ಇಡೀ ರಾಜ್ಯವೇ ಬೆಚ್ಚಿ ಬೀಳಿಸುವಂತಹ ಕುಕೃತ್ಯವನ್ನು ಎಸಗಿದ್ದ ಆರೋಪಿಯನ್ನು ಕರ್ನಾಟಕ ಪೊಲೀಸರು ಬೆಳಗಾವಿಯಲ್ಲಿ ಅರೆಸ್ಟ್‌…

6 months ago

ಶಾಕಿಂಗ್‌ ನ್ಯೂಸ್‌: ಮರಳು ದಂಧೆ ಮೇಲೆ ದಾಳಿ ಮಾಡಿದ್ದ ಪೊಲೀಸ್‌ ಅಧಿಕಾರಿಯ ಹತ್ಯೆ

ಪಾಟ್ನಾ: ಅಕ್ರಮ ಮರಳು ಸಾಗಾಣಿಕೆ ದಂಧೆಯನ್ನು ತಡೆಯಲು ಹೋಗಿದ್ದ ಪೊಲೀಸ್‌ ಅಧಿಕಾರಿಯ ಮೇಲೆಯೆ ಟ್ರ್ಯಾಕ್ಟರ್‌ ಹರಿಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ಜಮುಯಿಯ ಮಹಿಲಿ ತಾಂಡ್‌ ಗ್ರಾಮದಲ್ಲಿ…

6 months ago

4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸೆಗಿದ ಕಾಮುಕ ಸಬ್ ಇನ್ಸ್‌ಪೆಕ್ಟರ್

ನವದೆಹಲಿ: ಎಳೆಯ ಮಕ್ಕಳ ಮೇಲೆ ಕಾಮುಕರು ಕಣ್ಣು ಹಾಕುವ ಘಟನೆಗಳು ಇತ್ತೀಚೆಗೆ ಹೆಚ್ಚುತ್ತಿದೆ. ಅದೇ ರೀತಿ 4 ವರ್ಷದ ಬಾಲಕಿಯ ಮೇಲೆ ಶುಕ್ರವಾರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್…

6 months ago

ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ: ಹನಿಟ್ರ್ಯಾಪ್ ಆರೋಪ

ಮಡಿಕೇರಿ: ಡೆತ್​ನೋಟ್​ ಬರೆದಿಟ್ಟು ನಿವೃತ್ತ ಯೋಧ ನಾಪತ್ತೆ ಆಗಿದ್ದು, ಜೊತೆಗೆ ತನ್ನನ್ನು ಮಹಿಳೆಯೊಬ್ಬಳು ಹನಿಟ್ರ್ಯಾಪ್ ಮಾಡಿರುವುದಾಗಿ ಆರೋಪ ಮಾಡಿದ್ದಾರೆ. ಜಿಲ್ಲೆಯ ಮಡಿಕೇರಿ ನಗರದ ಉಕ್ಕುಡ ನಿವಾಸಿ ಸಂದೇಶ್…

6 months ago