ಪೊಲೀಸ

ಕಾಸರಗೋಡು: ಪೊಲೀಸರಿಂದ ತಪ್ಪಿಸಿ ಪರಾರಿಯಾಗಿದ್ದ ಆರೋಪಿಯ ಬಂಧನ

ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆತಂದ ಸಂದರ್ಭದಲ್ಲಿ  ಪೊಲೀಸರಿಂದ ತಪ್ಪಿಸಿ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿದ್ಯಾನಗರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ.

2 years ago

ನವದೆಹಲಿ: ಮಹಿಳೆಯನ್ನು ಕೊಲ್ಲಲು ಯತ್ನಿಸಿದ ವ್ಯಕ್ತಿಯ ಬಂಧನ

ಫುಟ್ ಪಾತ್ ನಲ್ಲಿ ಮಲಗಲು ಜಾಗ ನೀಡಲು ನಿರಾಕರಿಸಿದ ಮಹಿಳೆಯನ್ನು ಕೊಲ್ಲಲು ಯತ್ನಿಸಿದ 42 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

2 years ago

ಮಹಾರಾಷ್ಟ್ರದಲ್ಲಿ 24 ಗಂಟೆಯಲ್ಲಿ 370 ಪೊಲೀಸರಿಗೆ ಕೊರೋನಾ ಪಾಸಿಟಿವ್

ಮಹಾರಾಷ್ಟ್ರದಲ್ಲಿ ಕೊರೋನಾ ಏಕಾಏಕಿ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಕನಿಷ್ಠ 370 ಪೊಲೀಸರಿಗೆ ಸೋಂಕು ತಗುಲಿದೆ.

2 years ago