ಪೊಳಲಿ

ಪೊಳಲಿ ಮೂಲದ ವ್ಯಕ್ತಿಯ ಕೊಲೆ; ಆರೋಪಿಗಳ ಬಂಧನ

ಮಂಗಳೂರಿನಲ್ಲಿ ಬಂಟ್ವಾಳ ತಾಲೂಕಿನ ಪೊಳಲಿ ಮೂಲದ ವ್ಯಕ್ತಿಯೋರ್ವನ ಕೊಲೆಯಾಗಿದ್ದು, ಪೊಲೀಸರ ಕ್ಷಿಪ್ರ ಕಾರ್ಯಚರಣೆಯಿಂದ ಆರೋಪಿಗಳ ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

1 year ago

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕೆ.ಅಣ್ಣಾಮಲೈ ಭೇಟಿ

ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾದ ಕೆ.ಅಣ್ಣಾಮಲೈ ಭೇಟಿ ನೀಡಿ ಅಮ್ಮನವರ ದರ್ಶನ ಪಡೆದರು.

1 year ago

ಬಂಟ್ವಾಳ: ಮೊದಲ ಬಾರಿಗೆ ಆಯೋಜನೆಯಾದ  ಜಿಲ್ಲಾ ಮಟ್ಟದ  ಜಂಪ್  ರೋಪ್ ಸ್ಪರ್ಧೆ

ಇದೇ ಮೊದಲ ಬಾರಿಗೆ ಆಯೋಜನೆಯಾದ  ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ  ಜಂಪ್  ರೋಪ್ ಸ್ಪರ್ಧೆಯು  ತಾಲೂಕಿನ ಪೊಳಲಿ ಸರಕಾರಿ ಪ್ರೌಢಶಾಲೆಯಲ್ಲಿ  ನಡೆಯಿತು.

1 year ago

ಬಂಟ್ವಾಳ: ಪೊಳಲಿಯಲ್ಲಿ ಷಷ್ಠಿ ರಥೋತ್ಸವ

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಷಷ್ಠಿ ಪ್ರಯುಕ್ತ ಬೆಳ್ಳಿ ರಥೋತ್ಸವ, ಸಣ್ಣ ರಥೋತ್ಸವ ನ.28ರಂದು ಸೋಮವಾರ ನಡೆಯಿತು.

1 year ago

ಬಂಟ್ವಾಳ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಿ ಸನ್ನಿಧಿಯಲ್ಲಿ ತೆನೆ ಹಬ್ಬ ಆಚರಣೆ

ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ ಸೆ.08ರಂದು ಗುರುವಾರ ತೆನೆ ಹಬ್ಬ ಆಚರಣೆ ನಡೆಯಿತು.

2 years ago

ಬಂಟ್ವಾಳ: ಅಡ್ಡೂರು ಮುಖ್ಯಪ್ರಾಣ ದೇವಸ್ಥಾನದಲ್ಲಿ ಪಾದುಕಾನ್ಯಾಸ ಕಾರ್ಯಕ್ರಮ

ಬಂಟ್ವಾಳ ತಾಲ್ಲೂಕಿನ ಪೊಳಲಿ ಸಮೀಪದ ಅಡ್ಡೂರು ಮುಖ್ಯಪ್ರಾಣ ದೇವಸ್ಥಾನದಲ್ಲಿ ಗರ್ಭಗುಡಿ ಜೀರ್ಣೋದ್ಧಾರ ಪ್ರಯುಕ್ತ ಶುಕ್ರವಾರ ನಡೆದ ಪಾದುಕಾನ್ಯಾಸ ಕಾರ್ಯಕ್ರಮ

2 years ago

ಬಂಟ್ವಾಳ: ಭತ್ತದ ನಾಟಿ ಕಾರ್ಯಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರಿಂದ ಚಾಲನೆ

ದ.ಕ.ಜಿ.ಪಂ., ಬಂಟ್ವಾಳ ಕೃಷಿ ಇಲಾಖೆಯ ಸಹಯೋಗದೊಂದಿಗೆ ಪೊಳಲಿ ದೇವಳದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನಾಟಿ ಕಾರ್ಯಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಚಾಲನೆ…

2 years ago