ಪೋಕ್ಸೊ ನ್ಯಾಯಾಲಯ

ಮೈಸೂರು: ಅತ್ಯಾಚಾರ ಆರೋಪಿಗೆ 43 ವರ್ಷ ಜೈಲು ಶಿಕ್ಷೆ ವಿಧಿಸಿದ ಪೋಕ್ಸೊ ವಿಶೇಷ ನ್ಯಾಯಾಲಯ

ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ ನಗರದ ವಿಶೇಷ ಪೋಕ್ಸೊ ನ್ಯಾಯಾಲಯ 43 ವರ್ಷಗಳ ಕಠಿಣ ಸಜೆ ಮತ್ತು 50,000 ರೂ.ದಂಡ ವಿಧಿಸಿದೆ.

1 year ago

ಒಂದೇ ದಿನದಲ್ಲಿ ಅತ್ಯಾಚಾರ ಕೇಸ್ ವಿಚಾರಣೆ ನಡೆಸಿ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಪೋಕ್ಸೊ ನ್ಯಾಯಾಲಯ

ಅರಾರಿಯಾ ಜಿಲ್ಲೆಯ ಪೋಕ್ಸೊ ನ್ಯಾಯಾಲಯ 8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ವ್ಯಕ್ತಿಯೊಬ್ಬನಿಗೆ ಕೇವಲ ಒಂದು ದಿನದ ವಿಚಾರಣೆಯಲ್ಲಿ ಜೀವಾವಧಿ ಶಿಕ್ಷೆ ವಿಧಿಸಿದೆ.

2 years ago