ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ

ನಾದಬ್ರಹ್ಮ ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ

ಪೇಜಾವರ ಶ್ರೀಗಳ ಬಗ್ಗೆ ನೀಡಿದ್ದ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಾದಬ್ರಹ್ಮ ಹಂಸಲೇಖ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ.

2 years ago