ಪ್ರಗತಿ ಪಕ್ಷ

ಕೊಪ್ಪಳ: ಕುಷ್ಟಗಿಯಲ್ಲಿ ವೀರಶೈವ ಅಭ್ಯರ್ಥಿಯನ್ನು ಕಣಕ್ಕಿಳಿಸಲು ರೆಡ್ಡಿ ಪಕ್ಷ ಚಿಂತನೆ

ಜಿಲ್ಲೆಯ ಕುಷ್ಟಗಿ ವಿಧಾನಸಭಾ ಕ್ಷೇತ್ರಕ್ಕೆ ಗಾಲಿ ಜನಾರ್ಧನ ರೆಡ್ಡಿ ಅವರ ಕರ್ನಾಟಕ ರಾಜ್ಯ ಪ್ರಗತಿ ಪಕ್ಷ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ.

1 year ago