ಪ್ರಗತಿ ಶೆಟ್ಟಿ

ಬೆಳ್ತಂಗಡಿ: ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಪಡೆದ ನಟ ರಿಷಬ್ ಶೆಟ್ಟಿ

ವಿಶ್ವಪ್ರಸಿದ್ಧ ಕಾಂತಾರ ಚಲನಚಿತ್ರದ ನಟ ರಿಷಬ್ ಶೆಟ್ಟಿ ಮತ್ತು ಅವರ ಪತ್ನಿ ಪ್ರಗತಿ ಶೆಟ್ಟಿ ಬುಧವಾರ ಧರ್ಮಸ್ಥಳಕ್ಕೆ ಬಂದು ದೇವರ ದರ್ಶನ ಮಾಡಿ ಪೂಜೆ ಸಲ್ಲಿಸಿದರು.

2 years ago