ಪ್ರಜಾಪ್ರಭುತ್ವ

ಡೀಪ್‌ ಫೇಕ್‌ ಗೆ ಕಡಿವಾಣ ಹಾಕಲು ಹೊಸ ಕಾನೂನು: ಕೇಂದ್ರ ಸಚಿವ ಮಾಹಿತಿ

ಡೀಪ್‌ ಫೇಕ್‌ ತಂತ್ರಜ್ಞಾನ ಹಲವರ ಮಾನ ಅವಮಾನಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ಡೀಪ್‌ಫೇಕ್‌ ತಂತ್ರಜ್ಞಾನ ಪ್ರಜಾಪ್ರಭುತ್ವಕ್ಕೆ ಹೊಸ ಅಪಾಯ ಎಂದಿರುವ ಕೇಂದ್ರ ಐಟಿ ಸಚಿವ ಅಶ್ವಿನಿ ವೈಷ್ಣವ್…

5 months ago

ಮೀಡಿಯಾ ಮುಂದೆ ಸುಮ್ಮನೆ ಕಾಮೆಂಟ್‌ ಮಾಡಬೇಡಿ: ನಾಯಕರಿಗೆ ಸೋನಿಯಾ ಎಚ್ಚರಿಕೆ

ಪ್ರಜಾಪ್ರಭುತ್ವವನ್ನು ಉಳಿಸುವ ಸಲುವಾಗಿ ಸರ್ವಾಧಿಕಾರಿ ಸರಕಾರವನ್ನು ಅಂತ್ಯಗಾಣಿಸಲು ಪ್ರತಿ ನಾಯಕರು ಪಕ್ಷದೊಳಗೆ ಐಕ್ಯತೆ ಕಾಯ್ದುಕೊಳ್ಳಬೇಕು ಎಂದು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆ ಅಭಿಪ್ರಾಯಪಟ್ಟಿದೆ.

7 months ago

ಕಲಬುರಗಿ ಕೇಂದ್ರ ವಿವಿ ಸೇರಿ ಎಲ್ಲೂ ಆರ್​ಎಸ್​ಎಸ್ ಬೆಳೆಯಲು ಬಿಡಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಆರ್​ಎಸ್​ಎಸ್​ ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ ತೋರಿಸಿ. ಆರ್​ಎಸ್​ಎಸ್ ತತ್ವ ಪ್ರಜಾಪ್ರಭುತ್ವ ವಿರೋಧಿ, ದೇಶ‌ ವಿರೋಧಿಯಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

7 months ago

ಚಾಮರಾಜನಗರ ಜಿಲ್ಲೆಯಾದ್ಯಂತ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ

ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಯಳಂದೂರು, ಗುಂಡ್ಲು ಪೇಟೆ, ಹನೂರು ತಾಲೂಕು ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ವಿದ್ಯಾರ್ಥಿಗಳು, ಅಧಿಕಾರಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಸಂವಿಧಾನ ಪೀಠಿಕೆಯನ್ನು ಓದಿದರು.

8 months ago

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಇಂಟರ್-ಪಾರ್ಲಿಮೆಂಟರಿ ಯೂನಿಯನ್ (IPU) 1997ರ ಸೆ.15 ರಂದು ಅಂಗೀಕರಿಸಿತು. 1988 ರಲ್ಲಿ ಇದಕ್ಕೆ ಪ್ರಚಾರ ದೊರಕಿತು. ಫಿಲಿಪೈನ್ಸ್‌ನ ಅಧ್ಯಕ್ಷ ಕೊರಾಜನ್ ಸಿ. ಅಕ್ವಿನೊ…

8 months ago

ಪುತ್ತೂರು ತಾಲೂಕು ಆಡಳಿತದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಸೆ.೧೫ರಂದು ಪುತ್ತೂರು ತಾಲೂಕು ಆಡಳಿತದ ವತಿಯಿಂದ ಭಾರತ ಸಂವಿಧಾನ ಪೀಠಿಕೆಯ ಜಾಗತಿಕ ವಾಚನದ ಮೂಲಕ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು. ಸಹಾಯಕ…

8 months ago

ದುರಹಂಕಾರ ಯಾವತ್ತೂ ಅಪಾಯಕಾರಿ: ಮೋದಿಗೆ ಖರ್ಗೆ ಟಾಂಗ್‌

ಕಾಂಗ್ರೆಸ್‌ ಪಕ್ಷದಿಂದಾಗಿ ದೇಶದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿದಿದೆ. ಇದರಿಂದಾಗಿಯೇ ಇಂದು ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರಂತಹವರು ಪ್ರಧಾನಿ ಮತ್ತು ಗೃಹ ಸಚಿವ ಸ್ಥಾನವನ್ನು…

8 months ago

ಪ್ರಜಾಪ್ರಭುತ್ವ ನಮ್ಮ ಡಿಎನ್‌ಎಯಲ್ಲಿದೆ: ಅಮೆರಿಕದಲ್ಲಿ ಪ್ರಧಾನಿ ಮೋದಿ

ಪ್ರಜಾಪ್ರಭುತ್ವವು ನಮ್ಮ ಡಿಎನ್‌ಎಯಲ್ಲಿದೆ, ಪ್ರಜಾಪ್ರಭುತ್ವವು ನಮ್ಮ ಆತ್ಮವಾಗಿದ್ದು, ಪ್ರಜಾಪ್ರಭುತ್ವವು ನಮ್ಮ ರಕ್ತನಾಳಗಳಲ್ಲಿದೆ ಪ್ರಧಾನಿ ನರೇಂದ್ರ ಮೋದಿ ಹೇಳಿದರು.

10 months ago

ನೂತನ ಸಂಸತ್ತಿನಲ್ಲಿ ಸಮುದ್ರಮಂಥನ ಭಿತ್ತಿಚಿತ್ರ, ಪ್ರಧಾನಿ ಪರಿಕಲ್ಪನೆ, ಶಿಲ್ಪಿಯ ರಚನೆಯ ಮೆರುಗು

ನೂತನವಾಗಿ ಉದ್ಘಾಟನೆಗೊಂಡ ಸಂಸತ್ತಿನ ಕಟ್ಟಡವು ನವ ನವ ಭಾರತದ ಪ್ರಜಾಪ್ರಭುತ್ವದ ತತ್ವಗಳೊಂದಿಗೆ ದೇಶದ ಪ್ರಾಚೀನ ಪರಂಪರೆಯ ಸಂಗಮವಾಗಿದೆ ಎಂದರೆ ತಪ್ಪಾಗಲಾರದು.

11 months ago

ಹಾಸನ: ಹೊಳೆನರಸೀಪುರದಲ್ಲಿ ಚುನಾವಣೆ ನಿಲ್ಲಿಸಲು ದೇವರಾಜೇಗೌಡ ಒತ್ತಾಯ

ಹೊಳೆನರಸೀಪುರದಲ್ಲಿ ಚುನಾವಣಾ ಅಕ್ರಮ ಹಾಗೂ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದ್ದು ನಾಳೆ ನಡೆಯುವ ಹೊಳೆನರಸೀಪುರ ವಿಧಾನಸಭೆ ಕ್ಷೇತ್ರದ ಚುನಾವಣೆಯನ್ನು ನಿಲ್ಲಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಆಗ್ರಹಿಸಿದ್ದಾರೆ.

12 months ago

ತುಮಕೂರು: ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಬೇಕು

ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತಷ್ಟು ಗಟ್ಟಿಗೊಳ್ಳಬೇಕಾದರೆ ಮತದಾರರಾದ ನಾವು ತಪ್ಪದೇ ನಮ್ಮ ಮತದಾನ ಹಕ್ಕನ್ನು ಚಲಾಯಿಸಬೇಕು, ಇದು ನಮ್ಮೆಲ್ಲರ ಆದ್ಯ ಕರ್ತವ್ಯವೂ ಆಗಿದೆ ಎಂದು ಜಿಲ್ಲಾಧಿಕಾರಿ ಹಾಗೂ…

12 months ago

ಚಿಕ್ಕಮಗಳೂರು: ಮೋದಿ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆರೋಪ- ಕೈ ಪ್ರತಿಭಟನೆ

ಕೇಂದ್ರ ಸರಕಾರ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಸರಕಾರದ ದುರಾಡಳಿತದ ಬಗ್ಗೆ ಟೀಕಿಸುವವರ ಹೋರಾಟದ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸತ್…

1 year ago

ಹೊಸದಿಲ್ಲಿ: ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ – ರಾಹುಲ್ ಗಾಂಧಿ

ಮಾನಹಾನಿ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರದಂದು ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಯುತ್ತಿದೆ ಮತ್ತು "ಪ್ರಧಾನಿ ನರೇಂದ್ರ ಮೋದಿ ಮತ್ತು ಅದಾನಿ…

1 year ago

ಯುವ ಜನತೆ ಅರಿಯದ ಭಾರತ ದೇಶಕ್ಕಾದ ಆ ಕರಾಳ ಛಾಯೆ

ಇವತ್ತು ನಾವೆಲ್ಲ ಜೋರಾಗಿ ಹೋರಾಟ ಮಾಡುತ್ತೇವೆ, ಚೀನ್ ಕರ್ ಆಜಾದಿ ಲೇಂಗೆ (ಸ್ವತಂತ್ರವನ್ನು ಕಿತ್ತುಕೊಳ್ಳುತ್ತೇವೆ) ಎಂದು ಘೋಷಣೆ ಕೂಗುತ್ತೇವೆ. ಆದರೆ ಅಕ್ಷರಶಹ ಈ ದೇಶದ ಪ್ರತಿಯೊಬ್ಬ ಪ್ರಜೆಯ…

1 year ago

ವಿಜಯಪುರ: ಪತ್ರಕರ್ತರ ಛಲ ಪ್ರಜಾಪ್ರಭುತ್ವಕ್ಕೆ ಬಲವಿದ್ದಂತೆ – ಶಿವಾನಂದ ಪಾಟೀಲ

ಪತ್ರಕರ್ತರ ಛಲ ಪ್ರಜಾಪ್ರಭುತ್ವಕ್ಕೆ ಬಲವಿದ್ದಂತೆ. ಆದರೆ ಈ ಛಲ ಪ್ರಜಾಪ್ರಭುತ್ವಕ್ಕೆ ಮಾರಕವಾಗಬಾರದು ಎಂದು ಮಾಜಿ ಸಚಿವ ಮತ್ತು ಬಸವನ ಬಾಗೇವಾಡಿ ಶಾಸಕ ಶಿವಾನಂದ ಎಸ್. ಪಾಟೀಲ ಹೇಳಿದ್ದಾರೆ.

1 year ago