ಪ್ರಣಾಳಿಕೆ

ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಉಚಿತ ಚಿಕಿತ್ಸೆ, ಬಡವರಿಗೆ ಉಚಿತ ಪಡಿತರ

ಇನ್ನುಮುಂದೆ 70 ವರ್ಷ ಮೇಲ್ಪಟ್ಟವರು ಕೂಡ ಆಯುಷ್ಮಾನ್ ಭಾರತ ಯೋಜನೆಗೆ ಒಳಪಡಲಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ.

2 weeks ago

ಸಿಎಎ ಅಧಿಸೂಚನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ

ಈ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಸಿಎಎ ಜಾರಿಗೊಳಿಸುತ್ತೇವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ  ಪ್ರಕಟಿಸಿತ್ತು. ರಾಷ್ಟ್ರ ಪತಿಗಳು ಕಾಯ್ದೆಗೆ ಸಹಿ ಹಾಕಿದ್ದರೂ ಇಲ್ಲಿಯವರೆಗೆ ಜಾರಿ ಆಗಿರಲಿಲ್ಲ.

2 months ago

ಛತ್ತೀಸ್​ಗಢ ಚುನಾವಣೆಗೆ ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ

ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಅದನ್ನು ‘ಮೋದಿ ಕಿ ಗ್ಯಾರಂಟಿ 2023’ ಎಂದು ಕರೆಯಲಾಗಿದೆ. ರಾಯ್‌ಪುರದ ಬಿಜೆಪಿ ಕಚೇರಿಯ ಕುಶಾಭೌ…

6 months ago

ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿಗಳನ್ನು ಶೀಘ್ರ ಅನುಷ್ಠಾನಗೊಳಿಸದಿದ್ದರೆ ಪ್ರತಿಭಟನೆ

ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಗ್ಯಾರಂಟಿಗಳನ್ನು ಶೀಘ್ರ ಅನುಷ್ಠಾನಗೊಳಿಸಬೇಕು. ತಪ್ಪಿದಲ್ಲಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್…

11 months ago

ಉಡುಪಿ:ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಘೋಷಿಸಿರುವ ಗ್ಯಾರಂಟಿಗಳನ್ನು ಮೊದಲು ಈಡೇರಿಸಲಿ

ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಗ್ಯಾರಂಟಿಗಳನ್ನು ಮೊದಲು ಜಾರಿಗೊಳಿಸಲಿ. ಆ ಬಳಿಕ ಮತಾಂತರ ನಿಷೇಧ ಕಾಯ್ದೆ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ಹಿಂಪಡೆಯುವ ಕೆಲಸಕ್ಕೆ ಕೈಹಾಕಲಿ ಎಂದು ಶಾಸಕ…

11 months ago

ಬೆಂಗಳೂರು: ಬ್ಯಾನ್ ಆಗುತ್ತಾ ಭಜರಂಗದಳ, ನಿಷೇಧದ ಕುರಿತು ಸಿದ್ದರಾಮಯ್ಯ ಹೇಳಿದ್ದೇನು

ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ವಿಧಾನ ಸಭಾ ಚುನಾವಣೆಯಲ್ಲಿ ಜಯಭೇರಿ ಬಾರಿಸಿದೆ. ತಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದ್ದ ಬಜರಂಗದಳ ಬ್ಯಾನ್ ಘೋಷಣೆಯ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ…

12 months ago

ಕುಂದಾಪುರ: ಬಜರಂಗದಳ ನಿಷೇಧ ವಿಚಾರ, ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆ

ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುವುದಾಗಿ ಪ್ರಣಾಳಿಕೆಯನ್ನು ಘೋಷಣೆ ಮಾಡಿದ ಕಾಂಗ್ರೆಸ್ ಪಕ್ಷ ಎಡವಟ್ಟು ಮಾಡಿಕೊಂಡಿದೆ.

12 months ago

ಬೆಂಗಳೂರು: ಜೆಡಿಎಸ್‌ ಪ್ರಣಾಳಿಕೆ ಬಿಡುಗಡೆ, ಉಚಿತ ಸಿಲಿಂಡರ್‌ ಘೋಷಣೆ

ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿರುವ ಹೊತ್ತಿನಲ್ಲಿ ಜೆಡಿಎಸ್ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಚುನಾವಣಾ ಪ್ರಣಾಳಿಕೆ ಜನತಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಯಿತು.

1 year ago

ಹಾಸನ: ಮನೆ ಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ

ಇಂದು ಜಿಲ್ಲೆಯ ಎಲ್ಲಾ ಮನೆ ಮನೆಗಳಿಗೂ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಯ ಗ್ಯಾರಂಟಿ ಕಾರ್ಡ್ ಗಳನ್ನ ಹಂಚ ಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ್ ತಿಳಿಸಿದರು.

1 year ago