ಪ್ರತಿಭಟನೆ

ಮೈಸೂರಲ್ಲಿ ಮುಂದುವರಿದ ಲಾರಿ ಚಾಲಕರ ಮುಷ್ಕರ

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನೂತನ ಮೋಟಾರ್ ಕಾಯ್ದೆ ವಿರೋಧಿಸಿ ಲಾರಿ ಮಾಲೀಕರು, ಚಾಲಕರ ಸಂಘಟನೆಗಳ ಒಕ್ಕೂಟ ಹಾಗೂ ಖಾಸಗಿ  ಬಸ್‌ಗಳ ಚಾಲಕರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಪ್ರತಿಭಟನೆ ಮುಂದುವರೆದಿದೆ.

4 months ago

ನಂಜನಗೂಡಿನಲ್ಲಿ ಲಾರಿ ಚಾಲಕರಿಂದ ರಸ್ತೆ ತಡೆದು ಬೃಹತ್ ಪ್ರತಿಭಟನೆ

ಹಿಟ್‌ & ರನ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ಕಾನೂನು ವಿರೋಧಿಸಿ ನಂಜನಗೂಡಿನಲ್ಲಿ ಇಂದು ಕರ್ನಾಟಕ ರಾಜ್ಯ ಲಾರಿ ಚಾಲಕರ ಕ್ಷೇಮಾಭಿವೃದ್ಧಿ ಸಂಘದಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

4 months ago

ಮಾಲ್ಡೀವ್ಸ್ ಅಧ್ಯಕ್ಷ ಮುಯಿಝು ವಿರುದ್ಧ ಬೃಹತ್ ಪ್ರತಿಭಟನೆ

ಭಾರತೀಯರ ವಿರುದ್ಧ ಮಾಡಿದ ಅಸಂಸದೀಯ ಹೇಳಿಕೆಗಳನ್ನು ಖಂಡಿಸಿ ಮಾಲ್ಡೀವ್ಸ್​​ನಲ್ಲಿ ಹಲವಾರು ಸಂಘಟನೆಗಳು ಹೇಳಿಕೆ ನೀಡಿವೆ.

4 months ago

ಮೆಣಸಿನ ಬೆಳೆಗೆ ನೀರು ಹರಿಸಲು ರೈತರ ಆಗ್ರಹ: ವಿಷದ ಬಾಟಲಿ ಹಿಡಿದು ಪ್ರತಿಭಟನೆ

ಬೆಳೆದು ನಿಂತಿರುವ ಮೆಣಸಿನಕಾಯಿ ಬೆಳೆಗೆ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಸವ ಸಾಗರ ಡ್ಯಾಂನಿಂದ ಎಡದಂಡೆ ಕಾಲುವೆಗೆ ನೀರು ಹರಿಸುವಂತೆ ಒತ್ತಾಯಿಸಿ ಕಳೆದ 18 ದಿನಗಳಿಂದ ನಡೆಸುತ್ತಿರುವ…

4 months ago

ಎಂಜಲು ನೀರು ಎರಚಿದವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದಾಗ ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿದವರನ್ನು ತಕ್ಷಣ ಬಂಧಿಸಿ ಕಠಿಣ ಕಾನೂನು ಕೈಗೊಳ್ಳಬೇಕೆಂದು ಒತ್ತಾಯಿಸಿ…

4 months ago

ದೇಶಾದ್ಯಂತ ಟ್ರಕ್‌, ಬಸ್‌ ಚಾಲಕರು ಪ್ರತಿಭಟನೆ; ಇಂಧನ ಪೂರೈಕೆಯಲ್ಲಿ ವ್ಯತ್ಯಯ

ಹಿಟ್‌ ಅಂಡ್ ರನ್ ಪ್ರಕರಣಕ್ಕೆ ಸಂಬಂಧಿಸಿದಂತೆ ನೂತನ ಕಾನೂನು ಮಾರ್ಪಡಿಸಿರುವುದನ್ನು ವಿರೋಧಿಸಿ ದೇಶಾದ್ಯಂತ ಟ್ರಕ್‌, ಬಸ್‌ ಚಾಲಕರು ಪ್ರತಿಭಟನೆ ಮುಂದುವರೆದಿದೆ. ಪರಿಣಾಮ, ಮುಂದಿನ ದಿನಗಳಲ್ಲಿ ಪೆಟ್ರೋಲ್‌, ಡೀಸೆಲ್…

5 months ago

ಪ್ರತಿಭಟನೆ ನಿರತರಾದ ಅತಿಥಿ ಉಪನ್ಯಾಸಕರು: ವಿದ್ಯಾರ್ಥಿಗಳ ಪರದಾಟ, ಪೋಷಕರ ಆತಂಕ

ಅತಿಥಿ ಉಪನ್ಯಾಸಕರು ಪ್ರತಿಭಟನೆಯಲ್ಲಿ ನಿರತರಾಗಿರುವುದರಿಂದ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪಾಠ ಪ್ರವಚನಗಳು ಸ್ಥಗಿತಗೊಂಡಿವೆ. ಹೀಗಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಕುಂಠಿತಗೊಂಡಿದೆ. ಇದು ಪೋಷಕರಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಕುರಿತು…

5 months ago

ಧಾರವಾಡದಲ್ಲಿ ಭಾಚಿತ್ರಕ್ಕೆ ಸೆಗಣಿ ಹಚ್ಚಿ ರೈತರ ಆಕ್ರೋಶ

ಇತ್ತೀಚಿಗೆ ರೈತರ ವಿರುದ್ಧ ತೊಡೆತಟ್ಟಿದ ಬೆಳಗಾವಿ ಎಸ್ಪಿ ಭೀಮಾಶಂಕರ್ ಹಾಗೂ ಅನ್ನದಾತರ ಬಗ್ಗೆ ಹಗುರವಾಗಿ‌ ಮಾತನಾಡಿದ್ದ ಸಚಿವ ಶಿವಾನಂದ ಪಾಟೀಲ ನಡೆಯನ್ನು ಖಂಡಿಸಿ, ಧಾರವಾಡದಲ್ಲಿ ರೈತರು ಬೀದಿಗೆ…

5 months ago

ಉಡುಪಿ: ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

2022-23 ನೇ ಸಾಲಿನ ಕಾರ್ಮಿಕರ ಕಲ್ಯಾಣ ನಿಧಿ ಯೋಜನೆಯ ಅಡಿಯಲ್ಲಿರುವ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹಿಸಿ ಹಾಗೂ ವಿದ್ಯಾರ್ಥಿ ವೇತನ ಕಡಿತಗೊಳಿಸಿರುವ ರಾಜ್ಯ ಸರ್ಕಾರದ ವಿರುದ್ಧ ಅಖಿಲ…

5 months ago

ಜೆಎನ್‌ಯುನಲ್ಲಿ ಪ್ರತಿಭಟನೆಗೆ 20 ಸಾವಿರ, ದೇಶ ವಿರೋಧಿ ಘೋಷಣೆಗೆ 10 ಸಾವಿರ ರೂ. ದಂಡ

ನವದೆಹಲಿ: ಜವಾಹರ್‌ಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಆಗಾಗ್ಗೆ ಪ್ರತಿಭಟನೆಗಳು ನಡೆಯುವುದು ಸಾಮಾನ್ಯ. ಹೀಗಾಗಿ ವಿವಿ ಹೊಸ ನೀತಿ ಜಾರಿಗೊಳಿಸಿದೆ. ಇನ್ನು ಮುಂದೆ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಪ್ರತಿಭಟನೆ, ಹಿಂಸಾಚಾರ ನಡೆಸಿದರೆ…

5 months ago

ರಸ್ತೆಗೆ ಹಾಲು ಸುರಿದು ರೈತರಿಂದ ಪ್ರತಿಭಟನೆ

ಹಾಲು ತಗೆದುಕೊಂಡು ಹೋಗದ ಕೆಎಮ್ಎಫ್ ಕ್ರಮ ಖಂಡಿಸಿ ರೈತರು ನೂರಾರು ಲೀಟರ್ ಹಾಲು ರಸ್ತೆಗೆ ಚಲ್ಲಿ ಪ್ರತಿಭಟನೆ ನಡೆಸಿದ ಪ್ರಸಂಗ ತಾಲೂಕಿನ ರಾಮತೀರ್ಥ ಗ್ರಾಮದಲ್ಲಿ ಜರುಗಿದೆ.

5 months ago

ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳ ಪರದಾಟ: ಬಸ್​ ತಡೆದು ಪ್ರತಿಭಟನೆ

ಶಕ್ತಿ ಯೋಜನೆ ಜಾರಿಯಾದ ನಂತರ ಬಸ್​ಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ. ಇದರಿಂದ ಶಾಲೆ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ  ತೊಂದರೆಯಾಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. 

6 months ago

ಸಂಘಟನೆ ಪ್ರತಿಭಟನೆಗೆ ಮಣಿದ ಸ್ಥಳೀಯಾಡಳಿತ: ಶಂಕ್ರ ಮಠ ರಸ್ತೆಗೆ ಕಾಯಕಲ್ಪ

ಮೈಸೂರಿನ ಹೃದಯ ಭಾಗದಲ್ಲಿರುವ ವಾರ್ಡ್ ಸಂಖ್ಯೆ 51 ಗನ್ ಹೌಸ್ ಶಂಕ್ರ ಮಠ ರಸ್ತೆ ಸಂಪೂರ್ಣವಾಗಿ ಗುಂಡಿಬಿದ್ದು ಹಾಳಾಗಿತ್ತು. ಈ ವಿಚಾರ ನಮ್ಮ ಮೈಸೂರು ಹೃದಯವಂತ ಕನ್ನಡಿಗರು…

7 months ago

ರೈಲ್ವೇ ಖಾಸಗೀಕರಣದ ವಿರುದ್ಧ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ

ದೇಶದ ಆರ್ಥಿಕತೆಯ ಜೀವಾಳ, ಜನರ ಜೀವನಾಡಿ ರೈಲ್ವೇ ಖಾಸಗೀಕರಣದ ವಿರುದ್ಧ ದೇಶದಾದ್ಯಂತ ಎಲ್ಲಾ ರೈಲ್ವೇ ನಿಲ್ದಾಣಗಳ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್…

7 months ago

ಧಾರವಾಡದಲ್ಲಿ ಮನೆಗಳ ಏಕಾಏಕಿ ತೆರವು ವಿರೋಧಿಸಿ ಪ್ರತಿಭಟನೆ

ದೌರ್ಜನ್ಯದಿಂದ ಮನೆ ತೆರವು ಮಾಡುತ್ತಿರುವ ಗೂಂಡಾಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಶ್ರೀರಾಮನಗರ ಬಡಾವಣೆಯ ಜನರು ಪ್ರತಿಭಟನೆ ನಡೆಸಿದರು.

7 months ago