ಪ್ರತಿಮೆ

ಮಡಿಕೇರಿಯಲ್ಲಿ ಜನರಲ್ ತಿಮ್ಮಯ್ಯನವರ ನೂತನ ಪ್ರತಿಮೆ ಮರು ಸ್ಥಾಪನೆ

ವೀರ ಸೇನಾನಿ, ಪದ್ಮಭೂಷಣ ಜನರಲ್ ಕೆ. ಎಸ್ ತಿಮ್ಮಯ್ಯ ನವರ ನೂತನ ಪ್ರತಿಮೆಯನ್ನು ಇಂದು ಸಕಲ ಗೌರವದೊಂದಿಗೆ ಮಡಿಕೇರಿಯಲ್ಲಿ ಮರು ಸ್ಥಾಪಿಸಲಾಯಿತು.

2 months ago

ಸ್ವರಾಜ್ ಮೈದಾನದಲ್ಲಿ ವಿಶ್ವದ ಅತಿ ಎತ್ತರದ ಡಾ. ಬಿ.ಆರ್​.ಅಂಬೇಡ್ಕರ್ ಪ್ರತಿಮೆ ಅನಾವರಣ

ವಿಜಯವಾಡದ ಸ್ವರಾಜ್ ಮೈದಾನದಲ್ಲಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ವಿಶ್ವದ ಅತಿ ಎತ್ತರದ ಡಾ. ಬಿ.ಆರ್​.ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ್ದಾರೆ.

4 months ago

ರಾತ್ರೋರಾತ್ರಿ ಕುವೆಂಪು, ಪುನೀತ್‌ ರಾಜ್‌ಕುಮಾರ್‌ ಪ್ರತಿಮೆ ತೆರವು

ಜಿಲ್ಲೆಯ ಹಿರಿಯೂರು ನಗರದಲ್ಲಿ ನಾಲ್ಕೈದು ದಿನಗಳ ಹಿಂದಷ್ಟೇ ಅನಾವರಣಗೊಳಿಸಲಾಗಿದ್ದ ಕುವೆಂಪು ಹಾಗೂ ಪುನೀತ್‌ ರಾಜ್‌ಕುಮಾರ್‌ ಪ್ರತಿಮೆಗಳನ್ನು ರಾತ್ರೋರಾತ್ರಿ ನಗರಸಭೆ ಅಧಿಕಾರಿಗಳು ಪ್ರತಿಮೆಗಳನ್ನು ತೆರವುಗೊಳಿಸಿದ್ದಾರೆ.

6 months ago

ಸಿಎಂ ವಿರುದ್ಧ ಪೋಸ್ಟ್‌: ತುಮಕೂರಿನ ವ್ಯಕ್ತಿ ವಿರುದ್ಧ ಎಫ್‌ಐಆರ್‌

ಮಹಿಷಾಸುರ ಪ್ರತಿಮೆ ಚಿತ್ರಕ್ಕೆ ಸಿಎಂ ಸಿದ್ದರಾಮಯ್ಯರ ಭಾವಚಿತ್ರ ಜೋಡಿಸಿ ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಆರೋಪದಲ್ಲಿ ತುಮಕೂರಿನ ಶ್ರೀನಿವಾಸ ಎಂಬಾತನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

7 months ago

ʼಹೆಣ್ಣಿನ ಮಾದರಿಯ ಟ್ರೋಫಿ ನಮ್ಮನ್ನು ಪ್ರಚೋದಿಸುತ್ತದೆʼ: ನಟನಿಂದ ವಿವಾದಾತ್ಮಕ ಹೇಳಿಕೆ

ಮಲಯಾಳಂ ನಟ ಅಲೆನ್ಸಿಯರ್ ಲೋಪೆಜ್ ಅವರು ಕೇರಳ ರಾಜ್ಯ ಚಲನಚಿತ್ರ ಪ್ರಶಸ್ತಿಗಳ ಪ್ರತಿಮೆಯ ಬಗ್ಗೆ ಸ್ತ್ರೀದ್ವೇಷದ ಕಾಮೆಂಟ್‌ ಮಾಡಿದ್ದ ವಿವಾದಕ್ಕೆ ಕಾರಣವಾಗಿದೆ.

8 months ago

ಶಿವಾಜಿ ಪ್ರತಿಮೆ ತೆರವು ಖಂಡಿಸಿ ಬಾಗಲಕೋಟೆ ಬಂದ್‌

ನಗರದ ಲಯನ್ಸ್‌ ಸರ್ಕಲ್‌ ಬಳಿ ಸ್ಥಾಪಿಸಲಾಗಿದ್ದ ಶಿವಾಜಿ ಪ್ರತಿಮೆ ತೆರವು ಮಾಡಿರುವುದನ್ನು ಖಂಡಿಸಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳು ಬಾಗಲಕೋಟೆ ನಗರದಲ್ಲಿ ಶನಿವಾರ ಬಂದ್ ನಡೆಸಿದ್ದಾರೆ.

9 months ago

ಬೃಹತ್ ಮಹದೇಶ್ವರ ಪ್ರತಿಮೆ ವೀಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ: ಸ್ಥಳಕ್ಕೆ ಭೇಟಿ ಕೊಟ್ಟ ಜಿಲ್ಲಾಧಿಕಾರಿ

ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸ್ಥಾಪಿಸಿರುವ 108 ಅಡಿ ಎತ್ತರದ ಹುಲಿ ಮೇಲೆ ಕುಳಿತಿರುವ ಶ್ರೀ ಮಹದೇಶ್ವರ ಪ್ರತಿಮೆಯನ್ನು…

9 months ago

ಭೋಪಾಲ್: ಉಜ್ಜಯಿನಿಯ ಮಹಾಕಾಲ ದೇವಳದಲ್ಲಿ ಧರೆಗುರುಳಿದ ಸಪ್ತರ್ಷಿಗಳ ಪ್ರತಿಮೆ

ಉಜ್ಜಯಿನಿಯ 'ಮಹಾಕಲ್ ಲೋಕ' ಕಾರಿಡಾರ್‌ನಲ್ಲಿ ಸ್ಥಾಪಿಸಲಾದ ಏಳು ಸಪ್ತರ್ಷಿ ಪ್ರತಿಮೆಗಳು ಭಾರಿ ಗಾಳಿಗೆ ಕೆಳಗುರುಳಿವೆ. ಈ ಪ್ರದೇಶದಲ್ಲಿ ಭಾನುವಾರ 65 ಕಿ.ಮೀ ವೇಗದ ವೇಗದ ಗಾಳಿ, ಮಳೆ,…

11 months ago

ಹುಬ್ಬಳ್ಳಿ: ಲಕ್ಷ್ಮೀ ಹೆಬ್ಬಾಳ್ಕರ್‌ ಗೆ ಸಚಿವ ಸ್ಥಾನ, ಅಂಬೇಡ್ಕರ್ ಪ್ರತಿಮೆ ಬಳಿ ವಿಜಯೋತ್ಸವ

ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ ಅವರಿಗೆ ಸಚಿವ ಸ್ಥಾನ ದೊರೆತ ಹಿನ್ನಲೆ ಇಲ್ಲಿಯ ಗದಗ ರಸ್ತೆಯ ಅಂಬೇಡ್ಕರ್ ಪ್ರತಿಮೆ ಬಳಿ ಸಂಭ್ರಮಾಚರಿಸಿದರು.

11 months ago

ಮಂಗಳೂರು: ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ ಡಾ. ಭರತ್ ಶೆಟ್ಟಿ

ಬೊಂದೇಲ್ ಜಂಕ್ಷನ್ ನಲ್ಲಿ ನೂತನವಾಗಿ ನಿರ್ಮಾಣವಾಗಿರುವ ವೃತ್ತದಲ್ಲಿ ಸ್ಥಾಪಿಸಲ್ಪಟ್ಟಿರುವ ತ್ರಿಪದಿ ಬ್ರಹ್ಮ ಸರ್ವಜ್ಞ ಪ್ರತಿಮೆ, ಎನ್ ಎಂಪಿಟಿ ಜಂಕ್ಷನ್ ನಲ್ಲಿರುವ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.…

1 year ago

ಚಿಕ್ಕಮಗಳೂರು: ಮಾ.೨೬ ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ

ನಗರದ ದಂಟರಮಕ್ಕಿ ವೃತ್ತದಲ್ಲಿ ಇದೇ ೨೬ ರಂದು ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಅವರ ಕಂಚಿನ ಪ್ರತಿಮೆ ಅನಾವರಣ ಮಾಡಲಾಗು ವುದು ಎಂದು ಜಿಲ್ಲಾ ಶ್ರೀಸಂಗೊಳ್ಳಿ ರಾಯಣ್ಣ ವೇದಿಕೆ ಅಧ್ಯಕ್ಷ…

1 year ago

ಮಂಗಳೂರು: ಅಮ್ಮೆಂಬಳ ಸುಬ್ಬರಾವ್ ಪೈ ಅವರ ಪ್ರತಿಮೆಗೆ ಹಾರಾರ್ಪಣೆ ಮಾಡಿದ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದರೂ, ಭಾರತೀಯ ಜನತಾ ಪಾರ್ಟಿಯ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ತೇಜಸ್ವಿ ಸೂರ್ಯ ಅವರು ಮಂಗಳೂರಿನ ಡೊಂಗರಕೇರಿಯಲ್ಲಿರುವ ಕೆನರಾ ಪ್ರೌಢ ಶಾಲೆ…

1 year ago

ಹಾಸನ: ಜ.೧೩ರಂದು ೯ ಅಡಿ ಸಂಗೊಳ್ಳಿ ರಾಯಣ್ಣ ಕಂಚಿನ ಪ್ರತಿಮೆ ಅನಾವರಣ

ಶ್ರವಣೂರು ಗ್ರಾಮದಲ್ಲಿ ಹೊಳೆನರಸೀಪುರ ತಾಲೂಕು ಕುರುಬರ ಸಂಘ ,ಹಳ್ಳಿ ಮೈಸೂರು ಹೋಬಳಿ ಕುರುಬರ ಸಂಘ ಸಂಯುಕ್ತಾಶ್ರಯದಲ್ಲಿ ಜ.೧೩ರಂದು ಸಂಗೊಳ್ಳಿ ರಾಯಣ್ಣ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ ಎಂದು…

1 year ago

ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಭುಗಿಲೇಳುತ್ತಿದೆ ಪ್ರತಿಮೆ ರಾಜಕೀಯ

2023ರಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಹತ್ತಿರವಾಗುತ್ತಿದ್ದಂತೆ ಪ್ರತಿಮೆಗಳ ಮೇಲಿನ ರಾಜಕೀಯ ತಾರಕಕ್ಕೇರುತ್ತಿದೆ.

1 year ago

ಬೆಂಗಳೂರು: ಕೆಂಪೇಗೌಡರ ಪ್ರತಿಮೆಯ ಕೆಲಸಕ್ಕೆಂದು ನೇಮಕಗೊಂಡಿದ್ದ ಕಾರ್ಮಿಕರಿಗೆ ಪಾವತಿ ಬಾಕಿ

ಬೆಂಗಳೂರಿನ ಸ್ಥಾಪಕ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ನವೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲು ಕೆಲಸಕ್ಕೆಂದು ನೇಮಕಗೊಂಡಿದ್ದ ಕಾರ್ಮಿಕರಿಗೆ ತಮ್ಮ…

1 year ago