ಪ್ರಥಮ ವಾರ್ಷಿಕೋತ್ಸವ

ಯಕ್ಷಾವಾಸ್ಯಂ ಕಾರಿಂಜ: ಡಿ.25ರಂದು ಪ್ರಥಮ ವಾರ್ಷಿಕೋತ್ಸವ ಕಾರ್ಯಕ್ರಮ

ಬಂಟ್ವಾಳ ತಾಲೂಕು ಯಕ್ಷಾವಾಸ್ಯಂ ಕಾರಿಂಜ ಇದರ ಪ್ರಥಮ ವಾರ್ಷಿಕೋತ್ಸವ ಡಿ.25 ರಂದು ವಗ್ಗ ಕಾಡಬೆಟ್ಟು ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆಯಲಿದೆ.

2 years ago