ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾರಣಾಸಿ ಪ್ರವಾಸ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರದಿಂದ ಎರಡು ದಿನಗಳ ವಾರಣಾಸಿ ಪ್ರವಾಸ ಹಮ್ಮಿಕೊಂಡಿದ್ದಾರೆ. ಬೆಳಗಾವಿ ಆಧಿವೇಶನದ ಆರಂಭದ ಬಳಿಕ ಬೆಳಗಾವಿಯಿಂದಲೇ ಉತ್ತರ ಪ್ರದೇಶಕ್ಕೆ ಪ್ರಯಾಣ ಬೆಳಸಲಿದ್ದಾರೆ.

2 years ago