ಪ್ರಧಾನಿ ಇಮ್ರಾನ್ ಖಾನ್

ʼವಿಶ್ವಾಸʼ ಸಾಬೀತುಪಡಿಸುವಲ್ಲಿ ವಿಫಲ: ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌

ಪಾಕಿಸ್ತಾನದ ಪ್ರಧಾನಿಯಾಗಿ ಇಮ್ರಾನ್ ಖಾನ್ ಪಾತ್ರ ಮುಗಿದಿದೆ. ಮಧ್ಯರಾತ್ರಿಯವರೆಗೂ ನಡೆದ ರಾಜಕೀಯ ಹೈಡ್ರಾಮಾ ನಡುವೆಯೇ ವಿರೋಧ ಪಕ್ಷಗಳೆಲ್ಲ ಒಗ್ಗೂಡಿ ಅವಿಶ್ವಾಸ ನಿರ್ಣಯ ಮಂಡಿಸಿ ಇಮ್ರಾನ್ ಸರ್ಕಾರವನ್ನು ಕೆಳಗಿಳಿಸಿದ್ದಾರೆ.

2 years ago

ಪಾಕಿಸ್ತಾನ: ಉಸ್ತುವಾರಿ ಪ್ರಧಾನಿ ನೇಮಕ ಪ್ರಕ್ರಿಯೆಗೆ ಚಾಲನೆ

ರಾಜಕೀಯ ಬಿಕ್ಕಟ್ಟು ಎದುರಿಸುತ್ತಿರುವ ಪಾಕಿಸ್ತಾನದಲ್ಲಿ ಉಸ್ತುವಾರಿ ಪ್ರಧಾನಿ ನೇಮಕ ಪ್ರಕ್ರಿಯೆಗೆ ಸೋಮವಾರ ಚಾಲನೆ ಸಿಕ್ಕಿದೆ. ಪ್ರಧಾನಿ ಇಮ್ರಾನ್ ಖಾನ್ ಅವರು, ಉಸ್ತುವಾರಿ ಪ್ರಧಾನಿ ಹುದ್ದೆಗೆ ಮಾಜಿ ಮುಖ್ಯ…

2 years ago

ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ ಪಾಕಿಸ್ತಾನದ ಅಧ್ಯಕ್ಷ ಆರಿಫ್!

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಸಲಹೆಯ ಮೇರೆಗೆ ಪಾಕಿಸ್ತಾನದ ಅಧ್ಯಕ್ಷ ಆರಿಫ್ ಅಲ್ವಿ ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ್ದಾರೆ ಎಂದು ಪಾಕಿಸ್ತಾನಿ ಮಾಧ್ಯಮಗಳಲ್ಲಿ ವರದಿಯಾಗಿದೆ.

2 years ago

ಪಾಕ್‌ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಮೇಲೆ ದಾಳಿ!

ಪಾಕಿಸ್ತಾನದ ರಾಜಕೀಯ ಬಿಕ್ಕಟ್ಟುಗಳು ದಿನಕೊಂದು ತಿರುವು ಪಡೆಯುತ್ತಿವೆ. ಒಂದೆಡೆ ಪ್ರಧಾನಿ ಇಮ್ರಾನ್‌ ಖಾನ್‌ ಪಾಕ್‌ ಸಂಸತ್ತಿನಲ್ಲಿ ವಿಶ್ವಾಸಮತ ಸಾಬೀತು ಪಡಿಸಲು ಹೆಣಗಾಡುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಪ್ರಧಾನಿ ಮೇಲೆ…

2 years ago

ಪಾಕ್‌ ಸರ್ಕಾರವನ್ನು ಪತನಗೊಳಿಸಲು ಅಮೆರಿಕ ಷಡ್ಯಂತ್ರ ನಡೆಸಿದೆ: ಇಮ್ರಾನ್‌ ಖಾನ್‌ಆರೋಪ

ತಮ್ಮ ನೇತೃತ್ವದ ಸರ್ಕಾರವನ್ನು ಪತನಗೊಳಿಸಲು ಅಮೆರಿಕ ಷಡ್ಯಂತ್ರ ನಡೆಸಿದೆ ಎಂದು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಸ್ಫೋಟಕ ಆರೋಪ ಮಾಡಿದ್ದಾರೆ.

2 years ago

ಪ್ರಧಾನಿ ಹುದ್ದೆಗೆ ನಾನು ರಾಜೀನಾಮೆ ನೀಡಲ್ಲ: ಪಾಕ್​ ಪ್ರಧಾನಿ ಇಮ್ರಾನ್ ಖಾನ್

ದೇಶವನ್ನುದ್ದೇಶಿಸಿ ಪಾಕ್​ ಪ್ರಧಾನಿ ಇಮ್ರಾನ್ ಖಾನ್ ಮಾತನಾಡಿದ್ದಾರೆ.  ಅಧಿವೇಶನದಲ್ಲಿ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಲಾಗಿದ್ದು, ಇದರ ಬೆನ್ನಲ್ಲೇ ಇಮ್ರಾನ್ ಖಾನ್ ದೇಶವನ್ನುದ್ದೇಶಿಸಿ ಮಾತನಾಡಿದ್ದು, ಪ್ರಧಾನಿ ಹುದ್ದೆಗೆ…

2 years ago

ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ರಾಜೀನಾಮೆಗೆ ಪಟ್ಟುಹಿಡಿದ ಸ್ವಪಕ್ಷಿಯರು

ಪಾಕಿಸ್ತಾನ ಆಂತರಿಕ ರಾಜಕೀಯದಲ್ಲಿ ವಿಪ್ಲವ ಏರ್ಪಟ್ಟಿದ್ದು, ಪಾಕ್ ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿವೆ.

2 years ago

ಪ್ರಧಾನಿಯಾಗಿದ್ದು ಆಲೂ,ಟೊಮಾಟೋದ ಬೆಲೆ ನಿಗದಿಪಡಿಸುವುದಕ್ಕಲ್ಲ: ಪ್ರಧಾನಿ ಇಮ್ರಾನ್ ಖಾನ್

ನಾನು ರಾಜಕೀಯಕ್ಕೆ ಬಂದಿದ್ದು ಮತ್ತು ಪ್ರಧಾನಿಯಾಗಿದ್ದು ಆಲೂ ಮತ್ತು ಟೊಮಾಟೋದ ಬೆಲೆ ನಿಗದಿಪಡಿಸುವುದಕ್ಕಲ್ಲ. ಈ ದೇಶದ ಯುವಕರಿಗೆ ಮಾರ್ಗ ತೋರಿಸಬೇಕೆಂಬುದು ನನ್ನ ಗುರಿ. ನನ್ನನ್ನು ಇಳಿಸಲು ಹೊರಟವರು…

2 years ago

ರಷ್ಯಾ-ಉಕ್ರೇನ್‌ ಬಿಕ್ಕಟ್ಟಿನ ನಡುವೆ ಪಾಕ್ ಪ್ರಧಾನಿ ಇಮ್ರಾನ್‌ ಖಾನ್‌ ಮಾಸ್ಕೋಗೆ ಭೇಟಿ

ರಷ್ಯಾ-ಉಕ್ರೇನ್‌ ಬಿಕ್ಕಟ್ಟಿನ ನಡುವೆಯೂ ದ್ವಿಪಕ್ಷೀಯ ಮಾತುಕತೆ ನಡೆಸಲು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಮಾಸ್ಕೋಗೆ ಆಗಮಿಸಿದ್ದಾರೆ

2 years ago

ಪಾಕ್ ಪ್ರಧಾನಿಯನ್ನು ಇಂಟರ್‌ನ್ಯಾಷನಲ್ ಬೆಗ್ಗರ್ ಎಂದ ಜಮಾಯತ್ ಮುಖ್ಯಸ್ಥ ಸಿರಾಜುಲ್ ಹಕ್

ಇತ್ತೀಚೆಗಷ್ಟೇ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಪಾಕಿಸ್ತಾನದ ಆರ್ಥಿಕತೆ ಭಾರತಕ್ಕಿಂತ ಚೆನ್ನಾಗಿದೆ ಎಂದು ಹೇಳಿ ನಗೆಪಾಟಲಿಗೀಡಾಗಿದ್ದರು.

2 years ago

ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭ

ಲಾಹೋರ್ : ಪ್ರಧಾನಿ ಇಮ್ರಾನ್ ಖಾನ್ ಸರ್ಕಾರದ ವಿರುದ್ಧ ಪಾಕಿಸ್ತಾನದಲ್ಲಿ ಸರಣಿ ಪ್ರತಿಭಟನೆಗಳು ಆರಂಭಗೊಂಡಿವೆ. ಇಸ್ಲಾಮಿಸ್ಟ್ ಹಾಗೂ ಭದ್ರತಾ ಪಡೆಗಳ ಮಧ್ಯೆ ನಡದೆ ಘರ್ಷಣೆಯಲ್ಲಿ ಇಬ್ಬರು ಪೊಲೀಸರು…

3 years ago