ಪ್ರಧಾನಿ ನರೇಂದ್ರ ಮೋದಿ

ರಾಜ್ಯದಲ್ಲಿ ಇಂದು 4 ಕಡೆ ಪ್ರಧಾನಿ ಮೋದಿ ರ‍್ಯಾಲಿ

ಲೋಕಸಭೆ ಕ್ಷೇತ್ರದಲ್ಲಿ ಚುನಾವಣಾ ಕಾವು ಮತ್ತಷ್ಟು ಹೆಚ್ಚಾಗಿದ್ದು, ಈಗಾಗಲೇ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆದಿದೆ. ಇನ್ನು ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆ ಹಿನ್ನೆಲೆ…

1 week ago

ಅಲ್ಲಗಳೆದ ವಿಷಯಗಳನ್ನು ಅಧಿಕಾರ ಹಿಡಿಯುತ್ತಿದ್ದಂತೆ ಜಾರಿಗೊಳಿಸುವ ಪಕ್ಷ ಬಿಜೆಪಿ: ಪ್ರಿಯಾಂಕಾ ಗಾಂಧಿ

ಚುನಾವಣೆಯಲ್ಲಿ ೪೦೦ ಸೀಟು ಗೆದ್ದು ಸಂವಿಧಾನವನ್ನು ಬದಯಾಯಿಸುತ್ತೇವೆ ಎನ್ನುತ್ತಿರುವ ಬಿಜೆಪಿ, ಅಲ್ಲಗಳೆದ ವಿಷಯಗಳನ್ನು ಅಧಿಕಾರ ಹಿಡಿಯುತ್ತಿದ್ದಂತೆ ಜಾರಿಗೊಳಿಸುತ್ತದೆ ಎಂದು ಟೀಕಿಸಿದ್ದಾರೆ.

1 week ago

ಇಂತಹ ಸುಳ್ಳುಗಾರ ಪ್ರಧಾನಿಯನ್ನು ಮೊದಲ ಬಾರಿ ನೋಡುತ್ತಿದ್ದೇನೆ: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್‌ನ ಆಸ್ತಿ ಮರುಹಂಚಿಕೆ ವಿಚಾರವನ್ನು ಟೀಕಿಸಿದ ಪ್ರಧಾನಿ ನರೇಂದ್ರ ಮೋದಿಯನ್ನು ಸುಳ್ಳುಗಾರನೆಂದು ಕರೆದಿರುವ ಪ್ರಿಯಾಂಕಾ ಗಾಂಧಿ ವಾದ್ರಾ, ತಾನು ಈ ಮುಂಚೆ, ತಂದೆ ರಾಜೀವ್‌ ಗಾಂಧಿ ಸೇರಿದಂತೆ…

1 week ago

ಕೇಂದ್ರ ದಿಂದ ‘ಕರ್ನಾಟಕ’ಕ್ಕೆ 3,454 ಕೋಟಿ ರೂ. ಬರಪರಿಹಾರ ಘೋಷಣೆ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ಮೇಲೆ ರಾಜ್ಯ…

2 weeks ago

ಬೆಳಗಾವಿ ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದು ಎಂಟ್ರಿ

ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ ನಡೆಯಲಿದೆ.

2 weeks ago

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಎಂದ ಪ್ರಧಾನಿ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

2 weeks ago

ದೇಶದ ಸುರಕ್ಷತೆ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಮೋದಿ ಕೈ ಬಲಪಡಿಸಿ: ಜೆ.ಪಿ ನಡ್ಡಾ

ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉದ್ಘಾಟಿಸಿ ಮಾತನಾಡಿದರು.

2 weeks ago

ಮನಮೋಹನ್ ಸಿಂಗ್​ರ ಮತ್ತೊಂದು ವಿಡಿಯೋ ಬಗ್ಗೆ ಪ್ರಧಾನಿ ಮೋದಿ ಕಿಡಿ

ಇತ್ತೀಚೆಗೆ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ, ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವಿದ್ದಾಗ ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು…

2 weeks ago

ಬಂಗಾಳ ಭ್ರಷ್ಟಾಚಾರದ ಕೂಪ: ಪ್ರಧಾನಿ ಮೋದಿ

ಪಶ್ಚಿಮ ಬಂಗಾಳದ ಆಡಳಿತ ಯಂತ್ರಾಂಗವನ್ನು ಭ್ರಷ್ಟಾಚಾರದ ಕೂಪ ಎಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಲಂಚ ಕೊಡದೆ ಇಲ್ಲಿ ಯಾವ ಕೆಲಸವೂ ಆಗುವುದಿಲ್ಲ ಎಂದು ಆರೋಪಿಸಿದ್ದಾರೆ.

2 weeks ago

ಭಾರತದ ನಾಯಕತ್ವ ಕೊಂಡಾಡಿದ ವಿಶ್ವದ ದೈತ್ಯ ಕಂಪನಿಯ ಸಿಇಒ

ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಜಗತ್ತಿನಾದ್ಯಂತ ಹೆಚ್ಚುತ್ತಿದೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಈಗ ಅಮೆರಿಕಕ್ಕೂ ನರೇಂದ್ರ ಮೋದಿಯಂತಹ ನಾಯಕ ಬೇಕು ಎಂದು ಅಲ್ಲಿನ ಜನರೂ…

2 weeks ago

ಕಾಂಗ್ರೆಸ್ ಗ್ಯಾರಂಟಿಯನ್ನು ಮೋದಿ ಕದ್ದಿದ್ದಾರೆ: ಚೊಂಬು ಹಿಡಿದುಕೊಂಡು ಸುರ್ಜೆವಾಲ ಸುದ್ದಿಗೋಷ್ಠಿ

ದೇಶದಲ್ಲೀಗ ಇರುವುದು ಎರಡೇ ಮಾದರಿ, ಒಂದು ಕಾಂಗ್ರೆಸ್ ನ ಗ್ಯಾರಂಟಿ ಮಾದರಿ, ಇನ್ನೊಂದು ಬಿಜೆಪಿಯವರ ಚೊಂಬು ಮಾದರಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ…

2 weeks ago

ಸಿಯಾಚಿನ್‌ಗೆ ಭೇಟಿ ನೀಡಿದ ರಕ್ಷಣಾ ಸಚಿವ ರಾಜನಾಥ ಸಿಂಗ್‌

ಜಗತ್ತಿನ ಅತಿ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್‌ಗೆ ರಕ್ಷಣಾ ಸಚಿವ ರಾಜನಾಥ ಸಿಂಗ್‌ ಅವರು ಇಂದು ಭೇಟಿ ನೀಡಿ, ದೇಶದ ಸಮಗ್ರ ಸೇನಾ ಸಿದ್ಧತೆ ಕುರಿತು ಪರಿಶೀಲನೆ ನಡೆಸಿದರು.

2 weeks ago

“ದೇಶದ ಸಂಪತ್ತಿನ ಮೇಲೆ ಮೊದಲ ಅಧಿಕಾರ ಮುಸ್ಲಿಂರಿಗೆ ಇದೆ”

ದೇಶದ ಸಂಪತ್ತಿನ ಮೇಲೆ ಮೊದಲ ಅಧಿಕಾರ ಮುಸ್ಲಿಂರಿಗೆ ಇದೆ ಎನ್ನುವ ಭರವಸೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದೆ. ಪ್ರಧಾನಿ ಮೋದಿ ಅವರು ಈ…

2 weeks ago

ಪ್ರಧಾನಿಗೆ ಚೊಂಬು ಪ್ರದರ್ಶನಕ್ಕೆ ಯತ್ನಿಸಿದ ನಲಪಾಡ್ ಖಾಕಿ ವಶಕ್ಕೆ

ಲೋಕಸಭಾ ಚುನಾವಣೆ ಪ್ರಚಾರಕ್ಕಾಗಿ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ  ಮೋದಿಯವರಿಗೆ ಚೊಂಬು ಪ್ರದರ್ಶನಕ್ಕೆ ಯತ್ನಿಸಿದ ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಹಾಗೂ ಇತರರನ್ನು ಪೊಲೀಸರು…

2 weeks ago

ಟ್ಯಾಂಕರ್‌ ನಗರಿಯಾದ ಟೆಕ್‌ ನಗರಿ: ಕಾಂಗ್ರೆಸ್ ವಿರುದ್ಧ ಮೋದಿ ಟೀಕೆ

ರಾಜ್ಯ ರಾಜಧಾನಿಯ ಮೂಲಸೌಕರ್ಯಗಳ ಸಮರ್ಪಕ ನಿರ್ವಹಣೆಯಲ್ಲಿ ಸೋತಿದೆಯೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಟೀಕಿಸಿದ್ದಾರೆ.

2 weeks ago