ಪ್ರಭಾಸ್‌

ಮೇ 9ರಂದು ಬಿಡುಗಡೆ ಆಗಲಿದೆ ‘ಕಲ್ಕಿ 2898 ಎಡಿ’

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ  ಇತ್ತೀಚೆಗೆ ರಿಲೀಸ್ ಆಗಿ ಮೆಚ್ಚುಗೆ ಪಡೆಯಿತು.ಈ ಖುಷಿಯಲ್ಲಿರುವ ಅಭಿಮಾನಿಗಳಿಗೆ ಮತ್ತೊಂದು ಗುಡ್​ನ್ಯೂಸ್ ಸಿಕ್ಕಿದೆ. ‘ಕಲ್ಕಿ 2898 ಎಡಿ’ ಚಿತ್ರದ ರಿಲೀಸ್ ದಿನಾಂಕವನ್ನು…

4 months ago

ಸಲಾರ್ ಪಾರ್ಟ್​-2 ಬಗ್ಗೆ ಬಿಗ್ ಹಿಂಟ್ ಕೊಟ್ಟ ಪ್ರಭಾಸ್

ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್, ಸಲಾರ್ ಪಾರ್ಟ್​-1 ರ ಯಶಸ್ಸಿನಲ್ಲಿ ಮುಳುಗಿದ್ದಾರೆ. ಕನ್ನಡಿಗ ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಪಾರ್ಟ್​-1 ಬಿಗ್ ಹಿಟ್ ಆಗಿದ್ದು, ಬಾಕ್ಸ್ ಆಫೀಸ್​ನಲ್ಲಿ…

4 months ago

ವಿಶ್ವ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಬಾಚಿಕೊಂಡ ‘ಸಲಾರ್’

ಪ್ರಭಾಸ್ ನಟನೆಯ ‘ಸಲಾರ್’ ಸಿನಿಮಾ ಹೊಸ ದಾಖಲೆಗಳನ್ನು ಬರೆದು ಮುನ್ನುಗ್ಗುತ್ತಿದೆ. ವಿಶ್ವ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಬಾಚಿಕೊಂಡಿದ್ದು, ಭಾರತದ ಬಾಕ್ಸ್ ಆಫೀಸ್​ನಲ್ಲಿ ಈ ಸಿನಿಮಾ…

4 months ago

ಬಹುನಿರೀಕ್ಷಿತ “ಸಲಾರ್‌” ರಿಲೀಸ್‌: ಭರ್ಜರಿ ರೆಸ್ಪಾನ್ಸ್

ಪ್ಯಾನ್ ಇಂಡಿಯಾದಲ್ಲಿ ಸಲಾರ್ ಸಂಭ್ರಮ ಮುಗಿಲು ಮುಟ್ಟಿದೆ. ಇಂದು ಐದು ಭಾಷೆಯಲ್ಲಿ ರಿಲೀಸ್ ಆಗಿರುವ ಸಲಾರ್​ ಚಿತ್ರಕ್ಕೆ ದೇಶಾದ್ಯಂತ ಭರ್ಜರಿ ರೆಸ್ಪಾನ್ಸ್​ ಸಿಕ್ಕಿದೆ.

4 months ago

‘ಎ’ ಪ್ರಮಾಣಪತ್ರ ಪಡೆದ ಪ್ರಭಾಸ್‌ ಅಭಿನಯದ ‘ಸಲಾರ್ʼ

ಪ್ರಶಾಂತ್‌ ನೀಲ್‌ ಇದೀಗ 'ಸಲಾರ್‌' ಚಿತ್ರದ ಮೂಲಕ ಮತ್ತೊಮ್ಮೆ ಮ್ಯಾಜಿಕ್‌ ಮಾಡಲು ಮುಂದಾಗುತ್ತಿದ್ದಾರೆ.

5 months ago

ಪ್ರಭಾಸ್‌ಗೆ ಮದುವೆ ಆಗುವ ಯೋಗವಿಲ್ಲ ಎಂದ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ

ಬಾಲಿವುಡ್‌ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಮತ್ತು ಟಾಲಿವುಡ್ ಸೂಪರ್ ಸ್ಟಾರ್ ಪ್ರಭಾಸ್ ಮದುವೆ ಅವರ ಮನೆ ಮಂದಿಗೆ ಮಾತ್ರವಲ್ಲ ಅದೆಷ್ಟೋ ಅಭಿಮಾನಿಗಳ ಕನಸ್ಸಾಗಿ ಉಳಿದುಬಿಟ್ಟಿದೆ. ಈಗ…

5 months ago

ಈ ಸಿಂಪಲ್​ ಕೆಲಸ ಮಾಡಿದರೆ ಸಿಗುತ್ತೆ ಫ್ರೀ ‘ಸಲಾರ್​’ ಟಿಕೆಟ್

‘ಸಲಾರ್​’ ಸಿನಿಮಾದ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಪಡೆಯಲು ಪ್ರಭಾಸ್​ ಅಭಿಮಾನಿಗಳಿಗೆ ಒಂದು ಅವಕಾಶ ಸಿಕ್ಕಿದೆ. ಅದಕ್ಕಾಗಿ ಒಂದು ಸಿಂಪಲ್​ ಕೆಲಸ ಮಾಡಬೇಕು. ಆ ಕೆಲಸವನ್ನು…

5 months ago

ಅದ್ಧೂರಿ ಆಕ್ಷನ್ ಚಿತ್ರ “ಸಲಾರ್” ರಿಲೀಸ್ ಡೇಟ್ ಫಿಕ್ಸ್

ಪ್ರಭಾಸ್ ಅಭಿನಯದ ಮತ್ತೊಂದು ಅದ್ಧೂರಿ ಆಕ್ಷನ್ ಚಿತ್ರ ಸಲಾರ್, ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ನಿರ್ದೇಶಿಸಿದ್ದಾರೆ. ಸಲಾರ್ ಸಿನಿಮಾ ಅಪ್ಡೇಟ್ ಗಾಗಿ ಪ್ರಭಾಸ್ ಅಭಿಮಾನಿಗಳು ಕಾಯ್ತಿದ್ದಾರೆ. ಈ…

7 months ago

ಬಾಹುಬಲಿ ನಟ ಪ್ರಭಾಸ್ ಫೇಸ್‌ಬುಕ್ ಅಕೌಂಟ್ ಹ್ಯಾಕ್

ಬಾಹುಬಲಿ ನಟ ಪ್ರಭಾಸ್ ಅವರು 'ಪ್ರಾಜೆಕ್ಟ್ ಕೆ' ಸೇರಿದಂತೆ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ನಿರ್ದೇಶಕ ನಾಗ್ ಅಶ್ವೀನ್, ದೀಪಿಕಾ ಪಡುಕೋಣೆ ಜೊತೆ ‘ಪ್ರಾಜೆಕ್ಟ್ ಕೆʼ ಸಿನಿಮಾದ ಶೂಟಿಂಗ್…

9 months ago

‘ಪ್ರಾಜೆಕ್ಟ್​ ಕೆ’ ಚಿತ್ರದಲ್ಲಿನ ದೀಪಿಕಾ ಪಡುಕೋಣೆ ಲುಕ್ ರಿವೀಲ್

ದೀಪಿಕಾ ಪಡುಕೋಣೆ ಅವರು ಹಲವು ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಇಷ್ಟು ದಿನ ಬಾಲಿವುಡ್​ನಲ್ಲಿ ಬ್ಯುಸಿ ಆಗಿದ್ದ ಅವರು, ‘ಪ್ರಾಜೆಕ್ಟ್ ಕೆ’ ಚಿತ್ರದ ಮೂಲಕ ದಕ್ಷಿಣ ಭಾರತಕ್ಕೆ ಮರಳುತ್ತಿದ್ದಾರೆ.…

10 months ago

ಆದಿಪುರುಷ್ ಸಿನೆಮಾ ಬಗ್ಗೆ ಭವಿಷ್ಯ ನುಡಿದ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ

ಪ್ರಭಾಸ್ ನಟನೆಯ ಆದಿಪುರುಷ್ ಸಿನಿಮಾ ಜೂನ್ 16 ರಂದು ವಿಶ್ವದಾದ್ಯಂತ ಸುಮಾರು 12,000 ಸ್ಕ್ರೀನ್​ಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದ್ದು, ಸಿನಿಮಾ ಬಿಡುಗಡೆ ಬಗ್ಗೆ ತೆಲುಗು ರಾಜ್ಯಗಳ ಜನಪ್ರಿಯ…

11 months ago

ಕೆ.ಆರ್.ಜಿ ಸ್ಟುಡಿಯೋದಿಂದ ಆದಿಪುರುಷ ರಿಲೀಸ್

ಭಾರತೀಯ ಸಿನಿಮಾ ರಂಗದಲ್ಲಿ ದಾಖಲೆ ಬರೆದ ಕೆ.ಜಿ.ಎಫ್ 1, ಕೆ.ಜಿ.ಎಫ್ 2, ಕಾಂತಾರ, ಚಾರ್ಲಿ 777, ಗಂಧದಗುಡಿ, ವಕೀಲ್ ಸಾಬ್ ಮತ್ತು ದಸರಾ ಮುಂತಾದ ಚಿತ್ರಗಳನ್ನು ಬಿಡುಗಡೆ…

11 months ago

ಚೆನ್ನೈ: ‘ಸಲಾರ್’ ಚಿತ್ರದಲ್ಲಿ ಶ್ರುತಿ ಹಾಸನ್, ತಮ್ಮದೇ ಜಗತ್ತನ್ನು ಸೃಷ್ಟಿಸಿದ ಪ್ರಶಾಂತ್ ನೀಲ್

ನಿರ್ದೇಶಕ ಪ್ರಶಾಂತ್ ನೀಲ್ ಅವರ ಬಹುನಿರೀಕ್ಷಿತ 'ಸಲಾರ್' ಚಿತ್ರದಲ್ಲಿ ಆದ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ನಟಿ ಶ್ರುತಿ ಹಾಸನ್, ನಟ ಪ್ರಭಾಸ್ ಅವರೊಂದಿಗೆ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಅವರು…

2 years ago

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ಆದಿಪುರುಷ್‌ ಸಿನಿಮಾ ಕುರಿತು ಹೊಸ ಅಪ್‌ ಡೇಟ್‌!

ತೆಲುಗು ಚಿತ್ರರಂಗದ ಸ್ಟಾರ್‌ ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ ಚಿತ್ರ ಆದಿಪುರುಷ್‌ ಸಿನಿಮಾ ಕುರಿತು ಹೊಸ ಅಪ್‌ ಡೇಟ್‌ ಸಿಕ್ಕಿದೆ. ಈ ಚಿತ್ರ ವಿಶ್ವದ 20ಸಾವಿರ ಥಿಯೇಟರ್‌…

2 years ago