ಪ್ರಭುಲಿಂಗ ಕವಳಿಕಟ್ಟಿ

ಮತದಾನ ಜಾಗೃತಿಗಾಗಿ ಬೈಕ್ ಜಾಥಾಕ್ಕೆ ಜಿಲ್ಲಾಧಿಕಾರಿ ಚಾಲನೆ

ಸಾರ್ವತ್ರಿಕ ಚುನಾವಣೆಯು ಸುಗಮವಾಗಿ ನಡೆಸಲು ಹಾಗೂ ಜನರಲ್ಲಿ ಮತದಾನದ ಅರಿವು ಮೂಡಿಸಲು ಜಿಲ್ಲಾಡಳಿತವು ಪೂರ್ವ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

1 year ago

ಕಾರವಾರ: ಪೌರ ಕಾರ್ಮಿಕರಿಗೆ ವಿವಿಧ ಸೌಲಭ್ಯ ಕಲ್ಪಿಸಲು ಕ್ರಮ- ಡಿಸಿ

ಜಿಲ್ಲೆಯಲ್ಲಿ ಪೌರ ಕಾರ್ಮಿಕರಿಗೆ ನೀಡುತ್ತಿರುವ ಸೌಲಭ್ಯಗಳು ಮತ್ತು ಬಾಕಿ ಉಳಿದಿರುವ ಕಾಮಗಾರಿಗಳನ್ನು ಮುಗಿಸಿ ಸಂಬಂಧಪಟ್ಟವರಿಗೆ ಶೀಘ್ರ ಹಸ್ತಾಂತರಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಹೇಳಿದರು.

1 year ago