ಪ್ರಭು ಚೌಹಾಣ್

ಔರಾದ: ಬೆಳೆ ಹಾನಿ ಪರಿಶೀಲಿಸದ ಸಚಿವ ಪ್ರಭು ಚೌಹಾಣ್

ಗ್ರಾಮ ಸಂಚಾರದ ಸಂದರ್ಭದಲ್ಲಿ ಸಚಿವರು ನಿಡೋದಾ ಗ್ರಾಮದಲ್ಲಿ ಅಕಾಲಿಕ ಮಳೆಯಿಂದ ಹಾನಿಯಾದ ರೈತರ ಕೃಷಿ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಹಾನಿ ವೀಕ್ಷಿಸಿದರು.

1 year ago

ಔರಾದ: ಪ್ರತಿಕ್ ಚೌಹಾಣ್ ಗೆ ಮುತ್ತಿಗೆ ಹಾಕಿದ ವಡಗಾಂವ ದೇ ಗ್ರಾಮಸ್ಥರು

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಗ್ರಾಮಸ್ಥರು ಪ್ರಭು ಚೌಹಾಣ್ ಸುಪುತ್ರ ಪ್ರತೀಕ್ ಚೌಹಾಣ್ ಅವರಿಗೆ ಮುತ್ತಿಗೆ ಹಾಕಿದ ಘಟನೆ ಔರಾದ ತಾಲೂಕಿನ ವಡಗಾಂವ ದೇ ಗ್ರಾಮದಲ್ಲಿ ನಡೆದಿದೆ.

1 year ago

ಬೆಂಗಳೂರು: ಗೋಮಾಂಸ ಸೇವಿಸುವಂತೆ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ ಬಿಜೆಪಿ ಸಚಿವ

ಮಾಜಿ ಮುಖ್ಯಮಂತ್ರಿಯನ್ನು ಜೈಲಿಗೆ ಕಳುಹಿಸುವಂತೆ ನೋಡಿಕೊಳ್ಳುವುದಾಗಿ ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಅವರು ಶನಿವಾರ ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಸವಾಲು ಹಾಕಿದ್ದಾರೆ.

1 year ago