ಪ್ರಮಾಣವಚನ

ಇಂದು ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಪ್ರಮಾಣ ವಚನ

ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಅವರ ಹುಟ್ಟುಹಬ್ಬವಿರುವ ಕಾರಣ ಇಂದೇ ಪ್ರಮಾಣವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ.

5 months ago

ವಿಧಾನಪರಿಷತ್‌ ಸದಸ್ಯರಾಗಿ ಉಮಾಶ್ರೀ, ಸೀತಾರಾಂ, ಸುಧಾಮ್‌ದಾಸ್‌ ಪ್ರಮಾಣ ವಚನ ಸ್ವೀಕಾರ

ವಿಧಾನಸೌಧದಲ್ಲಿಂದು ನೂತನ ವಿಧಾನಪರಿಷತ್ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ನಟಿ ಉಮಾಶ್ರೀ, ಎಂ.ಆರ್.ಸೀತಾರಾಂ ಹಾಗೂ ಹೆಚ್.ಪಿ. ಸುಧಾಮ್‌ದಾಸ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದಿಸಿದರು. ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ…

8 months ago

ಬೆಂಗಳೂರು: ಯಾರಿಗೆ ಯಾವ ಖಾತೆ ಇಲ್ಲಿದೆ ನೋಡಿ

ಕಾಂಗ್ರೆಸ್‌ ಸರ್ಕಾರದ 24 ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆದಿದ್ದು, ಯಾವ ಖಾತೆ ಯಾರಿಗೆ ದೊರೆಯಲಿದೆ ಎಂಬ ಕುತೂಹಲ ಇತ್ತು. ಅದಕ್ಕೀಗ ತೆರೆಬಿದ್ದಿದೆ.

11 months ago

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದ…

12 months ago

ಬೆಂಗಳೂರು: ಪ್ರಮಾಣ ವಚನಕ್ಕೆ ಬಂದ ಗಣ್ಯರು ಇವರು

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲ ಹಾಗೂ ಇತರರ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನೆರವೇರಿತು.

12 months ago

ಬೆಂಗಳೂರು: ಪ್ರಮಾಣ ವಚನ ಸಮಾರಂಭಕ್ಕೆ ಆಗಮಿಸುವ ಗಣ್ಯರು ಇವರು

ಸಿದ್ದರಾಮಯ್ಯ ಸಿಎಂ ಆಗಿ, ಡಿ.ಕೆ.ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿ ನಾಳೆ ( ಮೇ 20ರಂದು) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

12 months ago

ನವದೆಹಲಿ: ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಪ್ರಮಾಣ ವಚನ ಸ್ವೀಕಾರ

ರಾಷ್ಟ್ರದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಇಂದು ಬೆಳಗ್ಗೆ 10.15ಕ್ಕೆ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ…

2 years ago

ಭಗವಂತ್‌ ಮಾನ್‌ ಸರ್ಕಾರದ ಸಚಿವರಾಗಿ 10 ಶಾಸಕರು ಪ್ರಮಾಣವಚನ ಸ್ವೀಕರ

ಪಂಜಾಬ್‌ ನಲ್ಲಿ ನೂತನವಾಗಿ ರಚನೆಯಾಗಿರುವ ಭಗವಂತ್‌ ಮಾನ್‌ ಸರ್ಕಾರದ ಸಚಿವರಾಗಿ 10 ಶಾಸಕರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು.

2 years ago

ಭಗತ್‌ ಸಿಂಗ್‌ ಹುಟ್ಟೂರಿನಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಪಂಜಾಬ್‌ ನೂತನ ಸಿಎಂ

ಕ್ರಾಂತಿಕಾರಿ ಭಗತ್‌ ಸಿಂಗ್‌ ಅವರ ಹುಟ್ಟೂರು ಖಟ್ಕರ್‌ ಕಾಲನ್‌ ಗ್ರಾಮದಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತೇನೆ, ರಾಜಭವನದಲ್ಲಿ ಅಲ್ಲ ಎಂದು ಪಂಜಾಬ್‌ ನೂತನ ಮುಖ್ಯಮಂತ್ರಿಯಾಗಿ ಘೋಷಣೆಯಾಗಿರುವ ಭಗವಂತ್‌ ಸಿಂಗ್‌…

2 years ago

ವಿಧಾನ ಪರಿಷತ್ ಸದಸ್ಯರಾಗಿ ಮಂಜುನಾಥ ಭಂಡಾರಿ ಪ್ರಮಾಣವಚನ

ಮಂಜುನಾಥ್ ಭಂಡಾರಿ ಅವರು ಗುರುವಾರ ವಿಧಾನಸೌಧದಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

2 years ago