ಪ್ರಮಾಣ ವಚನ

ತೆಲಂಗಾಣ 2ನೇ ಮುಖ್ಯಮಂತ್ರಿಯಾಗಿ ರೇವಂತ್​ ರೆಡ್ಡಿ ಪ್ರಮಾಣ ವಚನ ಸ್ವೀಕಾರ

ಪಂಚ ರಾಜ್ಯ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಪೂರ್ಣ ಬಹುಮತ ಪಡೆದ ಕಾಂಗ್ರೆಸ್ ಸರ್ಕಾರ ರಚಿಸಿದೆ. ಇದೀಗ ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

5 months ago

ಸೇನೆ ಹಿಂತೆಗೆದುಕೊಳ್ಳುವಂತೆ ಭಾರತಕ್ಕೆ ಸೂಚಿಸಿದ ಮಾಲ್ಡೀವ್ಸ್‌

ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ, ದೇಶದಿಂದ ಭಾರತೀಯ ಸೇನೆ ಹಿಂದೆಗೆದುಕೊಳ್ಳುವಂತೆ, ಅಲ್ಲಿನ ಸರ್ಕಾರವು ಅಧಿಕೃತವಾಗಿ ಭಾರತಕ್ಕೆ ಸೂಚಿಸಿದೆ.

6 months ago

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಸಚಿವರ ಪಟ್ಟಿ ಇಲ್ಲಿದೆ ನೋಡಿ

ಹಲವು ದಿನಗಳ ಹಗ್ಗಾಜಗ್ಗಾಟದ ಬಳಿಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದ ಶನಿವಾರ 24 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

11 months ago

ಬೀದರ್: ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಡಾ. ಶೈಲೇಂದ್ರ ಬೆಲ್ದಾಳೆ

ಬೆಂಗಳೂರು ನಲ್ಲಿ 16ನೇ ವಿಧಾನಸಭೆಯ ಮೊದಲ ಅಧಿವೇಶನ ಇಂದು ಆರಂಭವಾಗಿದ್ದು, ಚುನಾವಣೆಯಲ್ಲಿ ಆಯ್ಕೆಯಾದ ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ಹಂಗಾಮಿ ಸ್ಪೀಕರ್ ಆರ್.ವಿ ದೇಶಪಾಂಡೆ ಅವರು ನೂತನ…

12 months ago

24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಉಡುಪಿಯಲ್ಲಿ ಸಂಭ್ರಮಾಚರಣೆ

ರಾಜ್ಯದ 24ನೇ ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯ ಹಾಗೂ ನೂತನ ಉಪಮುಖ್ಯಮಂತ್ರಿ ಆಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು.

12 months ago

ಲಿಮಾ: ಪೆರುವಿನ ಮೊದಲ ಮಹಿಳಾ ಅಧ್ಯಕ್ಷೆಯಾಗಿ ದೀನಾ ಬೊಲುವಾರ್ಟೆ ಪ್ರಮಾಣ ವಚನ ಸ್ವೀಕಾರ

ಶಾಶ್ವತ ನೈತಿಕ ಅಸಮರ್ಥತೆ ಆರೋಪದ ಮೇಲೆ ಮಾಜಿ ಅಧ್ಯಕ್ಷ ಪೆಡ್ರೊ ಕ್ಯಾಸ್ಟಿಲ್ಲೊ ಅವರ ಬಳಿಕ ಪೆರುವಿನ ಉಪಾಧ್ಯಕ್ಷ ದೀನಾ ಬೊಲುವಾರ್ಟೆ ಅವರು ಪ್ರಮಾಣ ವಚನ ಸ್ವೀಕರಿಸಿದ ನಂತರ…

1 year ago

ಹೊಸದಿಲ್ಲಿ: ಡಿ.ವೈ.ಚಂದ್ರಚೂಡ್ ಸಿಜೆಐ ಆಗುವುದರ ವಿರುದ್ಧ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ನವೆಂಬರ್ 9ರಂದು ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ತಡೆಯುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಬುಧವಾರ ವಜಾಗೊಳಿಸಿದೆ.

1 year ago

ಪ್ರಮಾಣ ವಚನ ಸ್ವೀಕರಿಸಿದ ಸಿಎಂ ಜಗನ್‌ ಮೋಹನ್‌ ರೆಡ್ಡಿ ಸರ್ಕಾರದ ನೂತನ ಸಚಿವರು!

ಸಿಎಂ ಜಗನ್‌ ಮೋಹನ್‌ ರೆಡ್ಡಿ ಸರ್ಕಾರದ ಹೊಸ ಸಚಿವ ಸಂಪುಟ ರಚನೆಯಾಗಿದೆ. ಇಂದು ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆದಿದೆ.

2 years ago

ಸಿಎಂ ಬೊಮ್ಮಾಯಿಗೆ ಕರೆ ಮಾಡಿ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಯೋಗಿ

ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿದ್ದು, ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುವಂತೆ ಸೋಮವಾರ ಆಹ್ವಾನ ನೀಡಿದ್ದಾರೆ

2 years ago

ಮಣಿಪುರ ಮುಖ್ಯಮಂತ್ರಿಯಾಗಿ ಎನ್.ಬಿರೇನ್ ಸಿಂಗ್ ಪ್ರಮಾಣ ವಚನ ಸ್ವೀಕರ

ಮಣಿಪುರ ಮುಖ್ಯಮಂತ್ರಿಯಾಗಿ 2ನೇ ಅವಧಿಗೆ ಎನ್.ಬಿರೇನ್ ಸಿಂಗ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಎಲ್. ಗಣೇಶನ್ ಅವರು ಅವರಿಗೆ ಪ್ರಮಾಣ ವಚನ ಬೋಧಿಸಿದರು.

2 years ago

ಪಂಜಾಬ್‌: ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ 40 ಎಕರೆ ಗೋಧಿ ಬೆಳೆ ನಾಶ!

ಪಂಜಾಬ್‌ ನಲ್ಲಿ ಆಮ್‌ ಆದ್ಮಿ ಪಕ್ಷ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಜಯಗಳಿಸಿದ ಬೆನ್ನಲ್ಲೇ ಪ್ರಮಾಣ ವಚನ ಸ್ವೀಕರಿಸಲು ಬರೋಬ್ಬರಿ 40 ಎಕರೆ ಗೋಧಿ ಬೆಳೆ ನಾಶ…

2 years ago

ಗುಜರಾತ್ : ಸಿಎಂ ಭೂಪೇಂದ್ರ ಪಟೇಲ್‌ ನೇತೃತ್ವದ ಸರ್ಕಾರದ ನೂತನ ಸಚಿವರು ಪ್ರಮಾಣ ವಚನ ಸ್ವೀಕರ

ಗುಜರಾತ್ ನ ನೂತನ ಸಿಎಂ ಭೂಪೇಂದ್ರ ಪಟೇಲ್‌ ನೇತೃತ್ವದ ಸರ್ಕಾರದ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.  ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಮಧ್ಯಾಹ್ನ 1.30ಕ್ಕೆ…

3 years ago