ಪ್ರಮೋದ್ ಮುತಾಲಿಕ್

ಅಣೆಕಟ್ಟಿನಲ್ಲಿ ಕ್ರಿಕೆಟ್‌ ಆಟ: ಸಚಿವರ ಭ್ರಷ್ಟಾಚಾರಕ್ಕೆ ಸಾಕ್ಷಿ ಬೇಕೆ ಎಂದ ಮುತಾಲಿಕ್‌

ಅಜೆಕಾರು ಗ್ರಾಮದ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಪ್ರದೇಶಕ್ಕೆ ಶ್ರೀರಾಮಸೇನೆ ಮುಖಂಡ, ವಿಧಾನಸಭೆ ಚುನಾವಣೆಯಲ್ಲಿ ಕಾರ್ಕಳ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿರುವ ಪ್ರಮೋದ್‌ ಮುತಾಲಿಕ್‌ ಭೇಟಿ ನೀಡಿದರು.

1 year ago

ಕಾರ್ಕಳ: ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆಳೆದು ದಾಖಲೆ ಸಮೇತ ಮೋದಿಯವರಿಗೆ ದೂರು- ಮುತಾಲಿಕ್

ಕಾರ್ಕಳ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಗಳನ್ನು ಬಯಲಿಗೆಳೆದು ಅದರ ದಾಖಲೆಗಳನನ್ದು ಕ್ರೋಡಿಕರಿಸಿ ಪ್ರಧಾನಿ ನರೇಂದ್ರ ಮೋದಿ ಯವರಿಗೆ ದೂರು ನೀಡುವುದಾಗಿ ಶ್ರೀ ರಾಮಸೇವಾ ಸವೋಚ್ಛ…

1 year ago

ಕಾರ್ಕಳ : ಸಚಿವ ಸುನೀಲ್‌ ಬೇನಾಮಿ ಆಸ್ತಿ ಕುರಿತು ತನಿಖೆ ನಡೆಸದಿದ್ದಲ್ಲಿ ಪ್ರತಿಭಟನೆ, ಮುತಾಲಿಕ್‌

ಸಚಿವ ಸುನೀಲ್ ಕುಮಾರ್ ಅವರ ಬೇನಾಮಿ ಆಸ್ತಿ ತನಿಖೆ ನಡೆಸಲು ಲೋಕಾಯುಕ್ತರು ಮೀನಮೇಷಾ ಎನಿಸಿದರೆ ಲೋಕಾಯುಕ್ತ ಕಛೇರಿ ಎದುರೆ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀರಾಮ ಸೇನೆಯ‌ ಪರಮೋಚ್ಛ…

1 year ago

ಕಾರ್ಕಳದಲ್ಲಿ ಬೇನಾಮಿ ಆಸ್ತಿ ಖರೀದಿ, ಸಚಿವರ ಕೈವಾಡದ ಶಂಕೆ: ಸೂಕ್ತ ತನಿಖೆಗೆ ಮುತಾಲಿಕ್ ಆಗ್ರಹ

ತಾಲೂಕಿನ ಬಿಜೆಪಿ ಪದಾಧಿಕಾರಿಯೊಬ್ಬರು 4 ಕೋಟಿ ರೂ ವೆಚ್ಚದಲ್ಲಿ ಬೇನಾಮಿ ಆಸ್ತಿ ಖರೀದಿ ಮಾಡಿದ್ದಾರೆ. ಇದರಲ್ಲಿ ಸಚಿವರೊಬ್ಬರ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ…

1 year ago

ಮಂಗಳೂರು: ರಾಜ್ಯ ಸರಕಾರ ಮದ್ಯಪಾನಕ್ಕ ಪ್ರೋತ್ಸಾಹ ನೀಡಿ ಅಸಹ್ಯಕರ ಪರಿಸ್ಥಿತಿಯ ನಿರ್ಮಾಣ ಮಾಡಿದೆ

ಮದ್ಯಪಾನ ವಯಸ್ಸನ್ನು 21ರಿಂದ 18ಕ್ಕೆ ಇಳಿಸಿರುವುದು ಖಂಡನೀಯ. ರಾಜ್ಯ ಸರಕಾರ ಮದ್ಯ ಸೇವನೆಗೆ ಪ್ರೋತ್ಸಾಹ ನೀಡುವ ಮೂಲಕ ಅಸಹ್ಯಕರ ಪರಿಸ್ಥಿತಿಯ ನಿರ್ಮಾಣ ಮಾಡಿದೆ ಎಂದು ಶ್ರೀರಾಮಸೇನೆ ಸಂಸ್ಥಾಪಕ…

1 year ago

ನನಗೆ ಮದುವೆಯಾಗಿಲ್ಲ, ಹಣ ಮಾಡುವ ಅಗತ್ಯವಿಲ್ಲ, ಕಾಂಗ್ರೆಸ್‌ನಲ್ಲೂ ಬೆಂಬಲ: ಮುತಾಲಿಕ್‌

ವಿಧಾನಸಭೆಗೆ ಚುನಾವಣೆ ದಿನಾಂಕ ಘೋಷಣೆ ಮೊದಲೇ ಕಾರ್ಕಳ ಕ್ಷೇತ್ರ ಚುನಾವಣಾ ರಣಕಣವಾಗಿ ಮಾರ್ಪಟ್ಟಿದೆ. ರಾಜ್ಯದೆಲ್ಲೆಡೆ ಕಾರ್ಕಳ ಕ್ಷೇತ್ರದ ವಿಚಾರ ರಾಜಕೀಯ ಕ್ಷೇತ್ರದ ಬಹುಚರ್ಚಿತ ವಿಷಯವಾಗಿ ಮಾರ್ಪಟ್ಟಿದೆ.

1 year ago

ಸುನೀಲ್‌ ಕುಮಾರ್‌ ಅವರಂತೆ ಬ್ಯಾಂಕ್ ಬ್ಯಾಲೆನ್ಸ್, ಬೇನಾಮಿ ಜಮೀನು ಹೊಂದಿಲ್ಲ: ಪ್ರಮೋದ್ ಮುತಾಲಿಕ್

ದುಡ್ಡಿಗೋಸ್ಕರ ನಾನು ಬೆಳಗಾವಿಯಿಂದ ಕಾರ್ಕಳಕ್ಕೆ ಬಂದಿಲ್ಲ. ದುಡ್ಡೇ ಗಳಿಸಬೇಕಾಗಿದ್ದರೆ ನನಗೆ 45 ವರ್ಷ ಬೇಕಾಗಿರಲಿಲ್ಲ. ಸಚಿವ ಸುನಿಲ್ ಕುಮಾರ್ ಎಲ್ಲಿದ್ದರು? ಈಗ ಎಲ್ಲಿ ತಲುಪಿದ್ದಾರೆ. ಏನು ಆಗಿದ್ದರು,…

1 year ago

ಮಂಗಳೂರು: ಬಿಜೆಪಿಯವರದ್ದು ಢೋಂಗಿ ಹಿಂದುತ್ವ- ಶ್ರೀರಾಮಸೇನೆ ಅಧ್ಯಕ್ಷ ಮುತಾಲಿಕ್‌ ಆರೋಪ

ಕಾರ್ಕಳದಿಂದ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ, ಇದರಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ನಾನು ಮೂರು ತಿಂಗಳಿನಿಂದ ಆ ಕ್ಷೇತ್ರದಲ್ಲಿ ದುಡೀತಾ ಇದೀನಿ, ಈಗಾಗಲೇ…

1 year ago

ಕಾರ್ಕಳ: ಚುನಾವಣೆ ವೆಚ್ಚಕ್ಕೆ ಹಣ ನೀಡುವಂತೆ ಮತದಾರರ ಮುಂದೆ ಬೇಡಿಕೆಯಿಟ್ಟ ಮುತಾಲಿಕ್‌

ಹಿಂದುತ್ವದ ಉಳಿವಿಗಾಗಿ ಕಾರ್ಕಳ ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲುತ್ತಿದ್ದೇನೆ. ನನಗೆ ವೋಟಿನ ಜೊತೆ ನೂರರ ನೋಟು ಕೊಡಿ. ನನ್ನಲ್ಲಿ ಯಾವುದೇ ಬ್ಯಾಂಕ್ ಖಾತೆಗಳಿಲ್ಲನಾನೊಬ್ಬ ಸನ್ಯಾಸಿ, ಹಣಬಲವಿಲ್ಲ. ಕಾರ್ಯಕರ್ತರೆ ನನ್ನ…

1 year ago

ಚಿಕ್ಕಮಗಳೂರು: ಪ್ರಮೋದ್ ಮುತಾಲಿಕ್ ವಿರುದ್ಧ ಬಿಜೆಪಿ ಅಭ್ಯರ್ಥಿ ಹಾಕದಂತೆ ಶ್ರೀರಾಮಸೇನೆ ಒತ್ತಾಯ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ಕ್ಷೇತ್ರದಲ್ಲಿ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಬಿಜೆಪಿ ಅಭ್ಯರ್ಥಿ ಹಾಕದಂತೆ ಶ್ರೀರಾಮ ಸೇನೆ ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿ…

1 year ago

ನಾನು ಕಾರ್ಕಳದಿಂದಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತಿದ್ದೇನೆ: ಪ್ರಮೋದ್ ಮುತಾಲಿಕ್

ಸಾವಿರಾರು ಹಿಂದು ಕಾರ್ಯಕರ್ತರ ನೋವಿನ ಧ್ವನಿಯಾಗಿ ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ನಾನು ಕಾರ್ಕಳದಿಂದಲೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತಿದ್ದೇನೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್…

1 year ago

ಕಲಬುರಗಿ: ಮನೆಯಲ್ಲಿ ಖಡ್ಗ ಇಡುವುದು ಅಪರಾಧವಲ್ಲ – ಪ್ರಮೋದ್ ಮುತಾಲಿಕ್

ಶ್ರೀರಾಮಸೇನೆ ನಾಯಕ ಪ್ರಮೋದ್ ಮುತಾಲಿಕ್ ಅವರು ಹಿಂದೂಗಳಿಗೆ ಮನೆಗಳಲ್ಲಿ ಖಡ್ಗ ಪ್ರದರ್ಶಿಸುವಂತೆ ಕರೆ ನೀಡಿದ ನಂತರ ಕರ್ನಾಟಕದಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದೆ.

1 year ago

ಉಡುಪಿ: ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ ಎಂದ ಪ್ರಮೋದ್ ಮುತಾಲಿಕ್

ಕೇಂದ್ರ ಸರ್ಕಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಂತೆ ಬಿಜೆಪಿಯೂ ರಾಜ್ಯವನ್ನು ಆಳಬೇಕು. ನಾನು ಮನೆಮನೆಗೆ ಹೋಗಿ ಮತ ಯಾಚಿಸುತ್ತೇನೆ. ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರು ಬಿಜೆಪಿಯನ್ನು…

1 year ago

ಮಂಗಳೂರು: ಪ್ರಮೋದ್‌ ಮುತಾಲಿಕ್‌ ಅವರಿಗೆ ಜೀವ ಬೆದರಿಕೆಯೊಡ್ಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಅವರಿಗೆ ಜೀವ ಬೆದರಿಕೆಯೊಡ್ಡಿದ ಪುತ್ತೂರಿನ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಅನುಮತಿ ನೀಡಿದೆ.

1 year ago

ಚಾಮರಾಜನಗರ: ಗೋಮಠದ ಶಾಪದಿಂದಾಗಿ ಕಾಂಗ್ರೆಸ್ ಕಸದ ಬುಟ್ಟಿಯಲ್ಲಿದೆ- ಪ್ರಮೋದ್ ಮುತಾಲಿಕ್

ಗೋಮಠದ ಶಾಪದಿಂದಾಗಿ ಕಾಂಗ್ರೆಸ್ ಈಗ ಕಸದ ಬುಟ್ಟಿಯಲ್ಲಿದೆ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.  ಚಾಮರಾಜನಗರದಲ್ಲಿ ಗುರುವಾರ 'ಆಜಾದ್ ಹಿಂದೂ ಸೇನೆ' ಸಂಘಟನೆಯ ನೂತನ…

1 year ago