ಪ್ರಯಾಣಿಕರು

ಕತಿಹಾರ್​ನಲ್ಲಿ ಬಸ್​ ಪಲ್ಟಿ: ಇಬ್ಬರು ಮಹಿಳಾ ಪ್ರಯಾಣಿಕರ ಸಾವು

ಬಿಹಾರದ ಕತಿಹಾರ್​ನಲ್ಲಿ ಬಸ್​ವೊಂದು ಪಲ್ಟಿಯಾಗಿದ್ದು ಇಬ್ಬರು ಮಹಿಳಾ ಪ್ರಯಾಣಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

3 months ago

ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ ವಸೂಲಿ ಆಯ್ತು 7,02,340 ರೂ. ದಂಡ

  2023 ರಲ್ಲಿ ಟಿಕೆಟ್​ ಪಡೆಯದೇ ಪ್ರಯಾಣಿಸಿದ ಪ್ರಯಾಣಿಕರು ಬಿಎಂಟಿಸಿ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದು, ಭಾರಿ ದಂಡವನ್ನು ತೆತ್ತಿದ್ದಾರೆ. ಇಷ್ಟೇ ಅಲ್ಲದೇ ಮಹಿಳಾ ಪ್ರಯಾಣಿಕರ ಸೀಟಿನಲ್ಲಿ ಕೂತ…

4 months ago

ಭೀಕರ ರಸ್ತೆ ಅಪಘಾತ: 13 ಪ್ರಯಾಣಿಕರು ಸಜೀವ ದಹನ

ಬಸ್ ಡಂಪರ್ ಗೆ ಡಿಕ್ಕಿ ಹೊಡೆದ ಪರಿಣಾಮ 13 ಪ್ರಯಾಣಿಕರು ಸಜೀವ ದಹನವಾಗಿದ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಸಂಭವಿಸಿದೆ.

4 months ago

ಹೊಸದಿಲ್ಲಿ-ದರ್ಬಂಗಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಭಾರಿ ಬೆಂಕಿ ಅನಾಹುತ

ನವದೆಹಲಿ: ಉತ್ತರಪ್ರದೇಶದ ಇಟಾವದಲ್ಲಿ ಸಂಚರಿಸುತ್ತಿದ್ದ ಹೊಸದಿಲ್ಲಿ-ದರ್ಬಂಗಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ (02570) ಕೋಚ್‌ ಒಂದರಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ. ಉತ್ತರ ಪ್ರದೇಶದ ಸರಾಯ್ ಭೂಪತ್ ರೈಲು ನಿಲ್ದಾಣದ ಬಳಿ…

6 months ago

ಬಸ್‍ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ: ಫ್ರೀ ಟಿಕೆಟ್ ನೀಡಲು ನಿರಾಕರಿಸಿ ನಿಂದನೆ

ಬಿಎಂಟಿಸಿ ಬಸ್ ನಲ್ಲಿ ವಿದ್ಯಾರ್ಥಿನಿಯ ಮೇಲೆ ಹಾಡಹಗಲೇ ಕಂಡೆಕ್ಟರ್ ಹಾಗೂ ಇಬ್ಬರು ಪುರುಷ ಪ್ರಯಾಣಿಕರು ಕಿರುಕುಳ ನೀಡಿರುವ ಘಟನೆ ನಡೆದಿದೆ.

9 months ago

ಪ್ರಯಾಣಿಕರನ್ನು ಬೆಂಗಳೂರು ನಿಲ್ದಾಣದಲ್ಲೇ ಬಿಟ್ಟು ಮಂಗಳೂರಿಗೆ ಹಾರಿದ ಇಂಡಿಗೋ

ಬೆಂಗಳೂರಿನಿಂದ ಮಂಗಳೂರಿಗೆ ಹಾರುವ ಇಂಡಿಗೋ 6E 6162 ವಿಮಾನದ ಟಿಕೆಟ್ ಬುಕ್ ಮಾಡಿದ್ದ ಆರು ಮಂದಿ ಪ್ರಯಾಣಿಕರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿದ್ದರೂ ವಿಮಾನ ನಿಗದಿತ ನಿರ್ಗಮನ…

9 months ago

ಬೆಂಕಿಗೆ ಆಹುತಿಯಾದ ಬಸ್‌: ಕನಿಷ್ಠ 25 ಮಂದಿ ಸಾವು

ನಾಗ್ಪುರ-ಮುಂಬೈ ಸೂಪರ್-ಎಕ್ಸ್‌ಪ್ರೆಸ್‌ವೇಯಲ್ಲಿ ಶನಿವಾರ ಸಂಭವಿಸಿದ ಬಸ್ ಅಪಘಾತದಲ್ಲಿ ಕನಿಷ್ಠ 25 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

10 months ago

ಅರಸೀಕೆರೆ: ಗರಿಷ್ಠ ಆದಾಯ ನೀಡುವ ಬಸ್‌ ನಿಲ್ದಾಣದಲ್ಲಿ ಅತಿ ಕನಿಷ್ಠ ಸೌಲಭ್ಯ

ನಗರದ ಬಸ್ ನಿಲ್ದಾಣದಿಂದ ದಿನನಿತ್ಯ ಸಾವಿರಾರು ಪ್ರಯಾಣಿಕರು ಪ್ರಯಾಣಿಸುತಿದ್ದು ಪ್ರತಿ ದಿನ ಸುಮಾರು ಆರು ಲಕ್ಷಕ್ಕೂ ಹೆಚ್ಚು ಆದಾಯ ತಂದು ಕೊಡುತಿದ್ದು ಒಂದು ವರ್ಷಕ್ಕೆ ಕನಿಷ್ಠ ೨೦…

11 months ago

ರಾಯಗಢ: ಮುಂಬೈ-ಪುಣೆ ಹೆದ್ದಾರಿಯಲ್ಲಿ ಕಂದಕಕ್ಕೆ ಉರುಳಿದ ಬಸ್ – 12 ಪ್ರಯಾಣಿಕರ ದುರ್ಮರಣ

ಮುಂಬೈ-ಪುಣೆ ಹೆದ್ದಾರಿಯಲ್ಲಿ ಖಾಸಗಿ ಬಸ್ಸೊಂದು ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದು, 28 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

1 year ago

ಮಂಗಳೂರು: ಹೊಸ ವರ್ಷದ ಮೊದಲ ಕ್ರೂಸ್ ಹಡಗನ್ನು ಸ್ವಾಗತಿಸಿದ ನವಮಂಗಳೂರು ಬಂದರು

ಪ್ರಸಕ್ತ ಋತುವಿನ ನಾಲ್ಕನೇ ಕ್ರೂಸ್ ಹಡಗು ಮತ್ತು ಹೊಸ ವರ್ಷದ ಮೊದಲ ಕ್ರೂಸ್ ಹಡಗು "ದಿ ವರ್ಲ್ಡ್" ಅನ್ನು ಜನವರಿ 13, 2023 ರಂದು 13.30 ಕ್ಕೆ…

1 year ago

ಮಂಗಳೂರು: ಕ್ರಿಸ್ಮಸ್ ಸಂಭ್ರಮವನ್ನು ಹೆಚ್ಚುಸಲು ಸಜ್ಜಾಗಿದೆ ಎಂಐಎ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕ್ರಿಸ್ಮಸ್ ಸಂಭ್ರಮವನ್ನು ಗಾಳಿಗೆ ತೂರಲು ಸಜ್ಜಾಗಿದೆ. ಡಿಸೆಂಬರ್ 20 ರಂದು ಪ್ರಾರಂಭವಾದ ಐದು ದಿನಗಳ ಪ್ರಯಾಣಿಕರ  ಚಟುವಟಿಕೆಯು ಪ್ರಯಾಣಿಕರು ಮತ್ತು ಮಧ್ಯಸ್ಥಗಾರರಿಗೆ…

1 year ago

ಕಾಬೂಲ್: ಅಫ್ಘಾನಿಸ್ತಾನದಲ್ಲಿ ರಸ್ತೆ ಅಪಘಾತ, 8 ಸಾವು

ಅಫ್ಘಾನಿಸ್ತಾನದ ಉತ್ತರ ಬಾಗ್ಲಾನ್ ಪ್ರಾಂತ್ಯದಲ್ಲಿ ಶನಿವಾರ ಬಸ್ಸೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಪ್ರಯಾಣಿಕರು ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.

2 years ago

ಕಲ್ಲಡ್ಕ| ಬೆಳಿಗ್ಗೆಯಿಂದ ಅಪರಾಹ್ನದವರೆಗೆ ಟ್ರಾಫಿಕ್ ಜಾಮ್: ಪ್ರಯಾಣಿಕರ ಪರದಾಟ

ಚತುಷ್ಪಥ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ  ಕಲ್ಲಡ್ಕದಲ್ಲಿ ಶುಕ್ರವಾರ ಬೆಳಿಗ್ಗೆ ಯಿಂದ ಅಪರಾಹ್ನದ ವರೆಗೆ ಉಂಟಾದ ಟ್ರಾಫಿಕ್ ಜಾಮ್ ಉಂಟಾಗಿ  ಪ್ರಯಾಣಿಕರು ತ್ರಾಸ…

2 years ago

ಪ್ರಯಾಣಿಕರಿಗೆ ನರಕವಾದ ಸರಗೂರು ಬಸ್‍ ನಿಲ್ದಾಣ

ತಾಲೂಕು ಕೇಂದ್ರವಾಗಿರುವ ಸರಗೂರಿನಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದ್ದರೂ ಮಳೆ ನೀರು ಹರಿದು ಹೋಗಲು ಸಮರ್ಪಕ ವ್ಯವಸ್ಥೆ ಮಾಡದ ಕಾರಣ ನೀರು ಹರಿಯದೆ ಕೆರೆಯಂತೆ…

2 years ago

ರೈಲು ನಿಲ್ದಾಣದಲ್ಲಿ ಕೋವಿಡ್ ಟೆಸ್ಟ್ ಗೆ ಹಿಂದೇಟು ಹಾಕುತ್ತಿರುವ ಪ್ರಯಾಣಿಕರು

ರಾಜಧಾನಿ ಬೆಂಗಳೂರಿನಲ್ಲಿ ಒಮಿಕ್ರಾನ್ ಹಾಗೂ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ರೈಲ್ವೆ ನಿಲ್ದಾಣ, ವಿಮಾನ ನಿಲ್ದಾಣಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗುತ್ತಿದೆ.

2 years ago