ಪ್ರವಾಸಿ

ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ

ಸ್ಪೇನ್‌ನ ವಿದೇಶಿ ಪ್ರವಾಸಿಗರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ ಘಟನೆ ಶುಕ್ರವಾರ ರಾತ್ರಿ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2 months ago

ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್ ಮಹಿಳೆ ತಿರುವನಂತಪುರದಲ್ಲಿ ಪತ್ತೆ

ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್  ದೇಶದ ಪ್ರವಾಸಿ ಮಹಿಳೆ ಎಮಿ ಯಮಾಝಕಿ ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಶುಕ್ರವಾರ ಪತ್ತೆ ಆಗಿದ್ದಾರೆ.

3 months ago

ದಾಂಡೇಲಿ, ಜೊಯಿಡಾದಲ್ಲಿ ಎಗ್ಗಿಲ್ಲದೆ ಸಾಗುತ್ತಿದೆ ಅಕ್ರಮ ವಾಟರ್ ರ‍್ಯಾಫ್ಟಿಂಗ್

ಹೊಸ ವರ್ಷಾಚರಣೆ ಹಿನ್ನೆಲೆ ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ, ದಾಂಡೇಲಿಯಲ್ಲಿ ಹೆಚ್ಚು ಪ್ರವಾಸಿಗರನ್ನು ಸೆಳೆಯಲು ಯಾವುದೇ ಅನುಮತಿ ಪಡೆಯದೇ ಅಕ್ರಮ ವಾಟರ್ ಸ್ಪೋರ್ಟ್ಸ್ ಮಜಾ ನೀಡಲು ರ‍್ಯಾಫ್ಟಿಂಗ್…

4 months ago

ಪ್ರಸಿದ್ಧ ಪ್ರೇಕ್ಷಣೀಯ ಸ್ಥಳ ಮುತ್ತತ್ತಿಗೆ ಡಿಸೆಂಬರ್‌ 31ರಿಂದ ಪ್ರವೇಶ ನಿಷಿದ್ಧ

ಮಳವಳ್ಳಿ ತಾಲೂಕಿನ ಪ್ರಸಿದ್ಧ ಪ್ರವಾಸಿಗರ ಪ್ರೇಕ್ಷಣೀಯ ಸ್ಥಳವಾದ ಮುತ್ತತ್ತಿಯಲ್ಲಿ ಡಿ 31 ರ ಬೆಳಿಗ್ಗೆ 6 ಗಂಟೆಯಿಂದ ಜನವರಿ ಒಂದರ ಸಂಜೆ 6 ಗಂಟೆವರೆಗೆ ಪ್ರವಾಸಿಗರಿಗೆ ಮತ್ತು…

4 months ago

ನಂದಿ ಬೆಟ್ಟಕ್ಕೆ ಎಲೆಕ್ಟ್ರಿಕ್ ರೈಲು ಸಂಚಾರ ಆರಂಭ

ಪ್ರವಾಸಿಗರನ್ನು ಸೆಳೆಯುವ ಉದ್ದೇಶದಿಂದ ಮೆಮು (ಮೇನ್‌ಲೈನ್ ಎಲೆಕ್ಟ್ರಿಕ್ ಮಲ್ಟಿಪಲ್ ಯುನಿಟ್) ರೈಲುಗಳ ಕಾರ್ಯಾಚರಣೆಯನ್ನು ಆರಂಭಿಸಲಾಗಿದೆ.

4 months ago

ಜನವರಿಯಲ್ಲಿ  ಬ್ರ್ಯಾಂಡ್ ಮೈಸೂರು ಫೆಸ್ಟ್ ಆಚರಣೆಗೆ ಸಿದ್ಧತೆ

ದೇಶ-ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುವ ಜತೆಗೆ ಪ್ರವಾಸೋದ್ಯಮ ಉತ್ತೇಜಿಸಲು ಜ.26ರಿಂದ 28ರವರೆಗೆ ಮೂರು ದಿನಗಳ ಕಾಲ ಬ್ರ್ಯಾಂಡ್ ಮೈಸೂರು ಫೆಸ್ಟ್ ಆಯೋಜಿಸಲು ನಿರ್ಧರಿಸಲಾಗಿದ್ದು, ಕಾರ್ಯಕ್ರಮಗಳ ರೂಪುರೇಷೆಯನ್ನು ಅಂತಿಮಪಡಿಸಿ ಅಗತ್ಯವಿರುವ…

4 months ago

ರಷ್ಯಾ ಪ್ರಜೆ ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿ ಮೂವರು ಸಾವು

ಉತ್ತರ ಗೋವಾದಲ್ಲಿ ರಷ್ಯಾ ಪ್ರವಾಸಿ ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿ ಮೂವರು ಪ್ರವಾಸಿಗರು ಮೃತಪಟ್ಟಿದ್ದಾರೆ.

5 months ago

ಪ್ಯಾರಿಸ್: ವಿಶ್ವ ಪ್ರಸಿದ್ಧ ಐಫೆಲ್‌ ಟವರ್‌ ಗೆ ಬಾಂಬ್‌ ಬೆದರಿಕೆ

ವಿಶ್ವಪ್ರಸಿದ್ಧ ಐಫೆಲ್‌ ಟವರ್‌ ಗೆ ಬಾಂಬ್‌ ಹಾಕುವುದಾಗಿ ಬೆದರಿಕೆ ಒಡ್ಡಲಾಗಿದ್ದು, ಅಲ್ಲದೆ ಪ್ರವಾಸಿಗರನ್ನು ಭದ್ರತಾ ದೃಷ್ಟಿಯಿಂದ ಪ್ರವಾಸಿಗರನ್ನು ಸ್ಥಳಾಂತರ ಮಾಡಲಾಯಿತು. ಶನಿವಾರ ಬಾಂಬ್‌ ಬೆದರಿಕೆ ಬಂದಾಕ್ಷಣ ಐಫೆಲ್‌…

9 months ago

ಕಾರವಾರ: ಮರಳು, ಕಲ್ಲಿನ ಮೇಲೆ ವಿದೇಶಿ ಪ್ರವಾಸಿಗ ಕಲಾ ಪ್ರದರ್ಶನ

ಬೇಸಿಗೆಯಲ್ಲಿ ಗೋಕರ್ಣಕ್ಕೆ ಸಾಕಷ್ಟು ವಿದೇಶಿ ಪ್ರವಾಸಿಗರು ಆಗಮಿಸುತ್ತಿದ್ದರು. ಆದರೆ ಈಗ ವಿದೇಶಿಗರಿಗಿಂತ ದೇಶದ ವಿವಿಧ ರಾಜ್ಯದಿಂದ ಆಗಮಿಸುವ ಪ್ರವಾಸಿಗರ ಸಂಖ್ಯೆಯೇ ಅಧಿಕವಾಗುತ್ತಿದೆ

12 months ago

ಸುರತ್ಕಲ್: 7.5 ಕೋ.ರೂ ವೆಚ್ಚದಲ್ಲಿ ಪಣಂಬೂರು ಬೀಚ್ ಅಭಿವೃದ್ಧಿ – ಶಾಸಕ ವೈ.ಭರತ್ ಶೆಟ್ಟಿ

ಅಂತರಾಷ್ಟ್ರೀಯ ಮಟ್ಟದ ಸೌಕರ್ಯವನ್ನು ಪಣಂಬೂರು ಬೀಚ್‍ನಲ್ಲಿ ಬರುವ ಪ್ರವಾಸಿಗರಿಗೆ ನೀಡುವ ಸಲುವಾಗಿ ಸರಕಾರಿ ಖಾಸಗೀ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಶಾಸಕರಾದ ಡಾ.ಭರತ್ ಶೆಟ್ಟಿ ವೈ ನುಡಿದರು.

1 year ago

ಬೆಂಗಳೂರು: ಕರ್ನಾಟಕ ಅಂತರಾಷ್ಟ್ರೀಯ ಪ್ರವಾಸೋದ್ಯಮ ನಕ್ಷೆಯಲ್ಲಿ ಸ್ಥಾನ ಪಡೆಯಲಿದೆ ಎಂದು ಬೊಮ್ಮಾಯಿ

ಮುಂದಿನ ಮೂರು ವರ್ಷಗಳಲ್ಲಿ ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆಯಲ್ಲಿ ಮೂರು ಪಟ್ಟು ಹೆಚ್ಚಳಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.

2 years ago

ಬೆಳ್ತಂಗಡಿ| ತಾಲೂಕಿನಲ್ಲಿ ಮಿನಿ ಏರ್ ಪೋರ್ಟ್ ನಿರ್ಮಿಸುವ ಯೋಜನೆ ಇದೆ: ಹರೀಶ್ ಪೂಂಜ

ತಾಲೂಕಿನ ಜನತೆ ಹಾಗೂ ಪ್ರವಾಸಿಗರ ಅನುಕೂಲಕ್ಕಾಗಿ ತಾಲೂಕಿನಲ್ಲಿ ಮಿನಿ ಏರ್ ಪೋರ್ಟ್ ನಿರ್ಮಿಸುವ ಯೋಜನೆ ರೂಪಿಸಲಾಗಿದ್ದು ಈ ಬಗ್ಗೆ ಕೇಂದ್ರ ಸರಕಾರಕ್ಕೆ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು…

2 years ago

ಮುಳುಗುತ್ತಿರುವ ಬೋಟ್ ಹೌಸ್ ನಿಂದ 7 ಪ್ರವಾಸಿಗರನ್ನು ರಕ್ಷಿಸಿದ ಬೋಟ್ ಮಾಲೀಕ

ಜಮ್ಮು ಮತ್ತು ಕಾಶ್ಮೀರದ ದಾಲ್ ಸರೋವರದಲ್ಲಿ ಮುಳುಗುತ್ತಿರುವ ಹೌಸ್ ಬೋಟ್ ನಿಂದ ಏಳು ಪ್ರವಾಸಿಗರನ್ನು ಹೌಸ್ ಬೋಟ್ ನ ಮಾಲೀಕರು ಗುರುವಾರ ರಕ್ಷಿಸಿದ್ದಾರೆ.

2 years ago