ರಾಜ್ಯದ ಪ್ರವಾಸೋದ್ಯಮ ಉದ್ಯಮಕ್ಕೆ ಸಹಾಯ ಮಾಡಲು ಕೇಂದ್ರ ಸರ್ಕಾರದೊಂದಿಗೆ 'ಇ-ವೀಸಾ' ವಿಷಯವನ್ನು ಕೈಗೆತ್ತಿಕೊಳ್ಳಲು ಗೋವಾ ಸರ್ಕಾರ ನಿರ್ಧರಿಸಿದೆ.
ಸಮುದ್ರ ಕೊರೆತ ಪ್ರವಾಸೋದ್ಯಮ ಉದ್ಯಮಕ್ಕೆ ದೊಡ್ಡ ಬೆದರಿಕೆಯಾಗಿದೆ ಎಂದು ಗೋವಾ ಪ್ರವಾಸೋದ್ಯಮ ಸಚಿವ ರೋಹನ್ ಖೌಂಟೆ ಹೇಳಿದ್ದಾರೆ.
ಉಡುಪಿ: ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಹೊರಿಸಿ, ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಶವವನ್ನು ಕೊನೆಗೂ…
ಗಡಿಯಲ್ಲಿನ ಪ್ರವಾಸೋದ್ಯಮ ಚಟುವಟಿಕೆಗಳು ಭದ್ರತೆಗೆ ಸಹಕಾರವಾಗಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ತಿಳಿಸಿದ್ದಾರೆ
ಪ್ರವಾಸೋದ್ಯಮದ ಹೆಸರಿನಲ್ಲಿ ಮೈಸೂರಿನ ಪುಣ್ಯ ಧಾರ್ಮಿಕ ಕ್ಷೇತ್ರವಾಗಿರುವ ಚಾಮುಂಡಿಬೆಟ್ಟದಲ್ಲಿ ವಿವೇಚನೆ ರಹಿತ ಅಭಿವೃದ್ಧಿ ಯೋಜನೆಯಾದ ರೋಪ್ ವೇ ನಿರ್ಮಾಣ ಮಾಡುತ್ತಿರುವುದಕ್ಕೆ ವಿವಿಧ ಕ್ಷೇತ್ರಗಳ ತಜ್ಞರು ವಿರೋಧ ವ್ಯಕ್ತಪಡಿಸಿದ್ದಾರೆ.