ಪ್ರವೀಣ್ ಕಮ್ಮಾರ್

ಬೆಂಗಳೂರು: ಧಾರವಾಡ ಬಿಜೆಪಿ ಜಿಲ್ಲಾ ಯುವಮೋರ್ಚಾ ಉಪಾಧ್ಯಕ್ಷನ ಹತ್ಯೆ

ಧಾರವಾಡದ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕಮ್ಮಾರ್ ಎಂಬುವವರನ್ನು ಹತ್ಯೆ ಮಾಡಲಾಗಿದೆ. ಈ ಬಗ್ಗೆ ಟ್ವೀಟ್‌ ಮೂಲಕ ಸಂಸದ ತೇಜಸ್ವಿ ಸೂರ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. 

1 year ago