ಪ್ರವೀಣ್ ನೆಟ್ಟಾರು

ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್​: ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ.

7 months ago

ನೆಟ್ಟಾರು ಹತ್ಯೆಯಾಗಿ ವರ್ಷ, ಪ್ರವೀಣ್‌ ಪುತ್ಥಳಿಗೆ ಶಾಸಕಿ ಮಾಲಾರ್ಪಣೆ

ಬಿಜೆಪಿಯ ಯುವ ನಾಯಕನಾಗಿದ್ದ ಪ್ರವೀಣ್ ನೆಟ್ಟಾರು ಹತ್ಯೆಯಾಗಿ ಇಂದಿಗೆ (ಜುಲೈ.26) ಒಂದು ವರ್ಷವಾಗಿದ್ದು ಮನೆ ಸಮೀಪದಲ್ಲಿರುವ ಪುತ್ಥಳಿಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಮಾಲಾರ್ಪಣೆ ಮಾಡಿದ್ದಾರೆ.

10 months ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಶರಣಾಗಲು ಜೂ. 30 ವರೆಗೆ ಗಡುವು

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಜೂ.30 ರೊಳಗೆ ಶರಣಾಗದಿದ್ದರೆ ಅವರ ಮನೆಯನ್ನು ಜಪ್ತಿ ಮಾಡುವುದಾಗಿ ಎನ್ ಐಎ ಅಧಿಕಾರಿಗಳು ಸುಳ್ಯ ನಗರದಲ್ಲಿ ಸಾರ್ವಜನಿಕವಾಗಿ ಧ್ವನಿ ವರ್ಧಕದ…

10 months ago

ಮಂಗಳೂರು: ದ್ವೇಷದ ಹತ್ಯೆಗಳ ಮರು ತನಿಖೆ, ಕರಾವಳಿಗರ ಕೂಗು ಕೇಳುವುದೇ ಸರ್ಕಾರಕ್ಕೆ

ರಾಜ್ಯದಲ್ಲಿ ಸಾಕಷ್ಟು ಸುದ್ದಿಯಾಗಿದ್ದ ಪ್ರವೀಣ್ ನೆಟ್ಟಾರು ಮತ್ತು ಫಾಸಿಲ್ ಕೊಲೆ ಪ್ರಕರಣ ಈಗ ಮತ್ತೆ ಚರ್ಚೆಗೆ ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದ್ವೇಷದ ರಾಜಕಾರಣಕ್ಕೆ ಈ ಇಬ್ಬರು…

11 months ago

ಮಂಗಳೂರು: ಮಾನವೀಯತೆ ಆಧಾರದಲ್ಲಿ ಪ್ರವೀಣ್‌ ನೆಟ್ಟಾರು ಪತ್ನಿ ಉದ್ಯೋಗಕ್ಕೆ ಮರು ನೇಮಕ – ಸಿಎಂ

ಸರ್ಕಾರ ಬದಲಾದ ಬೆನ್ನಲ್ಲೇ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಪತ್ನಿ ನೂತನ ಅವರಿಗೆ ಅನುಕಂಪದ ಆಧಾರದ ಮೇಲೆ ನೀಡಿದ್ದ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದ್ದು, ಇದೀಗ…

12 months ago

ಸುಳ್ಯ: ಪ್ರವೀಣ್ ನೆಟ್ಟಾರು ಪ್ರಕರಣ, ಇಬ್ಬರು ಆರೋಪಿಗಳ ವಿರುದ್ಧ ಎನ್ಐಎ ಚಾರ್ಜ್​ಶೀಟ್

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಗೆದಷ್ಟು ಒಂದೊಂದೇ ಮಾಹಿತಿ ಹೊರಬೀಳುತ್ತಿದೆ. ಇದೀಗ ಇಬ್ಬರು ಮಾಸ್ಟರ್‌ಮೈಂಡ್‌ಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬೆಂಗಳೂರಿನ…

1 year ago

ಸುಳ್ಯ : ಇಂದು ಪ್ರವೀಣ್‌ ನೆಟ್ಟಾರು ಗೃಹಪ್ರವೇಶ

ಪಿಎಫ್‌ಐ ಪಾತಕಿಗಳಿಂದ ಹತ್ಯೆಯಾಗಿರುವ ಹಿಂದು ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ಕಟ್ಟಿಕೊಟ್ಟಿರುವ ಮನೆಯ ಗೃಹಪ್ರವೇಶ ಇಂದು ನಡೆಯಲಿದೆ. ಹತ್ಯೆಗೀಡಾಗುವ ಸಂದರ್ಭದಲ್ಲಿ ಪ್ರವೀಣ್‌ ನೆಟ್ಟಾರ್‌ ಹೊಸ ಮನೆ…

1 year ago

ಸುಳ್ಯ: ಪ್ರವೀಣ್ ನೆಟ್ಟಾರ್‌ ಕನಸಿನ ಮನೆಯ ಗೃಹ ಪ್ರವೇಶಕ್ಕೆ ಮುಹೂರ್ತ ಫಿಕ್ಸ್

ಸಮಾಜ ಘಾತುಕ ಶಕ್ತಿಗಳ ಕುತಂತ್ರಕ್ಕೆ ಬಲಿಯಾದ ದಿವಂಗತ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆ ಪ್ರವೀಣ್ ನಿಲಯದ ಗೃಹ ಪ್ರವೇಶಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಏಪ್ರಿಲ್…

1 year ago

ಮಂಗಳೂರು: ಪ್ರವೀಣ್‌ ನೆಟ್ಟಾರು ಸ್ಮರಣಾರ್ಥ ವೀರ ಸಾವರ್ಕರ್‌ ವೃತ್ತ ಉದ್ಘಾಟನೆ

ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ದಿ.ಪ್ರವೀಣ್ ನೆಟ್ಟಾರು ಅವರ ಸ್ಮರಣಾರ್ಥವಾಗಿ ಸವಣೂರು ಸಮೀಪದ ಸುಳ್ಯ ಅಂಕತ್ತಡ್ಕದಲ್ಲಿ ನಿರ್ಮಾಣಗೊಂಡ ವೀರ ಸಾವರ್ಕರ್ ವೃತ್ತವನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌…

1 year ago

ಪ್ರವೀಣ್ ಹತ್ಯೆಗೆ ಮೂರು ಬಾರಿ ಸಂಚು, ಎನ್ಐಎ ನಿಂದ ರಿವೀಲ್ ಆಯ್ತು‌ ಮಾಹಿತಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಹೊಸತೊಂದು ಮಾಹಿತಿ ರಿವೀಲ್ ಮಾಡಿದೆ. ಪ್ರವೀಣ್ ಹತ್ಯೆಯಾಗಿದ್ದು ಮೂರನೇ ಯತ್ನದಲ್ಲಿ ಎನ್ನಲಾಗುತ್ತಿದೆ.

1 year ago

ಬೆಂಗಳೂರು: ಪ್ರವೀಣ್‌ ನೆಟ್ಟಾರು ಕೊಲೆ ಪ್ರಕರಣ, ಇನ್ನೋರ್ವ ಆರೋಪಿ ಸೆರೆ

ದೇಶಾದ್ಯಂತ ಸಂಚಲನ ಉಂಟು ಮಾಡಿದ್ದ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐ ಎ)…

1 year ago

ಹತ್ಯೆ ಆರೋಪಿಗೆ ಎಸ್‌ಡಿಪಿಐ ಟಿಕೇಟ್‌: ನೆಟ್ಟಾರು ಪೋಷಕರ ಆಕ್ರೋಶ

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿ ಶಾಫಿ ಬೆಳ್ಳಾರೆಯನ್ನು ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿ ಎಂದು ಎಸ್‌ಡಿಪಿಐ ಘೋಷಿಸಿರುವುದಕ್ಕೆ, ಪ್ರವೀಣ್‌ ನೆಟ್ಟಾರು ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ.

1 year ago

ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ, ವಿದೇಶದಲ್ಲಿ ಅಡಗಿರುವ ಆರೋಪಿಗಳ ಸುಳಿವು ಪತ್ತೆ

ಪ್ರವೀಣ್ ನೆಟ್ಟಾರು ಹಂತಕರಿಗೆ ನೆರವು ನೀಡಿದ ಆರೋಪಿಗಳು ವಿದೇಶದಲ್ಲಿ ಅಡಗಿರುವ ಬಗ್ಗೆ ಎನ್‌ಐಎಗೆ ಸುಳಿವು ದೊರೆತಿದ್ದು, ಇಬ್ಬರನ್ನು ವಶಕ್ಕೆ ಪಡೆದು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ಕಾರ್ಯಾಚರಣೆ…

1 year ago

ಹೊಸದಿಲ್ಲಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ, 20 ಮಂದಿ ವಿರುದ್ಧ ಚಾರ್ಜ್ ಶೀಟ್

ಕಳೆದ ವರ್ಷ ಕರ್ನಾಟಕದಲ್ಲಿ ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್ಐ) 20…

1 year ago

ಸುಳ್ಯ: ಹತ್ಯೆ ಪ್ರಕರಣ, ಮಡಿಕೇರಿಯ ತುಫೈಲ್ ಸೇರಿದಂತೆ ನಾಲ್ವರ ಸುಳಿವಿಗೆ 14 ಲಕ್ಷ ಘೋಷಿಸಿದ ಎನ್ಐಏ

ಇಲ್ಲಿಗೆ ಸಮೀಪದ ಬೆಳ್ಳಾರೆ ನಿವಾಸಿ, ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ನಾಲ್ವರು ಆರೋಪಿಗಳಿಗೆ ಪೊಲೀಸರು ವ್ಯಾಪಕ ಶೋಧ…

1 year ago