ಪ್ರಾಂಶುಪಾಲ

ಮೊಬೈಲ್ ಕಳ್ಳತನ ಮಾಡಿ ಆನ್​ಲೈನ್ ಆ್ಯಪ್ ಮೂಲಕ ಹಣ ವರ್ಗಾವಣೆ

ಪ್ರಾಂಶುಪಾಲರ ಮೊಬೈಲ್ ಕಳ್ಳತನ ಮಾಡಿದ ದುಷ್ಕರ್ಮಿಗಳು ಮೊಬೈಲ್​ನ ಆನ್​ಲೈನ್ ಆ್ಯಪ್ ಮೂಲಕ ₹1.40 ಲಕ್ಷ ದುಡ್ಡು ವರ್ಗಾವಣೆ ಮಾಡಿಕೊಂಡ ಘಟನೆ ನರಗುಂದ ಪಟ್ಟಣದ ಬಸ್ ನಿಲ್ದಾಣದಲ್ಲಿ ನಡೆದಿದೆ.

4 months ago

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ , ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲು

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ (ಕೆ) ಗ್ರಾಮ ಹೊರವಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಂಶುಪಾಲ ನಾಗಶೆಟ್ಟಿ ಕುಲಕರ್ಣಿ ವಿರುದ್ಧ…

10 months ago

ಹಾಸನ: ವೈಜ್ಞಾನಿಕ ಯುಗದಲ್ಲಿಯೂ ಸವಾಲಾಗಿ ಉಳಿದಿದೆ ಕಸ ವಿಲೇವಾರಿ ಸಮಸ್ಯೆ

ಕಲುಷಿತ ವಾತಾವರಣದಿಂದ ಅನಾರೋಗ್ಯವು ಎಲ್ಲೆಡೆಯೂ ವ್ಯಾಪಕವಾಗಿದೆ. ವೈಜ್ಞಾನಿಕ ಹಾಗೂ ತಾಂತ್ರಿಕವಾಗಿ ಹೆಚ್ಚು ಮುಂದುವರೆದಿದ್ದರೂ ಕಸವಿಲೇವಾರಿ ದೊಡ್ಡ ಸಮಸ್ಯೆಯಾಗಿಯೇ ಕಾಡುತ್ತಿದೆ ಎಂದು ರಾಜೀವ್ ಆಯುರ್ವೇದ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ಎಸ್.ಎ.ನಿತಿನ್…

11 months ago

ಔರಾದ: ಕಾರ್ಮಿಕರ ತ್ಯಾಗ ಗೌರವಾರ್ಹ – ನವೀಲಕುಮಾರ ಉತ್ಕಾರ್

ದುಡಿಮೆಯೇ ದೇವರೆಂದು ಭಾವಿಸಿ, ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕರ ತ್ಯಾಗ ಗೌರವಕ್ಕೆ ಅರ್ಹವಾಗಿದೆ ಎಂದು ಪ್ರಾಂಶುಪಾಲ ನವೀಲಕುಮಾರ ಉತ್ಕಾರ್ ಹೇಳಿದರು.

1 year ago

ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರನ್ನು ತರಾಟೆಗೆ ತೆಗೆದುಕೊಂಡ ಮನೀಶ್ ಸಿಸೋಡಿಯಾ

ದೆಹಲಿ ಸರ್ಕಾರಿ ಶಾಲೆಗಳಲ್ಲಿ 244 ಪ್ರಾಂಶುಪಾಲರ ಹುದ್ದೆಗಳಿಗೆ ಪ್ರಾಂಶುಪಾಲರ ನೇಮಕಾತಿಗೆ ಅನುಮೋದನೆಯನ್ನು ತಡೆಹಿಡಿದಿದ್ದಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಅವರನ್ನು ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಭಾನುವಾರ ತರಾಟೆಗೆ ತೆಗೆದುಕೊಂಡಿದ್ದಾರೆ.

1 year ago

ಯಾದಗಿರಿ: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಾಲಾ ಪ್ರಾಂಶುಪಾಲರ ಬಂಧನ

ಜಿಲ್ಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ವಸತಿ ಶಾಲೆಯ ಪ್ರಾಂಶುಪಾಲರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

1 year ago